ರಾಷ್ಟ್ರೀಯ

ಕೊಳವೆ ಬಾವಿಗೆ ನೀರು ತರಲು ಹೋಗಿದ್ದ ದಲಿತ ವ್ಯಕ್ತಿಯನ್ನು ಕಬ್ಬಿಣದ ರಾಡುಗಳಿಂದ ಹಲ್ಲೆ ಮಾಡಿ ಕೊಲೆ

ಜೋಧಪುರ: ಗ್ರಾಮದಲ್ಲಿರುವ ಕೊಳವೆ ಬಾವಿಗೆ ನೀರು ತರಲು ಹೋಗಿದ್ದ ದಲಿತ ಸಮುದಾಯದ ವ್ಯಕ್ತಿಯ ಮನೆಗೆ ನುಗ್ಗಿ ಗುಂಪೊಂದು ಕಟ್ಟಿಗೆ ಹಾಗೂ ಕಬ್ಬಿಣದ ರಾಡುಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಿದ ಘಟನೆ ರಾಜಸ್ಥಾನದ ಸೂರ್ಸಾಗರದ...

ಮೇಲ್ಜಾತಿಗೆ ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯೂಎಸ್) ಶೇ.10ರಷ್ಟು ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ನ ಬಹುಮತದ ತೀರ್ಪನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ಇಡಬ್ಲ್ಯೂಎಸ್ ಮೀಸಲಾತಿ, ಸಂಸತ್ತು ಸರ್ವಾನುಮತದಿಂದ ಅಂಗೀಕರಿಸಿದ ತಿದ್ದುಪಡಿಯಾಗಿದ್ದು, ಇದನ್ನು...

ಸರ್ಕಾರಿ ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಿರಾಕರಣೆ: 3 ವರ್ಷದ ಕಂದಮ್ಮನ ಶವವನ್ನು ಬೈಕ್ ನಲ್ಲಿ ಸಾಗಿಸಿದ ಆದಿವಾಸಿ ಕುಟುಂಬ

ಹೈದರಾಬಾದ್: ಆಂಬ್ಯುಲೆನ್ಸ್ ಗೆ ನೀಡಲು ಹಣವಿಲ್ಲದ ಕಾರಣ, 3 ವರ್ಷದ ಕಂದಮ್ಮನ ಮೃತದೇಹವನ್ನು ಆದಿವಾಸಿ ಕುಟುಂಬವೊಂದು 65 ಕಿಲೋಮೀಟರ್ ದೂರದವರೆಗೆ ಬೈಕ್ ನಲ್ಲೇ ಸಾಗಿಸಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಖಮ್ಮಮ್ ಜಿಲ್ಲೆಯಲ್ಲಿ...

ಟಿ20 ವಿಶ್ವಕಪ್| ಫೈನಲ್ ನಲ್ಲಿ ಇಂಡಿಯಾ – ಪಾಕಿಸ್ತಾನ ಮುಖಾಮುಖಿಯಾಗಲಿ ಎಂದು ಹೆಚ್ಚಿನವರ ಬಯಕೆ: ಶೇನ್ ವಾಟ್ಸನ್

ಸಿಡ್ನಿ: ಟಿ20 ವಿಶ್ವಕಪ್ ಫೈನಲ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿ ಎಂದು ಹೆಚ್ಚಿನ ಜನರು ಬಯಸುತ್ತಾರೆ ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಶೇನ್ ವಾಟ್ಸನ್ ಹೇಳಿದ್ದಾರೆ. ಈಗಾಗಲೇ ಟಿ20 ವಿಶ್ವಕಪ್ ಪಂದ್ಯಾಟದ...

ಜೆಡಿಎಸ್ ಮುಖಂಡ ಸುಹೇಲ್ ನವಾಝ್ ಎಎಪಿ ಸೇರ್ಪಡೆ

ನವದೆಹಲಿ: ಕೋಲಾರದ ಜೆಡಿಎಸ್ ಮುಖಂಡ ಸುಹೇಲ್ ದಿಲ್ ನವಾಝ್ ಅವರು ಆಮ್ ಆದ್ಮಿ ಪಾರ್ಟಿಯ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆಯವರ ಸಮ್ಮುಖದಲ್ಲಿ ದೆಹಲಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಸುಹೆಲ್ ದಿಲ್ ನವಾಝ್...

ನ್ಯಾ. ವೈವಿಸಿ ಅವರೆದುರು ನನ್ನ ʼಸುಪ್ರೀಂʼ ಯಾನ ಆರಂಭ, ಈಗ ಅವರ ಮಗನಿಗೆ ಅಧಿಕಾರ ಹಸ್ತಾಂತರಿಸುತ್ತಿರುವೆ: ಸಿಜೆಐ ಲಲಿತ್

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಯು. ಯು. ಲಲಿತ್ ಅವರು ತಮ್ಮ ಕರ್ತವ್ಯದ ಕೊನೆಯ ದಿನವಾದ ಸೋಮವಾರ ವೃತ್ತಿಗೆ ವಿದಾಯ ಹೇಳಿದರು. ತಮ್ಮ ವಕೀಲ ವೃತ್ತಿಯಲ್ಲಿ ಎದುರಾದ ವಿಶಿಷ್ಟ ಸನ್ನಿವೇಶವೊಂದನ್ನು ಅವರು ಈ ಸಂದರ್ಭದಲ್ಲಿ...

ಭಾರತದಲ್ಲೂ ಟ್ವಿಟ್ಟರ್ ಬ್ಲೂ ಟಿಕ್’ಗೆ ಮಾಸಿಕ ಶುಲ್ಕ: ಎಲಾನ್ ಮಸ್ಕ್

ನವದೆಹಲಿ: ಟ್ವಿಟ್ಟರ್’ನ ಅಧಿಕೃತ ಖಾತೆಗಳನ್ನು ಪತ್ತೆಹಚ್ಚುವಂತಾಗಲು ಉಪಯೋಗಿಸುವ ಬ್ಲೂ ಟಿಕ್ ಪಡೆಯಲು ಇನ್ನು ಮುಂದಕ್ಕೆ ಮಾಸಿಕ 8 ಡಾಲರ್ ಶುಲ್ಕ ವಿಧಿಸಲಾಗುವುದು ಎಂದು ಟ್ವಿಟ್ಟರ್’ನ ನೂತನ ಮಾಲಕ, ಸಿಇಒ ಎಲಾನ್ ಮಸ್ಕ್ ಇತ್ತೀಚೆಗೆ...

ಮೇಲ್ಜಾತಿಗೆ ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್: ಸಾಮಾಜಿಕ ನ್ಯಾಯದ ಶತಮಾನದ ಹೋರಾಟಕ್ಕೆ ಹಿನ್ನಡೆ ಎಂದ ಎಂ.ಕೆ. ಸ್ಟಾಲಿನ್

ಚೆನ್ನೈ: ಸಾಮಾಜಿಕವಾಗಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇ.ಡಬ್ಲ್ಯೂ.ಎಸ್) ನೀಡಿದ ಮೀಸಲಾತಿಯನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್ ಆದೇಶವು ಸಾಮಾಜಿಕ ನ್ಯಾಯಕ್ಕಾಗಿ ಶತಮಾನಗಳಷ್ಟು ಹಳೆಯದಾದ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ. ಮುಂದಿನ...
Join Whatsapp