ರಾಷ್ಟ್ರೀಯ

ಅನಗತ್ಯ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ: ಕೃಷ್ಣ ಬೈರೇಗೌಡ ಸೂಚನೆ

ಬಾಗಲಕೋಟೆ: ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಎಸ್ ಪಿಗಳಿಗೆ ಸೂಚನೆ ಕೊಟ್ಟದ್ದೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಘಟಪ್ರಭಾ ನದಿ ಪ್ರವಾಹಕ್ಕೆ ಬಾಗಲಕೋಟೆ ಜಿಲ್ಲೆಯ ನೂರಾರು...

ವಯನಾಡ್ ದುರಂತ: ತಕ್ಷಣದ ಪರಿಹಾರ ಕಾರ್ಯಾಚರಣೆಗೆ ₹5 ಕೋಟಿ ನೀಡಿದ ತಮಿಳುನಾಡು

ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭಾರಿ ಮಳೆ ಹಾಗೂ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 84ಕ್ಕೂ ಅಧಿಕ ಎಂದು ತಿಳಿದು ಬಂದಿದೆ. ಇನ್ನೊಂದೆಡೆ ಕೇರಳದಲ್ಲಿ ಸಂಭವಿಸಿದ ಈ ದುರಂತಕ್ಕೆ ನೆರೆಯ ಕರ್ನಾಟಕ...

ಕಲಬುರಗಿ ಮಹಾನಗರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ

►ಯಲ್ಲಪ್ಪ ಮೇಯರ್, ಹೀನಾ ಬೇಗಂ ಉಪಮೇಯರ್ ಕಲಬುರಗಿ: ಮಹಾನಗರ ಪಾಲಿಕೆಯ ಮೇಯರ್ ಹುದ್ದೆಗೆ ಕಾಂಗ್ರೆಸ್ ನ ಯಲ್ಲಪ್ಪ ನಾಯ್ಕೋಡಿ, ಉಪ ಮೇಯರ್ ಸ್ಥಾಪಕ್ಕೆ ಕಾಂಗ್ರೆಸ್ ನ ಹೀನಾ ಬೇಗಂ ಅವಿರೋಧವಾಗಿ ಆಯ್ಕೆಯಾದ್ದಾರೆ. ಈ ಮೂಲಕ...

ಒಲಿಂಪಿಕ್ಸ್’ನಲ್ಲಿ ಎರಡನೇ ಪದಕ: ಶೂಟಿಂಗ್’ನಲ್ಲಿ ಭಾರತಕ್ಕೆ ಕಂಚು

ಪ್ಯಾರಿಸ್: ಒಲಿಂಪಿಕ್ಸ್ ನಲ್ಲಿ ಭಾರತ ಎರಡನೇ ಪದಕವನ್ನು ಪಡೆದುಕೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ. ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮನು...

ಸರಣಿ ರೈಲು ಅಪಘಾತ: ಕೇಂದ್ರದ ವಿರುದ್ಧ ಮಮತಾ ಕಿಡಿ

ಕೋಲ್ಕತ್ತ: ಸರಣಿ ರೈಲು ಅಪಘಾತಗಳ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಕೇಂದ್ರ ಸರ್ಕಾರದ ಆಡಳಿತದ ವೈಫಲ್ಯವಾಗಿದೆ ಎಂದು ಮಂಗಳವಾರ ಆರೋಪಿಸಿದ್ದಾರೆ. ಈ ಸಂಬಂಧ...

ವಯನಾಡು ಭೂಕುಸಿತ: ತೀವ್ರ ದುಃಖ ವ್ಯಕ್ತಪಡಿಸಿದ ರಾಹುಲ್ ಗಾಂಧಿ

ನವದೆಹಲಿ: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಘಟನೆಗೆ ಸಂಬಂಧಿಸಿದಂತೆ ವಯನಾಡು ಮಾಜಿ ಸಂಸದ ರಾಹುಲ್ ಗಾಂಧಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ‘ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರಿ ಭೂಕುಸಿತದಿಂದ ನಾನು ತೀವ್ರ...

ವಯನಾಡ್’ನಲ್ಲಿ ಭೀಕರ ಭೂಕುಸಿತ: ಮೃತರ ಸಂಖ್ಯೆ 54ಕ್ಕೆ ಏರಿಕೆ

►ಕೊಚ್ಚಿ ಹೋಯ್ತು 200ಕ್ಕೂ ಹೆಚ್ಚು ಮನೆಗಳು ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಕೇವಲ 4 ಗಂಟೆಗಳ ಅಂತರದಲ್ಲಿ ಸಂಭವಿಸಿದ ಮೂರು ಭೂ ಕುಸಿತಗಳಿಂದ ಇಲ್ಲಿಯವರೆಗೆ 54 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಮನೆಗಳು ಕೊಚ್ಚಿ...

ಹಳಿ ತಪ್ಪಿದ ಮುಂಬೈ–ಹೌರಾ ರೈಲು: ಇಬ್ಬರ ಸಾವು, 20 ಮಂದಿಗೆ ಗಾಯ

ರಾಂಚಿ: ಜಾರ್ಖಂಡ್ ನ ಸೆರೈಕೆಲಾ– ಖಾರ್ಸಾ ವಾನ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಮುಂಜಾನೆ ಮುಂಬೈ–ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು...
Join Whatsapp