ರಾಷ್ಟ್ರೀಯ
ಟಾಪ್ ಸುದ್ದಿಗಳು
ಸಾರ್ವಜನಿಕ ಸ್ಥಳಗಳಲ್ಲಿರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡಬೇಕು: ಸುಪ್ರೀಂ ಕೋರ್ಟ್
►'ನಮ್ಮದು ಜಾತ್ಯತೀತ ರಾಷ್ಟ್ರ, ಆದೇಶ ಎಲ್ಲಾ ನಾಗರಿಕರಿಗೂ ಅನ್ವಯವಾಗುತ್ತವೆ'
ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.
ಕೋರ್ಟ್...
ರಾಷ್ಟ್ರೀಯ
‘ಸದ್ಗುರು ಮಗಳಿಗೆ ಮದುವೆ, ಬೇರೆಯವರ ಮಕ್ಕಳಿಗೆ ಸನ್ಯಾಸತ್ವಕ್ಕೆ ಪ್ರೋತ್ಸಾಹವೇಕೆ:’ ಮದ್ರಾಸ್ ಹೈಕೋರ್ಟ್ ಪ್ರಶ್ನೆ
ಚೆನ್ನೈ: ಈಶಾ ಫೌಂಡೇಷನ್ ನ ಸಂಸ್ಥಾಪಕರಾದ ಸದ್ಗುರು ಜಗ್ಗಿ ವಾಸುದೇವ್ ಅವರ ಸ್ವಂತ ಮಗಳೇ ಮದುವೆ ಆಗಿದ್ದಾರೆ. ಆದರೆ, ಸದ್ಗುರು ಅವರ ಆಶ್ರಮದಲ್ಲಿ ಇರುವ ಮಹಿಳೆಯರಿಗೆ ಮಾತ್ರ ತಲೆ ಬೋಳಿಸಿಕೊಂಡು ಪ್ರಾಪಂಚಿಕ ವಿಷಯಗಳಿಂದ...
ರಾಷ್ಟ್ರೀಯ
ವಿಮಾನ ಪತನಗೊಂಡ 56 ವರ್ಷಗಳ ಬಳಿಕ ನಾಲ್ಕು ಮೃತದೇಹಗಳು ಪತ್ತೆ..!
ನವದೆಹಲಿ: 56 ವರ್ಷಗಳ ಹಿಂದೆ ವಿಮಾನ ಅಪಘಾತವೊಂದರಲ್ಲಿ ನಾಪತ್ತೆಯಾಗಿದ್ದ ನಾಲ್ಕು ಮೃತ ದೇಹಗಳು ಪತ್ತೆಯಾಗಿದೆ.
ಇದೀಗ ಹಿಮಭರಿತ ಭೂಪ್ರದೇಶದಲ್ಲಿ ಹುದುಗಿಹೋಗಿದ್ದ ವಿಮಾನದ ಅವಶೇಷಗಳು ದೊರೆತಿದ್ದು, ಪತ್ತೆಯಾದ ಮೃತ ದೇಹಗಳಲ್ಲಿ ಮೂವರ ಗುರುತನ್ನು ಪತ್ತೆ ಹಚ್ಚಲಾಗಿದ್ದು,...
ಟಾಪ್ ಸುದ್ದಿಗಳು
ಕೋಲ್ಕತ್ತಾ: ಮತ್ತೆ ಹೋರಾಟಕ್ಕಿಳಿದ ಕಿರಿಯ ವೈದ್ಯರು
ಕೋಲ್ಕತ್ತಾ: ತಮ್ಮ ಬೇಡಿಕೆಗಳಿಗೆ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಕಿರಿಯ ವೈದ್ಯರು, ಇಂದಿನಿಂದ ಪ್ರತಿಭಟನೆಯನ್ನು ಮತ್ತೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.
ಕೋಲ್ಕತ್ತದ ಆರ್.ಜಿ.ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ನಡೆದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು...
ಟಾಪ್ ಸುದ್ದಿಗಳು
ನಟ ಗೋವಿಂದ ಕಾಲಿಗೆ ಗುಂಡೇಟು: ಆಸ್ಪತ್ರೆಗೆ ದಾಖಲು
ಮುಂಬೈ: ಬಾಲಿವುಡ್ ನಟ ಗೋವಿಂದ ಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್ ನಿಂದ ಮಿಸ್ ಫೈರ್...
ಟಾಪ್ ಸುದ್ದಿಗಳು
ನಟ ರಜನಿಕಾಂತ್ಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಈ ವೇಳೆ ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗಿದೆ. ಹೃದಯರೋಗ...
ಟಾಪ್ ಸುದ್ದಿಗಳು
19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಳ
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ಗ್ರಾಹಕರಿಗೆ ಶಾಕ್ ನೀಡಿದೆ.
19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂ.ನಷ್ಟು ಹೆಚ್ಚಿಸಲಾಗಿದೆ.
ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್...
ಟಾಪ್ ಸುದ್ದಿಗಳು
ಜನಗಣತಿ-ಜಾತಿ ಗಣತಿ, ಮಣಿಪುರದಂತಹ ವಿಷಯಗಳ ಬಗ್ಗೆ ಅಮಿತ್ ಶಾ ಗಮನಹರಿಸಲಿ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಜನಗಣತಿ, ಜಾತಿ ಗಣತಿ ಮತ್ತು ಮಣಿಪುರ ಹಿಂಸಾಚಾರದಂತಹ ಗಂಭೀರ ವಿಷಯಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಮನ ಹರಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ...