ರಾಷ್ಟ್ರೀಯ

‘ಪ್ರಧಾನಿ ಮೋದಿ ದೇವರಲ್ಲ’: ಅರವಿಂದ್ ಕೇಜ್ರಿವಾಲ್

ದೆಹಲಿ: ಪ್ರಧಾನಿ ತುಂಬಾ ಶಕ್ತಿಶಾಲಿ ಆದರೆ ಅವರು ದೇವರಲ್ಲ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ವಿಧಾನಸಭೆ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ವಿರೋಧ...

ಬಿಹಾರ | ರೈಲಿನ ಮೇಲೆ ಕಲ್ಲು ತೂರಾಟ: ಪ್ರಯಾಣಿಕರಿಗೆ ಗಾಯ

ಪಾಟ್ನಾ: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಗುರುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ಮುಜಾಫರ್ ಪುರ-ಸಮಸ್ತಿಪುರ ಮಾರ್ಗದಲ್ಲಿ ಜೈನಗರದಿಂದ ದೆಹಲಿಗೆ ರೈಲು ಪ್ರಯಾಣಿಸುತ್ತಿದ್ದಾಗ ದಾಳಿ ನಡೆದಿದೆ. ಘಟನೆಯಲ್ಲಿ ಕೆಲವು...

ಯೂಟ್ಯೂಬರ್ ಎಲ್ವಿಶ್ ಯಾದವ್ ಗೆ ಸೇರಿದ 52 ಲಕ್ಷ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ED

ಲಖನೌ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಿದ್ಧಾರ್ಥ್ ಯಾದವ್ ಅಲಿಯಾಸ್ ಎಲ್ವಿಶ್ ಯಾದವ್ ಹಾಗೂ ಇತರರಿಗೆ ಸೇರಿದ ₹52.49 ಲಕ್ಷ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ...

ಕೆಲ ದೃಶ್ಯಗಳಿಗೆ ಕತ್ತರಿ ಹಾಕಿದರೆ ‘ಎಮರ್ಜೆನ್ಸಿ’ಗೆ ಪ್ರಮಾಣಪತ್ರ: ಸಿಬಿಎಫ್’ಸಿ

ಮುಂಬೈ: ಕಂಗನಾ ರನೌತ್ ನಟನೆಯ 'ಎಮರ್ಜೆನ್ಸಿ' ಸಿನಿಮಾದ ಕೆಲವು ನಿರ್ದಿಷ್ಟ ದೃಶ್ಯಗಳಿಗೆ ಕತ್ತರಿ ಹಾಕಿದರೆ ಸಿನಿಮಾಕ್ಕೆ ಪ್ರಮಾಣಪತ್ರ ನೀಡಲಾಗುವುದು ಎಂದು ಬಾಂಬೆ ಹೈಕೋರ್ಟ್ ಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್ ಸಿ) ಗುರುವಾರ...

ಪ್ಯಾರಸಿಟಮಾಲ್, Pan D ಸೇರಿ 53 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

ಹೊಸದಿಲ್ಲಿ: ಸೆಂಟ್ರಲ್ ಡ್ರಗ್ ಸ್ಟಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತನ್ನ ಇತ್ತೀಚಿನ ಮಾಸಿಕ ವರದಿಯಲ್ಲಿ ಪ್ಯಾರಸಿಟಮಾಲ್, Pan D ಮತ್ತು ಕ್ಯಾಲ್ಸಿಯಂ ಪೂರಕಗಳನ್ನು ಒಳಗೊಂಡಂತೆ 50ಕ್ಕೂ ಹೆಚ್ಚು ಔಷಧಗಳನ್ನು ಗುಣಮಟ್ಟದ್ದಲ್ಲ ಎಂದು ಘೋಷಿಸಿದೆ. ಇದು...

ವಿದ್ಯಾರ್ಥಿಗಳಿಗೆ ವಾಟ್ಸ್ ಆ್ಯಪ್ ನಲ್ಲಿ ಮುದ್ರಿತ ನೋಟ್ಸ್ ಕಳಿಸುವಂತಿಲ್ಲ: ಶಿಕ್ಷಣ ಇಲಾಖೆಗೆ ನಿಷೇಧ ಹೇರಿದೆ ಕೇರಳ ಸರ್ಕಾರ

ತಿರುವನಂತಪುರ: ಕೇರಳದ ಉನ್ನತ ಮಾಧ್ಯಮಿಕ ಶಿಕ್ಷಣ ನಿರ್ದೇಶನಾಲಯವು ವಿದ್ಯಾರ್ಥಿಗಳಿಗೆ ಮುದ್ರಿತ ಹಾಗೂ ಕೈಬರಹದ ನೋಟ್ಸ್ ಗಳನ್ನು ವಾಟ್ಸ್ ಆ್ಯಪ್ ಸೇರಿದಂತೆ ಇತರೆ ಪ್ಲಾಟ್ಫಾರ್ಮ್ ಗಳ ಮೂಲಕ ಕಳಿಸುವುದನ್ನು ನಿಷೇಧಿಸಿದೆ. ಈ ನಿರ್ದೇಶನವು ತರಗತಿಯ ಪರಿಸರದಲ್ಲಿ...

ಮಾನನಷ್ಟ ಪ್ರಕರಣ: ಸಂಜಯ್ ರಾವತ್’ಗೆ 15 ದಿನಗಳ ಜೈಲು ಶಿಕ್ಷೆ

ಮುಂಬೈ: ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರಿಗೆ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ತಮಿಳುನಾಡು ಮಾಜಿ ಸಚಿವ ವಿ. ಸೆಂಥಿಲ್ ಬಾಲಾಜಿ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಅಭಯ್...
Join Whatsapp