ರಾಷ್ಟ್ರೀಯ

ಮಂಗಳೂರು: ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ‘ಸಂವಿಧಾನ ಸಂರಕ್ಷಣಾ ಜಾಥಾ’

ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಿನಾಮೆ ನೀಡುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ...

ಮಹಿಳೆಯರಿಗೆ ತಿಂಗಳಿಗೆ ₹2,500; ಕಾಂಗ್ರೆಸ್ ಗ್ಯಾರಂಟಿ ಘೋಷಿಸಿದ ಡಿ.ಕೆ. ಶಿವಕುಮಾರ್‌

ನವದೆಹಲಿ: ಮುಂಬರುವ ದೆಹಲಿ ವಿಧಾನಸಬಾ ಚುನಾವಣೆಗೆ ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ಘೋಷಿಸಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರು ಪತ್ರಿಕೋಗೋಷ್ಠಿ ನಡೆಸಿ ಜನರಿಗೆ ನೀಡಲಿರುವ ಗ್ಯಾರಂಟಿ ಯೋಜನೆಯನ್ನು ಅನಾವರಣಗೊಳಿಸಿದರು. ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿರುವ...

ರಾಷ್ಟ್ರಗೀತೆಗೆ ಅವಮಾನ ಆರೋಪ: ಸದನದಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ..!

ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ಭಾಷಣ ಮಾಡದೆ ತಮಿಳುನಾಡು ರಾಜ್ಯಪಾಲ ಆರ್ ​ಎನ್​ ರವಿ ಸದನದಿಂದ ಹೊರ ನಡೆದಿರುವ ಘಟನೆ ನಡೆದಿದೆ. 2025 ರ ತಮಿಳುನಾಡು ವಿಧಾನಸಭೆಯ ಮೊದಲ ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭವಾಗಿದೆ....

ಜಮ್ಮು –ಕಾಶ್ಮೀರ: ಭಾರಿ ಚಳಿಗೆ ಮನೆಯಲ್ಲಿ ಉಸಿರುಗಟ್ಟಿ ಒಂದೇ ಕುಟುಂಬದ ಐವರ ಸಾ*ವು!

ಶ್ರೀನಗರ: ಮನೆಯಲ್ಲಿಯೇ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಂಭವಿಸಿದೆ.ಬಾರಾಮುಲ್ಲಾ ಜಿಲ್ಲೆಯ ಊರಿಯಿಂದ ಬಂದಿದ್ದ ದಂಪತಿ ಹಾಗೂ ಅವರ ಮೂವರು ಮಕ್ಕಳು ಶ್ರೀನಗರದ ಬಾಡಿಗೆ ಮನೆಯೊಂದರಲ್ಲಿ...

ಮೋದಿ ಭಾಷಣದ ವೇಳೆ ಕೈಕೊಟ್ಟ ಟೆಲಿಪ್ರಾಂಪ್ಟರ್: ಮತ್ತೆ ಕುಹಕವಾಡಿದ ಕಾಂಗ್ರೆಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂದು ಕಾಂಗ್ರೆಸ್ ಮತ್ತೆ ಆರೋಪಿಸಿದೆ.ಈ ಕುರಿತು ಎಕ್ಸ್ ನಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಟೆಲಿಪ್ರಾಂಪ್ಟರ್...

ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಗ್ರಾಮೀಣ ಭಾಗಗಳಲ್ಲಿ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡಲು ಇಂತಹ ಕುಕೃತ್ಯಗಳನ್ನು ವಿಫಲಗೊಳಿಸುವಂತೆ ಕರೆ ನೀಡಿದ್ದಾರೆ. ಇಂದು...

ದರ್ಪ, ಅಹಂಕಾರ ಬಿಡಿ, ವಿಚಾರಣೆ ನ್ಯಾಯಯುತವಾಗಿರಲಿ: EDಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ನವದೆಹಲಿ: ಹರ್ಯಾಣದ ಮಾಜಿ ಕಾಂಗ್ರೆಸ್ ಶಾಸಕರನ್ನು ಬಂಧಿಸಿ, ಅಮಾನವೀಯ ರೀತಿಯಲ್ಲಿ ವಿಚಾರಣೆ ನಡೆಸಿದ್ದಕ್ಕೆ ಸರ್ವೋಚ್ಚ ನ್ಯಾಯಾಲಯ ಇಡಿಗೆ ಛೀಮಾರಿ ಹಾಕಿದೆ. ದರ್ಪ, ಅಹಂಕಾರವನ್ನು ಬಿಟ್ಟು ಕೆಲಸ ನಿರ್ವಹಿಸುವಂತೆ ಕಿವಿಹಿಂಡಿದೆ. ಜ. ಅಭಯ್.ಎಸ್.ಓಕಾ ಮತ್ತು ಜ.ಆಗಸ್ಟಿನ್...

ಭಾರತ ವಿಶ್ವಗುರು ಆಗುವುದರ ಜತೆಗೆ, ಜಗತ್ತನ್ನು ವಿಶ್ವಗುರುವನ್ನಾಗಿ ಮಾಡಬೇಕಿದೆ : ಮೋಹನ್ ಭಾಗವತ್

ಪುಣೆ: ಭಾರತ ವಿಶ್ವಗುರು ಆಗುವುದರ ಜತೆಗೆ ಜಗತ್ತನ್ನು ವಿಶ್ವಗುರುವನ್ನಾಗಿ ಮಾಡಬೇಕಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ ಮೋಹನ್ ಭಾಗವತ್ ಅವರು ಹೇಳಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸಹಜೀವನ ವ್ಯಾಖ್ಯನ್ಮಾಲಾ (ಉಪನ್ಯಾಸ ಸರಣಿ)...
Join Whatsapp