ರಾಷ್ಟ್ರೀಯ

ಹೆಚ್ಚು ಗಂಟೆಗಳ ಕಾಲ ಕೆಲಸ ಮಾಡಿ ಇಲ್ಲವೇ ಕೆಲಸ ಬಿಡಿ: ನೌಕರರಿಗೆ ತಾಕೀತು ಮಾಡಿದ ಎಲಾನ್ ಮಸ್ಕ್

ನವದೆಹಲಿ: ಟ್ವಿಟರ್ ನ ಮಾಲಕತ್ವ ಪಡೆದ ಬಳಿಕ ಅರ್ಧದಷ್ಟು ಉದ್ಯೋಗಿಗಳನ್ನು ವಜಾ ಮಾಡಿದ್ದ ಎಲಾನ್ ಮಸ್ಕ್ ಇದೀಗ “ಹೆಚ್ಚು ಗಂಟೆಗಳ ಕಾಲ ಕೆಲಸ ಮಾಡಿ ಇಲ್ಲವೇ ಕೆಲಸ ಬಿಡಿ” ಎಂದು ನೌಕರರಿಗೆ ಆಜ್ಞೆ...

ಸಾವರ್ಕರ್ ನನ್ನು ಅವಮಾನಿಸಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು

ಮುಂಬೈ: ಸಾವರ್ಕರ್ ನನ್ನು ಅವಮಾನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ದೂರು ದಾಖಲಿಸಲಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಇಂಡಿಯನ್ ಓವರ್ಸೀಸ್ ಬ್ಯಾಂಕ್ ಗೆ 750 ಕೋಟಿ ರೂ.ಗಳ ವಂಚನೆ: ರೊಟೊಮ್ಯಾಕ್ ಮತ್ತು ಅದರ ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲು

ನವದೆಹಲಿ: ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) ₹750.54 ಕೋಟಿ ವಂಚನೆಗೆ ಸಂಬಂಧಿಸಿದಂತೆ ಕಾನ್ಪುರ ಮೂಲದ ರೊಟೊಮ್ಯಾಕ್ ಗ್ಲೋಬಲ್ ಕಂಪನಿ ಮತ್ತು ಅದರ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖಾ ಸಂಸ್ಥೆ...

ಮೈನ್’ಪುರಿ ಕ್ಷೇತ್ರದ ಉಪ ಚುನಾವಣೆ: ಮುಲಾಯಂ ಹೆಸರನಲ್ಲಿ ಮತಯಾಚಿಸಿದ ಡಿಂಪಲ್ ಯಾದವ್

ಮೈನ್’ಪುರಿ: ಸಮಾಜವಾದಿ ಪಕ್ಷದ ಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯು ಅವರಿಗೆ ಸೇರಿದ್ದಾಗಿದೆ ಎಂದು ಪಕ್ಷದ ಮೈನ್’ಪುರಿ ಕ್ಷೇತ್ರದ ಅಭ್ಯರ್ಥಿ, ಅಖಿಲೇಶ್ ಯಾದವ್...

ಅಲ್ ಜಝೀರಾ ವಾಹಿನಿಗೆ ಮತ್ತೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ನವದೆಹಲಿ: 2018ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ 10 ಲಕ್ಷ ರೂ. ಠೇವಣಿ ಇಡಲು ವಿಫಲವಾದ ನಂತರ ದೆಹಲಿ ಹೈಕೋರ್ಟ್ ಕತಾರ್ ಮೂಲದ ಅಲ್...

ಜಮ್ಮು-ಕಾಶ್ಮೀರ: ಹೊತ್ತಿ ಉರಿದ ಜಾಮಿಯಾ ಮಸೀದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜಾಮಿಯಾ ಮಸೀದಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಗೊಳಗಾಗಿದೆ. ಸೇನೆ, ಪೊಲೀಸ್, ಅಗ್ನಿಶಾಮಕದಳದ ಸಹಾಯದಿಂದ ಬೆಂಕಿ ನಂದಿಸಲಾಗಿದೆ. ಮೂಲಗಳ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ...

ಟಿಎಂಸಿ ನಾಯಕನ ಕಾರಿಗೆ ಡಿಕ್ಕಿ ಹೊಡೆದು ಮಗು ಸಾವು: ತನಿಖೆಗೆ ಬಿಜೆಪಿ ಆಗ್ರಹ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ನಾಯಕ ಅಬು ತಾಹೇರ್ ಖಾನ್ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನೌಡಾ ಪೊಲೀಸ್ ಠಾಣೆ...

‘ಜಾನ್ಸನ್ ಆ್ಯಂಡ್ ಜಾನ್ಸನ್’ ಬೇಬಿ ಪೌಡರ್ ಉತ್ಪಾದನೆಗೆ ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಮುಂಬೈ: ‘ಜಾನ್ಸನ್ ಆ್ಯಂಡ್ ಜಾನ್ಸನ್’ ಬೇಬಿ ಪೌಡರ್ ಉತ್ಪಾದನೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಕಂಪನಿಯು ತಾನೇ ಪೂರ್ಣ ಹೊಣೆ ಹೊತ್ತುಕೊಂಡು ಪೌಡರ್ ಉತ್ಪಾದನೆಯನ್ನು ಮತ್ತೆ ಆರಂಭಿಸಬಹುದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಆದರೆ...
Join Whatsapp