ರಾಷ್ಟ್ರೀಯ

ಕೊಲಿಜಿಯಂ ಅನುಮೋದಿಸಿದ ಹೆಸರುಗಳನ್ನು ತಡೆಹಿಡಿಯುವ ಕೇಂದ್ರದ ನಿರ್ಧಾರ ಸ್ವೀಕಾರಾರ್ಹವಲ್ಲ: ಕಾನೂನು ಕಾರ್ಯದರ್ಶಿಗೆ ಸುಪ್ರೀಂ ನೋಟಿಸ್

ನವದೆಹಲಿ: ನ್ಯಾಯಮೂರ್ತಿಗಳ ನೇಮಕಕ್ಕಾಗಿ ಕೊಲಿಜಿಯಂ ಅನುಮೋದಿಸಿದ ಹೆಸರುಗಳನ್ನು ತೆರವುಗೊಳಿಸುವಲ್ಲಿನ ವಿಳಂಬದ ಬಗ್ಗೆ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಕಾನೂನು ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್...

ಜೆಎನ್ ಯು ನಲ್ಲಿ ಘರ್ಷಣೆ: ಎರಡು ಪ್ರತ್ಯೇಕ ಎಫ್ಐಆರ್ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ ಯು) ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಎರಡು ಪ್ರತ್ಯೇಕ ಎಫ್ ಐಆರ್ ಗಳನ್ನು ದಾಖಲಿಸಿದ್ದಾರೆ. ನರ್ಮದಾ ಹಾಸ್ಟೆಲ್ ಬಳಿ...

ಸಂಸದ ಉವೈಸಿ ಮೇಲೆ ಗುಂಡಿನ ದಾಳಿ: ಆರೋಪಿಗಳಿಬ್ಬರ ಜಾಮೀನು ರದ್ದುಪಡಿಸಿದ ಸುಪ್ರೀಂ

ನವದೆಹಲಿ: ಉತ್ತರ ಪ್ರದೇಶದಲ್ಲಿ ಸಂಸದ, ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಅವರ ವಾಹನದ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಜಾಮೀನು ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್...

ಐದು ಪತಂಜಲಿ ಔಷಧಗಳಿಗೆ ನಿಷೇಧ ಹೇರಿದ ಉತ್ತರಾಖಂಡ ಸರ್ಕಾರ

ಡೆಹ್ರಾಡೂನ್: ಉತ್ತರಾಖಂಡ ಆಯುರ್ವೇದ ಮತ್ತು ಯುನಾನಿ ಪರವಾನಿಗೆ ಪ್ರಾಧಿಕಾರವು ರಾಮ್’ದೇವ್ ಅವರ ಪತಂಜಲಿ ಆಯುರ್ವೇದ್’ನ ಐದು ಉತ್ಪನ್ನಗಳ ಉತ್ಪಾದನೆಯನ್ನು ನಿಲ್ಲಿಸುವಂತೆ ಸೂಚಿಸಿದೆ.ಜಾಹೀರಾತುಗಳ ಮೂಲಕ ಜನರನ್ನು ತಪ್ಪುದಾರಿಗೆಳೆಯುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಪ್ರಾಧಿಕಾರ ಮುಂದಾಗಿದೆ. ನಿಷೇಧ...

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಆರು ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ಪೀಠವು ಮೇ 17...

ಜ್ಞಾನವಾಪಿ ಮಸೀದಿ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ

ಜ್ಞಾನವಾಪಿ ಮಸೀದಿ ವಿವಾದ ಪ್ರಕರಣದ ಕುರಿತು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಇಂದು (ನವೆಂಬರ್ 11 ರಂದು)ವಿಚಾರಣೆ ನಡೆಸಲಿದೆ. ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಯ ಹಕ್ಕುಗಳನ್ನು ಕೋರಿ ಹಿಂದೂ...

ಕಿಡ್ನಿ ಸ್ಟೋನ್ ಶಸ್ತ್ರ ಚಿಕಿತ್ಸೆ: ಕಿಡ್ನಿಯನ್ನೇ ಕದ್ದ ವೈದ್ಯರು

ಕಾಸ್ ಗಂಜ್: ಕಿಡ್ನಿ ಸ್ಟೋನ್ ಶಸ್ತ್ರ ಚಿಕಿತ್ಸೆ ಮಾಡಲು ಹೋಗಿದ್ದ ಗೃಹ ರಕ್ಷಕ ಸಿಬ್ಬಂದಿಯೊಬ್ಬರ ಕಿಡ್ನಿಯನ್ನೇ ವೈದ್ಯರು ಕಳವು ಮಾಡಿದ ಘಟನೆ ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ನಡೆದಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ನಿವಾಸದಲ್ಲಿ...

ಕಾವೇರುತ್ತಿರುವ ಗುಜರಾತ್ ಚುನಾವಣಾ ಕಣ: ಎಎಪಿ ಸೇರಿದ ಬಿಜೆಪಿ ಶಾಸಕ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಕಣ ಕಾವೇರುತ್ತಿರುವ ಮಧ್ಯೆ ಟಿಕೆಟ್ ನಿರಾಕರಿಸಲ್ಪಟ್ಟ ಬಿಜೆಪಿ ಶಾಸಕ ಕೇಸರಿಸಿಂಹ ಸೋಲಂಕಿ ಅವರು ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ. ಮತರ್ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ...
Join Whatsapp