ರಾಷ್ಟ್ರೀಯ
ಟಾಪ್ ಸುದ್ದಿಗಳು
ತಮಿಳುನಾಡು: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ
ಚೆನ್ನೈ: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಮಿಳುನಾಡಿನ ಪುದುಕೊಟ್ಟೈನಲ್ಲಿ ನಡೆದಿದೆ.
ಬುಧವಾರ ಬೆಳಗ್ಗೆ ತಿರುಚ್ಚಿ-ಕಾರೈಕುಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಂತಿತ್ತು. ಸಂಜೆಯಾದರೂ ಅದೇ ಸ್ಥಳದಲ್ಲಿ ಕಾರು ನಿಂತಿರುವುದನ್ನು ಕಂಡ ಸ್ಥಳೀಯರು...
ಟಾಪ್ ಸುದ್ದಿಗಳು
ನನ್ನ ಮಕ್ಕಳು ಕ್ರಿಶ್ಚಿಯನ್; ನಾನು ಮತಾಂತರಗೊಂಡಿದ್ದೇನೆ: ಪವನ್ ಕಲ್ಯಾಣ್ ಹಳೆ ವಿಡಿಯೋ ವೈರಲ್
►‘ಹಿಂದೂ ಧರ್ಮದ ಬಗ್ಗೆ ಮಾತನಾಡುವಾಗ ಸಾವಿರ ಬಾರಿ ಯೋಚಿಸಿ’ ಎಂದಿದ್ದ ಡಿಸಿಎಂ
ಹೈದರಾಬಾದ್: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಬಳಕೆ ವಿಚಾರ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಆಂಧ್ರದ ಡಿಸಿಎಂ ಪವನ್...
ಟಾಪ್ ಸುದ್ದಿಗಳು
ಉತ್ತರ ಪ್ರದೇಶ ಬಳಿಕ ಹಿಮಾಚಲದಲ್ಲೂ ಆಹಾರ ಮಳಿಗೆಗಳ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ!
ಶಿಮ್ಲಾ: ಪ್ರತಿಯೊಬ್ಬ ಅಂಗಡಿ ಮಾಲಿಕ ಹಾಗೂ ಬೀದಿ ಬದಿಯ ವ್ಯಾಪಾರಿ ತಮ್ಮ ಗುರುತನ್ನು ಪ್ರಕಟಿಸುವುದನ್ನು ಹಿಮಾಚಲ ಪ್ರದೇಶ ಸರ್ಕಾರ ಕಡ್ಡಾಯಗೊಳಿಸಿದೆ.
ಇತ್ತೀಚಿಗಷ್ಟೇ ಉತ್ತರ ಪ್ರದೇಶ ಸರ್ಕಾರವು ಬೀದಿ ಬದಿಯ ವ್ಯಾಪಾರಿಗಳು ತಮ್ಮ ಹೆಸರು ಹಾಗೂ...
ಟಾಪ್ ಸುದ್ದಿಗಳು
ಮುಂಬೈನಲ್ಲಿ ಭಾರೀ ಮಳೆಗೆ ನಾಲ್ವರು ಸಾವು: ಶಾಲಾ-ಕಾಲೇಜುಗಳಿಗೆ ರಜೆ
ಮುಂಬೈ: ಮುಂಬೈನಲ್ಲಿ ಭಾರೀ ಮಳೆ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ...
ಟಾಪ್ ಸುದ್ದಿಗಳು
ವಿವಾದದ ನಡುವೆಯೂ ಕುಸಿಯದ ಬೇಡಿಕೆ: 4 ದಿನದಲ್ಲಿ 14 ಲಕ್ಷ ತಿರುಪತಿ ಲಾಡು ಮಾರಾಟ
ತಿರುಪತಿ: ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಕಲಬೆರಕೆ ಆರೋಪ ಕೇಳಿ ಬಂದಿರುವುದರ ಹೊರತಾಗಿಯೂ, ಲಾಡು ಮಾರಾಟದ ಮೇಲೆ ಯಾವುದೇ ಪರಿಣಾಮ ಉಂಟಾಗಿಲ್ಲ.
ದೇವಸ್ಥಾನಕ್ಕೆ ಪ್ರತಿದಿನ 60,000 ಭಕ್ತರು ಭೇಟಿ ನೀಡುತ್ತಾರೆ....
ರಾಷ್ಟ್ರೀಯ
ಶಾಲೆಗಳಲ್ಲಿ ವಾರದಲ್ಲಿ 6 ದಿನ ಪೂರಕ ಪೌಷ್ಟಿಕ ಆಹಾರ ವಿತರಣೆಗೆ ಶಿಕ್ಷಣ ಸಚಿವ ಚಾಲನೆ
ಯಾದಗಿರಿ: ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಯಾದಗಿರಿ ತಾಲ್ಲೂಕಿನ ಅರಕೇರಾ (ಕೆ) ಸರ್ಕಾರಿ ಪ್ರೌಢ...
ಟಾಪ್ ಸುದ್ದಿಗಳು
ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು: ಮೋದಿ ಆಗ್ರಹ
ಸೋನಿಪತ್: ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆಯಾಗಲೇಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ ಪ್ರಸ್ತಾಪ ಮಾಡಿರುವ ಅವರು,...
ಟಾಪ್ ಸುದ್ದಿಗಳು
RSS ಮಾರ್ಗದರ್ಶನ ಬೇಡವೆಂದ ನಡ್ಡಾ ನಡೆ ಒಪ್ಪುವಿರೇ?: ಮೋಹನ್ ಭಾಗವತ್’ಗೆ ಕೇಜ್ರಿವಾಲ್ ಪತ್ರ
ನವದೆಹಲಿ: ಬಿಜೆಪಿಯ ರಾಜಕೀಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವಿಧಾನದ ಕುರಿತ ಐದು ಪ್ರಶ್ನೆಗಳಿಗೆ ಉತ್ತರ ಬಯಸಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ ಭಾಗವತ್ ಅವರಿಗೆ ಎಎಪಿ ಮುಖಂಡ ಅರವಿಂದ...