ರಾಷ್ಟ್ರೀಯ

ವಯನಾಡ್ ಭೂಕುಸಿತ | ‘ಪುಟ್ಟ ಮಕ್ಕಳಿಗೆ ಎದೆಹಾಲು ಬೇಕಿದ್ದರೆ ತಿಳಿಸಿ, ನನ್ನ ಪತ್ನಿ ಸಿದ್ಧಳಿದ್ದಾಳೆ’: ವಾಟ್ಸಾಪ್ ಸಂದೇಶ ವೈರಲ್

ವಯನಾಡ್: ವಯನಾಡ್ ನಲ್ಲಿ ಭೂಕುಸಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 256ಕ್ಕೇರಿದೆ. ಧಾರಾಕಾರ ಮಳೆಯಿಂದಾಗಿ ಪರಿಹಾರ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. ಇದುವರೆಗೆ ಪರಿಹಾರ ತಂಡಗಳು 1592 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್...

ವಯನಾಡ್‌ ಭೂ ಕುಸಿತಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಹೇಳಿಕೆ ಸುಳ್ಳು: ಪಿಣರಾಯಿ ವಿಜಯನ್

ತಿರುವನಂತಪುರ: ವಯನಾಡ್‌ ಭೂ ಕುಸಿತಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ತಿರುವನಂತಪುರನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಪಿಣರಾಯಿ, ಕೇರಳಕ್ಕೆ ನೀಡಿದ್ದ...

ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನ

ನವದೆಹಲಿ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನರಾಗಿದ್ದಾರೆ. ತಮ್ಮ 71 ನೇ ವಯಸ್ಸಿನಲ್ಲಿ ರಕ್ತದ ಕ್ಯಾನ್ಸರ್ನಿಂದ ದೀರ್ಘಕಾಲದ ಹೋರಾಟದ ನಂತರ ಅವರು ಕೊನೆಯುಸಿರೆಳೆದಿದ್ದಾರೆ. 12 ವರ್ಷಗಳ ವೃತ್ತಿಜೀವನದಲ್ಲಿ ಅವರು, 40...

ಮಾಂಸಾಹಾರ ಸರ್ವ್‌ ಮಾಡಿದಕ್ಕೆ ವಂದೇ ಭಾರತ್ ಸಿಬ್ಬಂದಿಗೆ ಕಪಾಳಮೋಕ್ಷ..!

ನವದೆಹಲಿ: ಮಾಂಸಾಹಾರ ಸರ್ವ್‌ ಮಾಡಿದಕ್ಕೆ ವೃದ್ಧ ಪ್ರಯಾಣಿಕರೊಬ್ಬರು ವಂದೇ ಭಾರತ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿರುವ ಘಟನೆ ವರದಿಯಾಗಿದೆ.  ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ...

ಜೀವ, ವೈದ್ಯಕೀಯ ವಿಮೆ ಮೇಲಿನ GST ತೆಗೆದು ಹಾಕಿ: ನಿರ್ಮಲಾ ಸೀತಾರಾಮನ್ ಗೆ ಗಡ್ಕರಿ ಪತ್ರ

ನವದೆಹಲಿ: ಜೀವ ಮತ್ತು ವೈದ್ಯಕೀಯ ವಿಮೆ ಪ್ರೀಮಿಯಂ ಮೇಲಿನ ಶೇ. 18 ರಷ್ಟು ಜಿಎಸ್ ಟಿಯನ್ನು ತೆಗೆದು ಹಾಕುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಸಚಿವೆ...

ಭೂಕುಸಿತದ ಬಗ್ಗೆ ಕೇರಳಕ್ಕೆ ಮುನ್ನೆಚ್ಚರಿಕೆ ನೀಡಲಾಗಿತ್ತು, ಅಲ್ಲಿನ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ: ಅಮಿತ್ ಶಾ

ನವದೆಹಲಿ: ಕೇರಳ ರಾಜ್ಯಕ್ಕೆ ಜುಲೈ 23 ರಿಂದ 26ರವರೆಗೂ ಕೇಂದ್ರ ಸರ್ಕಾರದಿಂದ ಭಾರೀ ಮಳೆಯ ಅಲರ್ಟ್ ಗಳನ್ನು ನೀಡಿದ್ದೆವು. ಅಲ್ಲದೆ, ಭೂಕುಸಿತವಾಗುವ ಸಾಧ್ಯತೆಯೂ ಇದೆ ಎಂದು ಹೇಳಿದ್ದೆವು. ಹಾಗಿದ್ದರೂ ಅಲ್ಲಿನ ಸರ್ಕಾರ ಅಗತ್ಯ...

ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಲು ಅಫ್ಸರ್ ಕೊಡ್ಲಿಪೇಟೆ ಆಗ್ರಹ

ಹಾಸನ:  ಮಳೆ ಮತ್ತು ಪ್ರವಾಹದಿಂದ ಸಂತ್ರಸ್ತರಾದ ಜನರಿಗೆ ಸರ್ಕಾರ ಶೀಘ್ರ ಪರಿಹಾರ ನೀಡಬೇಕು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಆಗ್ರಹಿಸಿದ್ದಾರೆ. ಪ್ರವಾಹದಿಂದ ಮುಳುಗಡೆಯಾಗಿರುವ ಗ್ರಾಮಗಳ ಸ್ಥಳಾಂತರಕ್ಕೆ...

ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಪ್ರತ್ಯುತ್ತರ ನೀಡದೆ ಬಿಡುವುದಿಲ್ಲ: ಹಮಾಸ್ ಸಂದೇಶ

ಗಾಝಾ: ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಪ್ರತ್ಯುತ್ತರ ನೀಡದೆ ಬಿಡುವುದಿಲ್ಲ ಎಂದು ಹಮಾಸ್ ರಾಜಕೀಯ ದಳದ ಸದಸ್ಯ ಮೂಸಾ ಅಬು ಮರ್ಝುಕ್ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಅವರು, “ಇಸ್ಮಾಯಿಲ್...
Join Whatsapp