ರಾಷ್ಟ್ರೀಯ

ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಕಾಂಗ್ರೆಸ್ ನಿಂದ ನೋಟಿಸ್

ನವದೆಹಲಿ: ಲೋಕಸಭೆಯಲ್ಲಿ ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನಿಗೆ ತಿದ್ದುಪಡಿ ತರುವ ಮಸೂದೆ ಮಂಡಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರಾದ ಕೆ.ಸಿ.ವೇಣುಗೋಪಾಲ್ ಮತ್ತು ಹಿಬಿ ಈಡನ್ ಅವರು ನೋಟಿಸ್ ನೀಡಿದ್ದಾರೆ. ಇಂದು ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ...

ವಿನೇಶ್ ಫೋಗಟ್ ಗೆ 4 ಕೋಟಿ ರೂ. ಬಹುಮಾನ: ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಮುಂದಾದ ಸರ್ಕಾರ

ಚಂಡೀಗಢ: ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ ಪಂದ್ಯಕ್ಕೂ ಮುನ್ನವೇ ಅನರ್ಹಗೊಂಡು ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್ ಅವರಿಗೆ ಹರಿಯಾಣ ಸರ್ಕಾರ 4 ಕೋಟಿ ರೂ. ಬಹುಮಾನ ಘೋಷಿಸಿದೆ. ಇದರೊಂದಿಗೆ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ...

ಬಾಂಗ್ಲಾ ಹಿಂಸಾಚಾರ: ನಟ ಶಾಂತೊ ಖಾನ್, ನಿರ್ಮಾಪಕ ಸಲೀಮ್ ಖಾನ್ ಹತ್ಯೆ

ಕೋಲ್ಕತ್ತ: ಬಾಂಗ್ಲಾದೇಶದಲ್ಲಿನ ಹಿಂಸಾಚಾರದಲ್ಲಿ ನಟ ಶಾಂತೊ ಖಾನ್ ಹಾಗೂ ಅವರ ತಂದೆ, ನಿರ್ಮಾಪಕ ಸಲೀಮ್ ಖಾನ್ ಅವರನ್ನು ಹತ್ಯೆ ಮಾಡಲಾಗಿದೆ. ಬಾಲಿಯಾ ಯೂನಿಯನ್ ನಲ್ಲಿರುವ ಫರಕ್ಕಾಬಾದ್ ಬಜಾರ್ ಗೆ ಸೆಲಿಮ್ ಮತ್ತು ಶಾಂಟೊ ತಮ್ಮ...

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (80) ಗುರುವಾರ ನಿಧನರಾದರು. ವೃದ್ಧಾಪ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಬೆಳಗ್ಗೆ ನಿಧನರಾದರು. ಇವರು 2000ರಿಂದ 2011ರವರೆಗೆ ಪಶ್ಚಿಮ ಬಂಗಾಳದ...

ಸರ್ವಾಧಿಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂಬುದಕ್ಕೆ ಬಾಂಗ್ಲಾದೇಶವೇ ಸಾಕ್ಷಿ: ಮುಫ್ತಿ

ನವದೆಹಲಿ: ಬಾಂಗ್ಲಾದೇಶದ ಪರಿಸ್ಥಿತಿಯಿಂದ ನಮ್ಮ ದೇಶವೂ ಪಾಠ ಕಲಿಯಬೇಕು, ಸರ್ವಾಧಿಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂಬುದಕ್ಕೆ ಬಾಂಗ್ಲಾದೇಶವೇ ಸಾಕ್ಷಿ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಬಾಂಗ್ಲಾದೇಶದ ಪರಿಸ್ಥಿತಿ ಭಾರತಕ್ಕೆ ಪಾಠವಾಗಿದೆ. ಯುವಕರನ್ನು...

ವಿನೇಶ್ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ: ಅಂತಿಮ್’ಗೆ ಗಡಿಪಾರು ಭೀತಿ

ಪ್ಯಾರಿಸ್: ಒಲಿಂಪಿಕ್ಸ್ ನಿಂದ ಅನರ್ಹಗೊಂಡು ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೊಬ್ಬರು ಭಾರತೀಯ ಕುಸ್ತಿಪಟುವನ್ನು ಪ್ಯಾರಿಸ್ ನಿಂದ ಗಡಿಪಾರು ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. ನಿಯಮ ಉಲ್ಲಂಘಿಸಿ ಅಧಿಕೃತ ಮಾನ್ಯತೆಗಳನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ...

ಶೇ. 6.5ರ ಬಡ್ಡಿದರ ಮುಂದುವರಿಸಲು RBI ನಿರ್ಧಾರ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರಿಪೋ ದರ ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ಬಡ್ಡಿ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ...

ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಅಥವಾ ಬೆಳ್ಳಿಯ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಭಾವುಕ ಸಂದೇಶ...
Join Whatsapp