ರಾಷ್ಟ್ರೀಯ

ಕರ್ನಾಟಕಕ್ಕೆ ಸೇರಲು ಸೊಲ್ಲಾಪುರದ 11 ಗ್ರಾಮಗಳಿಂದ ನಿರ್ಣಯ

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ 11 ಗ್ರಾಮ ಪಂಚಾಯತ್ ಗಳು ಕರ್ನಾಟಕ ಸೇರುವ ಬಗ್ಗೆ ನಿರ್ಣಯ ಅಂಗೀಕರಿಸಿದ್ದು, ಈ ಬೆಳವಣಿಗೆಯು ಕರ್ನಾಟಕ- ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಮತ್ತಷ್ಟು ಹೊಸ ತಿರುವು ನೀಡಿದಂತಾಗಿದೆ. ಈ...

ರಾಜಸ್ಥಾನ: ಕಾಂಗ್ರೆಸ್​ ಶಾಸಕರ ರಾಜೀನಾಮೆ| ಸ್ಪೀಕರ್‌ಗೆ ನೋಟಿಸ್ ನೀಡಿದ ಹೈಕೋರ್ಟ್‌

ಜೈಪುರ: ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜಸ್ಥಾನ ಹೈಕೋರ್ಟ್ ವಿಧಾನ ಸಭಾಧ್ಯಕ್ಷರಿಗೆ ನೋಟಿಸ್ ನೀಡಿದೆ. ಕಾಂಗ್ರೆಸ್ ಪಕ್ಷದ 91 ಶಾಸಕರ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳದಿರುವುದರಿಂದ ಈ ನೋಟಿಸ್ ನೀಡಲಾಗಿದೆ. ಬಿಜೆಪಿ ನಾಯಕ ರಾಜೇಂದ್ರ...

ಗುಜರಾತ್ ಮೊರ್ಬಿ ಸೇತುವೆ ದುರಂತ: ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಬಂಧನ!

ಗುಜರಾತ್ : ಇತ್ತೀಚೆಗೆ 140 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಮೊರ್ಬಿ ಸೇತುವೆ ದುರಂತದ ಬಗ್ಗೆ ಟ್ವೀಟ್ ಮಾಡಿದ್ದಕ್ಕಾಗಿ ಪಕ್ಷದ ವಕ್ತಾರ ಸಾಕೇತ್ ಗೋಖಲೆ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ ಎಂದು ತೃಣಮೂಲ...

ದೇಶವನ್ನು ಹಸಿವು ಮುಕ್ತ ಸಮಾಜ ಮಾಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಆಹಾರ ಧಾನ್ಯಗಳು ಕಟ್ಟಕಡೆಯ ವ್ಯಕ್ತಿಯನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ದೇಶದಲ್ಲಿ ಯಾರೂ ಹಸಿವಿನಲ್ಲಿ ಮಲಗದಂತೆ...

ನ್ಯಾ. ಎಸ್. ಮುರಳೀಧರ್ ವಿರುದ್ಧದ ಹೇಳಿಕೆ: ದೆಹಲಿ ಹೈಕೋರ್ಟ್’ನಲ್ಲಿ ಕ್ಷಮೆ ಕೋರಿದ ವಿವೇಕ್ ಅಗ್ನಿಹೋತ್ರಿ

ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆರೋಪಿ ಗೌತಮ್ ನವ್ಲಾಖಾ ಅವರಿಗೆ ಜಾಮೀನು ನೀಡಿದ್ದಕ್ಕಾಗಿ ದೆಹಲಿ ಹೈಕೋರ್ಟ್’ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಒರಿಸ್ಸಾ ಹೈಕೋರ್ಟ್’ನ ಮುಖ್ಯ ನ್ಯಾಯಮೂರ್ತಿಯಾಗಿರುವ  ಎಸ್. ಮುರಳೀಧರ್ ಅವರ ವಿರುದ್ಧ...

ಬಾಬರಿ ಮಸೀದಿ ಧ್ವಂಸವನ್ನು ನಾವು ಎಂದಿಗೂ ಮರೆಯುವುದಿಲ್ಲ, ಮುಂದಿನ ಪೀಳಿಗೆ ಅದನ್ನು ನೆನಪಿಟ್ಟುಕೊಳ್ಳುವಂತೆ ಮಾಡುತ್ತೇವೆ: ಉವೈಸಿ

ಹೈದರಾಬಾದ್: ಭಾರತೀಯ ಪ್ರಜಾಪ್ರಭುತ್ವಕ್ಕೆ ಡಿ. 6 ಎಂದೆಂದಿಗೂ 'ಕರಾಳ ದಿನ'ವಾಗಿ ಉಳಿಯಲಿದೆ ಎಂದು ಅಖಿಲ ಭಾರತ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಲೋಕಸಭಾ ಸಂಸದ ಅಸದುದ್ದೀನ್ ಉವೈಸಿ ಹೇಳಿದ್ದಾರೆ. ಡಿ. 6 ...

ಮೋದಿ ಭಕ್ತರಿಗೆ ಫ್ಲೈಯಿಂಗ್ ಕಿಸ್ ನೀಡಿದ ರಾಹುಲ್ ಗಾಂಧಿ: ವೀಡಿಯೋ ವೈರಲ್

ಜೈಪುರ: ಬಿಜೆಪಿ ಕಚೇರಿ ಎದುರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ತೆರಳುವಾಗ ಬಿಜೆಪಿ ಕಚೇರಿಯಲ್ಲಿದ್ದವರು ರಾಹುಲ್ ಗಾಂಧಿ ಕಡೆಗೆ ಕೈ ಬೀಸಿದಾಗ, ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ನೀಡಿದ ಅಪರೂಪದ ಘಟನೆ...

ಹನುಮಾನ್ ಚಾಲೀಸಾ ಪಠಣಕ್ಕೆ ABHM ಕರೆ: ಮಥುರಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಲಕ್ನೋ: ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸುವುದಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ (ಎಬಿಎಚ್ ಎಂ) ಕರೆ ನೀಡಿರುವ ಹಿನ್ನೆಲೆಯಲ್ಲಿ ಮಥುರಾದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಥುರಾದ ವಿವಿಧ...
Join Whatsapp