ರಾಷ್ಟ್ರೀಯ

ಗುಜರಾತ್ ವಿಧಾನಸಭೆ ಚುನಾವಣೆ: ಇಂದು ವೇಳಾಪಟ್ಟಿ ಬಿಡುಗಡೆ

ಮುಂಬೈ: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದೆ. ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿಯನ್ನು ಕರೆದಿದೆ. 182 ಸದಸ್ಯರ ಸಂಖ್ಯಾಬಲದ ಗುಜರಾತ್ ವಿಧಾನಸಭೆಯ ಅವಧಿ ಮುಂದಿನ...

‘ಬಿಂದಿ’ ಧರಿಸದ ಕಾರಣ ಮಹಿಳಾ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಬಲಪಂಥೀಯ ಕಾರ್ಯಕರ್ತ ಭಿಡೆ

ಮುಂಬೈ: ಹಣೆಗೆ 'ಬಿಂದಿ' ಹಾಕದ ಕಾರಣಕ್ಕೆ ಬಲಪಂಥೀಯ ನಾಯಕ ಸಂಭಾಜಿ ಭಿಡೆ ಮಹಿಳಾ ವರದಿಗಾರ್ತಿಯೊಂದಿಗೆ ಮಾತನಾಡಲು ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ಈ ಸಂಬಂಧ ಭಿಡೆ ಅವರಿಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ...

ಎಬಿವಿಪಿ ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ : ವೀಡಿಯೋ ವೈರಲ್

ಲಕ್ನೋ: ಎಬಿವಿಪಿ ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಅನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವ  ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಕೊತ್ವಾಲಿಯಲ್ಲಿ ನಡೆದಿದೆ. ಎಬಿವಿಪಿ ಕಾರ್ಯಕರ್ತರು...

6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭ

ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಆರು ರಾಜ್ಯಗಳ ವಿಧಾನಸಭಾ ಉಪಚುನಾವಣೆಗಳಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್), ರಾಷ್ಟ್ರೀಯ ಜನತಾ ದಳ (ಆರ್...

KSRTC ಬಸ್ ಗೆ ವಿಮಾನದ ರೆಕ್ಕೆ ಡಿಕ್ಕಿ: ಹಲವು ಮಂದಿ ಗಂಭೀರ

ತಿರುವನಂತಪುರಂ: ಸರ್ಕಾರಿ ಬಸ್ ಗೆ ವಿಮಾನದ ರೆಕ್ಕೆಗಳನ್ನು ಸಾಗಿಸುತ್ತಿದ್ದ ಟ್ರೇಲರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಿರುವನಂತಪುರಂನ ಬಲರಾಮಪುರಂ ಜಂಕ್ಷನ್ ಬಳಿ ನಡೆದಿದೆ.ಟ್ರೈಲರ್ ಲಾರಿ ವಿಮಾನದ...

ಎಸ್.ಡಿ.ಪಿ.ಐ ವತಿಯಿಂದ ಅದ್ಧೂರಿ ಕೇರಳ ರಾಜ್ಯೋತ್ಸವ ಆಚರಣೆ; ಘೋಷಯಾತ್ರೆ

ಮಂಜೇಶ್ವರ : “ನಮ್ಮ ಕೇರಳ ನಮ್ಮ ಮಲಯಾಳ” ಎಂಬ ಘೋಷವಾಕ್ಯದೊಂದಿಗೆ ನವೆಂಬರ್ 1 ಕೇರಳ ರಾಜ್ಯೋತ್ಸವ ದಿನದಂದು ಕೇರಳ ಎಸ್.ಡಿ.ಪಿ.ಐ ಘಟಕ ರಾಜ್ಯಾದ್ಯಂತ ಘೋಷಯಾತ್ರೆ ನಡೆಸಿತು.  ಕೇರಳ ರಾಜ್ಯೋತ್ಸವ ದಿನದ ಆಚರಣೆಯ ಭಾಗವಾಗಿ ಪಕ್ಷದ...

2020 ರ ದೆಹಲಿ ಗಲಭೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನವದೆಹಲಿ: ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ದೆಹಲಿ ಪೊಲೀಸರು ತನ್ನ ವಿರುದ್ಧ ಹೊರಿಸಿದ ಎಲ್ಲಾ ಆರೋಪಗಳಿಂದ ಆರೋಪಿ ನೂರ್ ಮುಹಮ್ಮದ್ ಅಲಿಯಾಸ್ ನೂರಾ ಅವರನ್ನು ದೆಹಲಿ ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಪ್ರಕರಣದ ವಿಚಾರಣೆ ನಡೆಸಿದ...

6 ರಿಂದ 12 ನೇ ತರಗತಿವರೆಗೆ ಓದುತ್ತಿರುವ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ಗೆ ಮನವಿ

ನವದೆಹಲಿ: 6 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಗಳನ್ನು ನೀಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ...
Join Whatsapp