ರಾಷ್ಟ್ರೀಯ

ರಾಜ್ಯಸಭೆಯ 12 ಸ್ಥಾನಗಳಿಗೆ ಸೆಪ್ಟೆಂಬರ್ 3ರಂದು ಮತದಾನ

ನವದೆಹಲಿ: ಒಂಬತ್ತು ರಾಜ್ಯಗಳಲ್ಲಿ ಖಾಲಿ ಇರುವ 12 ರಾಜ್ಯಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ಘೋಷಿಸಿದೆ. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಸರ್ಬಾನಂದ ಸೋನೋವಾಲ್ ಮತ್ತು...

ಆರೋಗ್ಯದಲ್ಲಿ ಏರುಪೇರು: ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು

ಪ್ಯಾರಿಸ್: 50 ಕೆಜಿ ವಿಭಾಗದ ಫೈನಲ್‌ಗೆ ತಲುಪಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಪಂದ್ಯಕ್ಕೂ ಮುನ್ನ 100 ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ಅವರನ್ನು ಕ್ರೀಡಾಕೂಟದಿಂದ ಅನರ್ಹಗೊಳಿಸಲಾಗಿದೆ. ಈ ನಡುವೆ ವಿನೇಶ್ ಫೋಗಟ್ ಅವರ ಆರೋಗ್ಯ...

ವಿನೇಶ್ ಫೋಗಟ್ ಅನರ್ಹತೆ: ಭಾರತದ ವಿರುದ್ಧ ಪಿತೂರಿ ಎಂದ ವಿಜೇಂದರ್ ಸಿಂಗ್

ನವದೆಹಲಿ: 100 ಗ್ರಾಂ ಅಧಿಕ ತೂಕದ ಕಾರಣ ಪ್ಯಾರಿಸ್ ಒಲಿಂಪಿಕ್ಸ್ ನಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಲಾಗಿದೆ. ಈ ಕುರಿತು ಆಘಾತ ವ್ಯಕ್ತಪಡಿಸಿರುವ ಒಲಿಂಪಿಕ್ಸ್ ಪದಕ ವಿಜೇತ ಭಾರತ ಬಾಕ್ಸಿಂಗ್ ಪಟು ಮತ್ತು ಬಿಜೆಪಿ...

‘ನೀವು ಪ್ರತಿಯೊಬ್ಬ ಭಾರತೀಯನಿಗೆ ಸ್ಫೂರ್ತಿ’: ವಿನೇಶ್ ಫೋಗಟ್ ಅನರ್ಹತೆ ಬೆನ್ನಲ್ಲೇ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ಅಧಿಕ ತೂಕದ ಕಾರಣ 50 ಕೆಜಿ ಮಹಿಳಾ ಕುಸ್ತಿ ಫೈನಲ್ ನಿಂದ ಅನರ್ಹಗೊಂಡ ನಂತರ ಭಾರತೀಯ ಕುಸ್ತಿ ಚಾಂಪಿಯನ್ ವಿನೇಶ್ ಫೋಗಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. "ವಿನೇಶ್,...

ಹಾಲಿನ ಟ್ಯಾಂಕರ್ ಗೆ ಲಾರಿ ಡಿಕ್ಕಿ: ಓರ್ವ ಸಾವು, ಹಾಲಿಗಾಗಿ ಮುಗಿಬಿದ್ದ ಜನ..!

ನವದೆಹಲಿ: ದೆಹಲಿ-ಮೀರತ್ ಎಕ್ಸ್ಪ್ರೆಸ್ ವೇನಲ್ಲಿ ವೇಗವಾಗಿ ಬಂದ್ ಟ್ರಕ್ ಹಾಲಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರಕ್ ಚಾಲಕ ಜಾರ್ಖಂಡ್ ಮೂಲದ 45 ವರ್ಷದ ಪ್ರೇಮ್ ಸಾಗರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಪರಿಣಾಮ...

ಭಾರತಕ್ಕೆ ಬಂದ ಮನು ಭಾಕರ್’ಗೆ ಅದ್ದೂರಿ ಸ್ವಾಗತ

ನವದೆಹಲಿ: ಒಂದೇ ಒಲಿಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿರುವ ಮನು ಭಾಕರ್ ಅವರು ಬುಧವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದಿದ್ದು ಭರ್ಜರಿ ಸ್ವಾಗತ ನೀಡಲಾಗಿದೆ. ಇಂದಿರಾಗಾಂಧಿ...

ಇನ್ನೂ ಕೆಲವು ದಿನಗಳು ಭಾರತದಲ್ಲೇ ಉಳಿಯಲಿರುವ ಶೇಖ್ ಹಸೀನಾ

ನವದೆಹಲಿ: ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾರವರ ಬ್ರಿಟನ್‌ನಲ್ಲಿ ರಾಜಕೀಯ ಆಶ್ರಯ ಪಡೆಯುವ ನಿರ್ಧಾರಕ್ಕೆ ಹಿನ್ನಡೆಯುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಆವರು ಇನ್ನೂ ಕೆಲವು ದಿನಗಳ ಕಾಲ ಭಾರತದಲ್ಲೇ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಈಗ...

ವಿನೇಶ್‌ ಫೋಗಟ್ ಕುರಿತು ಟೀಕೆ ಮಾಡಿದವರಿಗೆ ಉತ್ತರ ಸಿಕ್ಕಿದೆ: ರಾಹುಲ್ ಗಾಂಧಿ

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ 50 ಕೆ.ಜಿ. ವಿಭಾಗದ ಸೆಮಿಫೈನಲ್‌ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಝ್ಮನ್ ಲೋಪೆಝ್ ಅವರನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದ ವಿನೇಶ್‌ ಫೋಗಟ್‌ಗೆ ಅಭಿನಂದನೆ ಸಲ್ಲಿಸಿದ ಲೋಕ ಸಭೆಯಲ್ಲಿ...
Join Whatsapp