ರಾಷ್ಟ್ರೀಯ

ವಿದ್ವಾಂಸ ಆನಂದ್ ತೇಲ್ತುಂಬ್ಡೆಗೆ UAPA ಪ್ರಕರಣದಲ್ಲಿ ಜಾಮೀನು ನೀಡಿದ ಮುಂಬೈ ಹೈಕೋರ್ಟ್

ಮುಂಬೈ: ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಗೋವಾ ಇನ್ಸ್’ಸ್ಟಿಟ್ಯೂಟ್ ಆಫ್ ಮ್ಯಾನೇಜ್’ಮೆಂಟ್’ನ ಪ್ರೊಫೆಸರ್ ಆಗಿರುವ ಆನಂದ್ ತೇಲ್ತುಂಬ್ಡೆ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಎ.ಎಸ್.ಗಡ್ಕರಿ ಮತ್ತು ಮಿಲಿಂದ್ ಜಾಧವ್ ಅವರನ್ನು...

ಮುಂಬೈ-ಪುಣೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 5 ಸಾವು, ನಾಲ್ವರಿಗೆ ಗಾಯ

ಮುಂಬೈ: ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಹೆದ್ದಾರಿಯಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಪನ್ವೇಲ್ ನ ಖೋಪೋಲಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ...

ನಾಳೆ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರಿಗೆ ಮಾತ್ರ ಅವಕಾಶ: ಯಾಕೆ ಗೊತ್ತಾ?

ಮುಂಬೈ: ನಾಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನೋತ್ಸವ ಪ್ರಯುಕ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರು ಮಾತ್ರ ಭಾಗವಹಿಸಲಿದ್ದಾರೆ. ಇಂದಿರಾ ಗಾಂಧಿ ನೆನಪಿನಲ್ಲಿ ಈ...

ರೈಲಿನಿಂದ ಹೊರದಬ್ಬಿದ ಟಿಟಿಇ: ಸೈನಿಕನ ಸ್ಥಿತಿ ಗಂಭೀರ

ಲಕ್ನೋ: ರಾಜಧಾನಿ ಎಕ್ಸ್’ಪ್ರೆಸ್ಸ್ ರೈಲಿನಿಂದ ಟಿಟಿಇ ಸೈನಿಕರೊಬ್ಬರನ್ನು ಹೊರಕ್ಕೆ ತಳ್ಳಿದ್ದರಿಂದ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ಬರೇಲಿ ರೈಲು ನಿಲ್ದಾಣದ ಬಳಿ ನಡೆದಿದೆ. ರಜಪೂತ್ ರೈಫಲ್ಸ್’ಗೆ ಸೇರಿದ ಸೋನುಕುಮಾರ್ ಸಿಂಗ್ ಎಂಬ 29 ವರ್ಷ...

ಇಂದು ದೇಶದ ಮೊದಲ ಖಾಸಗಿ ರಾಕೆಟ್ ಉಡಾವಣೆ

ಚೆನ್ನೈ: ಖಾಸಗಿ ಕಂಪನಿಯೊಂದು ಅಭಿವೃದ್ಧಿಪಡಿಸಿರುವ ದೇಶದ ಮೊದಲ ರಾಕೆಟ್ ವಿಕ್ರಮ್-ಎಸ್ ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಶುಕ್ರವಾರ ಉಡಾವಣೆ ಮಾಡಲು ಸಜ್ಜಾಗಿದೆ. ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಚೆನ್ನೈನಿಂದ 115 ಕಿಮೀ...

ನ್ಯಾಯಾಧೀಶರ ಹುದ್ದೆಗೆ ಅರ್ಹರ ಕೊರತೆ: ಸುಪ್ರೀಂ ಕೋರ್ಟ್‌ ಅಸಮಾಧಾನ

ಹೊಸದಿಲ್ಲಿ: ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಪರ್ಯಾಯ ವ್ಯವಸ್ಥೆ ಮೂಲಕ (ಲ್ಯಾಟರಲ್‌ ಎಂಟ್ರಿ)  ನೇಮಕಾತಿ ಮಾಡಿಕೊಳ್ಳಲು ಅರ್ಹರ ಕೊರತೆ ಇರುವುದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.   ದೇಶದಾದ್ಯಂತ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಪರ್ಯಾಯ ವ್ಯವಸ್ಥೆ...

ರಾಜೀವ್‌ ಹಂತಕರಂತೆ ತನ್ನನ್ನೂ ಬಿಡುಗಡೆಗೊಳಿಸಲು ಸುಪ್ರೀಂ ಕೋರ್ಟ್ ಮೊರೆ ಹೋದ ಅಪರಾಧಿ

ಹೊಸದಿಲ್ಲಿ: ರಾಜೀವ್ ಹಂತಕರನ್ನು ಬಿಡುಗಡೆಗೊಳಿಸಿದಂತೆ ತನ್ನನ್ನೂ ಬಿಡುಗಡೆಗೊಳಿಸಬೇಕೆಂದು ಸ್ವಯಂ ಘೋಷಿತ ದೇವಮಾನವನೊಬ್ಬ ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದ್ದಾನೆ.   ತನ್ನ ಪತ್ನಿಯನ್ನು ಕೊಂದು 1994ರಿಂದ ಜೈಲಿನಲ್ಲಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಶ್ರದ್ಧಾನಂದ, ಬಿಡುಗಡೆ...

2009ರ ಕೊಲೆ ಪ್ರಕರಣ| ಛೋಟಾ ರಾಜನ್‌ ಖುಲಾಸೆಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯ

ಮುಂಬೈ: ಕೊಲೆ ಪ್ರಕರಣವೊಂದರಲ್ಲಿ ಛೋಟಾ ರಾಜನ್‌ ಹಾಗೂ ಇತರ ಮೂವರು ಆರೋಪಿಗಳನ್ನು ಸಿಬಿಐನ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ.  2009ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ‌ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾಗಿದ್ದರಿಂದ...
Join Whatsapp