ರಾಷ್ಟ್ರೀಯ

ವಯನಾಡು ದುರಂತ: 150 ಮಂದಿ ಸಾವು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ

►ಪ್ರವಾಹ ಪೀಡಿತ ಸ್ಥಳಕ್ಕೆ ತೆರಳುತ್ತಿದ್ದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕಾರು‌ ಅಪಘಾತ ತಿರುವನಂತಪುರ: ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಸರಣಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ ಮಂಗಳವಾರ ರಾತ್ರಿ ವೇಳೆಗೆ 150ಕ್ಕೆ ಏರಿಕೆಯಾಗಿದೆ. ಸಾಕಷ್ಟು...

ಯುಪಿಎಸ್ ಸಿ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ನೂತನ ಅಧ್ಯಕ್ಷರಾಗಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. 1983ರ ಬ್ಯಾಚ್ ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ....

ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ...

ವಯನಾಡು ಪ್ರಾಕೃತಿಕ ದುರಂತ ಮಾನವ ನಿರ್ಮಿತ: ಮಾಧವ್ ಗಾಡ್ಗೀಳ್

ವಯನಾಡು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಪ್ರಾಕೃತಿಕ ದುರಂತವನ್ನು ಪರಿಸರತಜ್ಞ ಮಾಧವ್ ಗಾಡ್ಗೀಳ್ ಅವರು ಮಾನವ ನಿರ್ಮಿತ ಎಂದು ಕರೆದಿದ್ದಾರೆ. ಈ ದುರಂತವನ್ನು ಮಾನವ ನಿರ್ಮಿತ ಎಂದಿರುವ ಮಾಧವ್, ಪರಿಸರಕ್ಕೆ ಸಂಬಂಧಿಸಿದ ಶಿಫಾರಸುಗಳನ್ನು ಜಾರಿಗೊಳಿಸಲು ಕೇರಳ...

ಸಾರಿಗೆ ಕೆಲಸಕ್ಕೆಂದು ರಷ್ಯಾಗೆ ತೆರಳಿದ್ದ ಭಾರತೀಯ ಯುವಕ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಸಾವು

ಮಾಸ್ಕೊ: ಜ.13 ರಂದು ಏಜೆಂಟ್‌ ಮೂಲಕ ಸಾರಿಗೆ ಕೆಲಸಕ್ಕೆಂದು ರಷ್ಯಾಗೆ ತೆರಳಿದ್ದ ಹ‌ರ್ಯಾಣದ ಯುವಕ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಸಾವಗೀಡಾಗಿದ್ದಾರೆ. ಹರಿರ್ಯಾಣದ ಖೈತಾಲ್ ಜಿಲ್ಲೆಯ 22 ವರ್ಷದ ರವಿ ಮೌನ್‌ ಉಕ್ರೇನ್ ವಿರುದ್ಧ ಯುದ್ಧದಲ್ಲಿ...

ವಯನಾಡು ದುರಂತ | ಕೇರಳದಲ್ಲಿ 2 ದಿನ ಶೋಕಾಚರಣೆ: ಸಿಎಂ ಪಿಣರಾಯಿ ಆದೇಶ

ತಿರುವನಂತಪುರ: ಕೇರಳದ ವಯನಾಡು ಸಮೀಪದ ಮೆಪ್ಪಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಆದೇಶಿಸಿದ್ದಾರೆ. ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೂ 84...

ವಯನಾಡ್ ದುರಂತ | ಮಣ್ಣಿನಡಿ ಸಿಲುಕಿ ಸಹಾಯಕ್ಕೆ ಅಂಗಲಾಚಿದ ವ್ಯಕ್ತಿ: ಹೃದಯ ವಿದ್ರಾವಕ ವಿಡಿಯೋ ವೈರಲ್

ವಯನಾಡ್ : ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭಾರಿ ಮಳೆ ಹಾಗೂ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 84ಕ್ಕೂ ಅಧಿಕ ಎಂದು ತಿಳಿದು ಬಂದಿದೆ. ವ್ಯಕ್ತಿಯೊಬ್ಬರು ಮಣ್ಣಿನಡಿ ಸಿಲುಕಿಕೊಂಡಿದ್ದು, ಬೃಹತ್ ಬಂಡೆ ಹಿಡಿದುಕೊಂಡು ಸಹಾಯಕ್ಕಾಗಿ...

ಭೀಕರ ಭೂಕುಸಿತ: ನಾಳೆ ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ

ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, 74ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ. ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...
Join Whatsapp