ರಾಷ್ಟ್ರೀಯ

ಉತ್ತರ ಪ್ರದೇಶ: 60ರ ವೃದ್ಧರನ್ನು 25ರ ಯುವಕರನ್ನಾಗಿ ಮಾಡೋದಾಗಿ ದಂಪತಿ ವಂಚನೆ  

ಲಕ್ನೋ: ಚಿಕಿತ್ಸೆ ಮೂಲಕ 60ರ ವೃದ್ಧರನ್ನು 25ರ ಯುವಕರನ್ನಾಗಿ ಮಾಡೋದಾಗಿ ಹೇಳಿ ನೂರಾರು ವೃದ್ಧರಿಗೆ 35 ಕೋಟಿ ರೂ. ವಂಚಿಸಿದ ಪ್ರಕರಣ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ವಂಚಿಸಿದ ದಂಪತಿಯನ್ನು ರಾಜೀವ್ ಕುಮಾರ್ ದುಬೆ...

ಇಸ್ರೇಲ್ ಸೇನೆಗೆ 15 ಸಾವಿರ ಭಾರತೀಯರ ನೇಮಕ: ಮೋದಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ

ನವದೆಹಲಿ: ಮೋದಿ ಸರ್ಕಾರದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಸಹಕಾರ ಒಪ್ಪಂದವು ಪಶ್ಚಿಮ ಏಷ್ಯಾ ಯುದ್ಧಕ್ಕಾಗಿ ಇಸ್ರೇಲ್ ಸೇನೆಗೆ ಸುಮಾರು 15,000 ಭಾರತೀಯರನ್ನು ನೇಮಕ ಮಾಡಿಕೊಳ್ಳಲು ಅನುಕೂಲ ಮಾಡಿಕೊಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಛತ್ತೀಸಗಢದಲ್ಲಿ ಎನ್ ಕೌಂಟರ್: ಏಳು ನಕ್ಸಲರ ಹತ್ಯೆ

ನವದೆಹಲಿ: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಜೊತೆ ಶುಕ್ರವಾರ ನಡೆದ ಗುಂಡಿನ ಕಾಳಗದಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾರಾಯಣಪುರ-ದಾಂತೇವಾಡ ಗಡಿಯ ಅಬುಜ್ ಮದ್ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ ಸುಮಾರು...

ನಾಲ್ವರು ದಲಿತರ ಹತ್ಯೆ: ರಾಹುಲ್ ಗಾಂಧಿ ಜೊತೆ ನೋವು ತೋಡಿಕೊಂಡ ಕುಟುಂಬದ ಹಿರಿಯ

ರಾಯ್ ಬರೇಲಿ: ಉತ್ತರ ಪ್ರದೇಶದ ಅಮೇಠಿ ಬಳಿ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಗ, ಸೊಸೆ ಮತ್ತು ಇಬ್ಬರು ಪುತ್ರಿಯರನ್ನು ಕಳೆದುಕೊಂಡ ದಲಿತ ವ್ಯಕ್ತಿಯೊಬ್ಬರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...

ಗುಂಡು ಸಿಡಿದು ಗಾಯ: ನಟ ಗೋವಿಂದ ಆಸ್ಪತ್ರೆಯಿಂದ ಬಿಡುಗಡೆ

ಮುಂಬೈ: ತಮ್ಮ ರಿವಾಲ್ವರ್ ನಿಂದ ಗುಂಡು ಆಕಸ್ಮಿಕವಾಗಿ ಸಿಡಿದು ಗಾಯಗೊಂಡಿದ್ದ ನಟ, ರಾಜಕಾರಣಿ ಗೋವಿಂದ ಆಸ್ಪತ್ರೆಯಿಂದ ಇಂದು (ಶುಕ್ರವಾರ) ಬಿಡುಗಡೆಯಾಗಿದ್ದಾರೆ. ಅಕ್ಟೋಬರ್ 1ರಂದು ಮನೆಯಲ್ಲಿ ಬೆಳಗ್ಗೆ 4.45ರ ಸುಮಾರಿಗೆ ತಮ್ಮದೇ ಲೈಸೆನ್ಸ್ಡ್ ರಿವಾಲ್ವರ್ ಕ್ಲೀನ್...

ಇಸ್ರೇಲ್-ಇರಾನ್ ಯುದ್ಧ: ಭಾರತದ ಮೇಲೇನು ಪರಿಣಾಮ?

ನವದೆಹಲಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಯುದ್ಧಭೀತಿ ವಾತಾವರಣ ಇನ್ನಷ್ಟು ಬಿಗಡಾಯಿಸಿದೆ. ಇಸ್ರೇಲ್ ಮೇಲೆ ಇರಾನ್ 400ಕ್ಕೂ ಹೆಚ್ಚು ಕ್ಷಿಪಣಿಗಳಿಂದ ದಾಳಿ ಮಾಡಿದೆ. ಇರಾನ್ ಮೇಲೆ ಸದ್ಯದಲ್ಲೇ ತಕ್ಕ ರೀತಿಯಲ್ಲಿ ದಾಳಿ ಮಾಡುವುದಾಗಿ ಇಸ್ರೆಲ್ ಎಚ್ಚರಿಕೆ ನೀಡಿದೆ....

ಮಹಾರಾಷ್ಟ್ರ: ಸಚಿವಾಲಯದ ಮೂರನೇ ಮಹಡಿಯಿಂದ ಹಾರಿದ ಡೆಪ್ಯೂಟಿ ಸ್ಪೀಕರ್

ಮುಂಬೈ: ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿದ್ದಾರೆ. ಕೆಳಗ್ಗೆ ನೆಟ್ ಅಳವಡಿಸಿದ್ದ ಕಾರಣ ಅವರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ, ಧಂಗಾರ್ ಸಮುದಾಯದ...

ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ದ್ವಿಚಕ್ರ ವಾಹನಗಳ ಮಾರಾಟ

ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಬಳಕೆಯಿಂದಾಗಿ ಭಾರತದಲ್ಲಿ ದ್ವಿಚಕ್ರ ವಾಹನಗಳ ಬಳಕೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಈ ಸೆಪ್ಟೆಂಬರ್ ತಿಂಗಳಲ್ಲಿ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.22ರಷ್ಟು ಮತ್ತು ತ್ರಿಚಕ್ರ ವಾಹದಲ್ಲಿ ಸುಮಾರು ಶೇ.8ರಷ್ಟು ಏರಿಕೆ ಕಂಡಿದೆ...
Join Whatsapp