ರಾಷ್ಟ್ರೀಯ

ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ನವದೆಹಲಿ: ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತಿದೆ. ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತ ಬಂದಿದೆ. 74ನೇ ವಯಸ್ಸಿಗೆ ಈ...

ತಾಯಿಯನ್ನು ಮರಕ್ಕೆ ಕಟ್ಟಿ ಜೀವಂತ ಸುಟ್ಟು ಹಾಕಿದ ಕ್ರೂರ ಮಕ್ಕಳು..!

ತ್ರಿಪುರಾ: ಸಂಬಂಧಗಳ ಬೆಲೆ ಅರಿಯದ ಮಕ್ಕಳು ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಸಜೀವವಾಗಿ ದಹಿಸಿರುವ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. 62 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಇಬ್ಬರು ಪುತ್ರರು ಜೀವಂತವಾಗಿ ಸುಟ್ಟುಹಾಕಿದ್ದಾರೆ ಎಂದು ಪೊಲೀಸರು...

ಕೇರಳ: ಪ್ರಾಣ ಉಳಿಸಲೆಂದೇ ಇರುವ ಏರ್‌ಬ್ಯಾಗ್‌ನಿಂದ 2 ವರ್ಷದ ಮಗು ಮೃತ್ಯು

ಮಲಪ್ಪುರಂ: ಪ್ರಯಾಣಿಕರ ಪ್ರಾಣ ಉಳಿಸಲೆಂದೇ ಇರುವ ಏರ್​ಬ್ಯಾಗ್​ ಮಗುವಿನ ಜೀವ ತೆಗೆದಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಮಲಪ್ಪುರಂ ಜಿಲ್ಲೆಗಳಲ್ಲಿ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿ ಏರ್​ಬ್ಯಾಗ್​ ತೆರೆದ ಕಾರಣ ಉಸಿರುಗಟ್ಟಿ ಎರಡು ವರ್ಷದ ಮಗು...

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ‍: ಆರೋಪಿಯ ಮನೆಗೆ ಬೆಂಕಿ

ತೆಲಂಗಾಣ: 7ನೇ ತರಗತಿ ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯು ಬಾಲಕಿಯ ಕುಟುಂಬ ಮತ್ತು ಸಂಬಂಧಿಕರಲ್ಲಿ ಆಕ್ರೋಶವನ್ನು ಉಂಟುಮಾಡಿತು, ಅವರು ಆರೋಪಿಯ ಮನೆ ಮತ್ತು...

ವೇದಿಕೆಯ ಮೇಲೆ ಕುಸಿದುಬಿದ್ದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮತದಾರರನ್ನು ಮನವೊಲಿಸಲು...

ಹರಿಯಾಣ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ 13 ಕಾಂಗ್ರೆಸ್ ಶಾಸಕರ ಉಚ್ಛಾಟನೆ

ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸುವ ಮೂಲಕ “ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ” ಭಾಗವಹಿಸಿದ ಕಾರಣದಿಂದ 13 ನಾಯಕರನ್ನು ಕಾಂಗ್ರೆಸ್ ನ ಹರಿಯಾಣ ಘಟಕವು 6...

ಕೇರಳದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ಪತ್ತೆ: UAEನಿಂದ ಬಂದಿದ್ದ ಯುವಕನಿಗೆ ಸೋಂಕು

ತಿರುವನಂತಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್(UAE)ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರ ದೃಢಪಟ್ಟಿದೆ. ಅವರ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್ ನಲ್ಲಿ ಪರೀಕ್ಷೆ...

ಉತ್ತರ ಪ್ರದೇಶ: ಶಾಲೆಯ ಏಳಿಗೆಗೆ ವಿದ್ಯಾರ್ಥಿಯನ್ನು ಬಲಿ ಕೊಟ್ಟ ಮಾಲೀಕ!

ಆಗ್ರಾ: ಶಾಲೆಯೊಂದರ ಏಳಿಗೆಗಾಗಿ ಎರಡನೇ ತರಗತಿಯ ವಿದ್ಯಾರ್ಥಿಯನ್ನು ಅದರ ಮಾಲೀಕ ಬಲಿ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಶಾಲೆಯ ನಿರ್ದೇಶಕ, ಮಾಲೀಕ, ಪ್ರಾಂಶುಪಾಲ ಹಾಗೂ ಇಬ್ಬರು ಶಿಕ್ಷಕರನನ್ನು ಬಂಧಿಸಲಾಗಿದೆ ಎಂದು...
Join Whatsapp