ರಾಷ್ಟ್ರೀಯ

ವಯನಾಡ್ ಭೂಕುಸಿತ: ಮೃತರ ಸಂಖ್ಯೆ 36ಕ್ಕೆ ಏರಿಕೆ

►ಸಿಎಂ ಪಿಣರಾಯಿ ಜತೆ ಮಾತನಾಡಿ ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ....

ವಯನಾಡಿನಲ್ಲಿ ಗುಡ್ಡ ಕುಸಿತ: 9 ಮಂದಿ ಸಾವು, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು 9 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೊದಲ ಭೂಕುಸಿತವು ಸುಮಾರು 2...

ಒಲಿಂಪಿಕ್ಸ್‌ನಲ್ಲಿ ಸೋಲಿನೊಂದಿಗೆ ಟೆನಿಸ್‌ಗೆ ವಿದಾಯ ಘೋಷಿಸಿದ ರವಿ ಬೋಪಣ್ಣ

ಪ್ಯಾರಿಸ್‌: ರವಿವಾರ ರಾತ್ರಿ ಪ್ಯಾರಿಸ್‌ ಒಲಿಂಪಿಕ್ಸ್‌ನ್ನಲ್ಲಿ ಸೋತ ಬಳಿಕ ಕನ್ನಡಿಗ ರೋಹನ್‌ ಬೋಪಣ್ಣ ತಮ್ಮ 22 ವರ್ಷಗಳ ಟೆನಿಸ್‌ ಬದುಕಿಗೆ ವಿದಾಯ ಹೇಳಿದ್ದಾರೆ. ಭಾರತದ ಜೋಡಿ ರೋಹನ್‌ ಬೋಪಣ್ಣ-ಎನ್‌. ಶ್ರೀರಾಮ್‌ ಬಾಲಾಜಿ ರವಿವಾರ ರಾತ್ರಿ...

ಮಹಾರಾಷ್ಟ್ರ: ಕಾಡಿನಲ್ಲಿ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಿದ್ದ ಸ್ಥಿತಿಯಲ್ಲಿ ಮಹಿಳೆ ಪತ್ತೆ

ಮುಂಬೈ: ಮರಕ್ಕೆ ಕಬ್ಬಿಣದ ಸರಪಳಿಯಲ್ಲಿ ಕಟ್ಟಿಹಾಕಿದ ಸ್ಥಿತಿಯಲ್ಲಿ ಮಹಿಳೆಯೊಬ್ಬಳು ಮಹಾರಾಷ್ಟ್ರದ ಸಿಂಧುದುರ್ಗ ದಟ್ಟ ಅರಣ್ಯದಲ್ಲಿ ಪತ್ತೆಯಾಗಿರುವ ಆಶ್ಚರ್ಯ ಘಟನೆ ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆಯನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಲಾಗಿದ್ದು, ಆಕೆಯ...

ಮಹಾರಾಷ್ಟ್ರ: ಕಾಡಿನಲ್ಲಿ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಿದ್ದ ಸ್ಥಿತಿಯಲ್ಲಿ ಮಹಿಳೆ ಪತ್ತೆ

ಮುಂಬೈ: ಮರಕ್ಕೆ ಕಬ್ಬಿಣದ ಸರಪಳಿಯಲ್ಲಿ ಕಟ್ಟಿಹಾಕಿದ ಸ್ಥಿತಿಯಲ್ಲಿ ಮಹಿಳೆಯೊಬ್ಬಳು ಮಹಾರಾಷ್ಟ್ರದ ಸಿಂಧುದುರ್ಗ ದಟ್ಟ ಅರಣ್ಯದಲ್ಲಿ ಪತ್ತೆಯಾಗಿರುವ ಆಶ್ಚರ್ಯ ಘಟನೆ ವರದಿಯಾಗಿದೆ. ಸುಮಾರು 50 ವರ್ಷದ ಮಹಿಳೆಯನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಲಾಗಿದ್ದು, ಆಕೆಯ...

ಬಜೆಟ್ ಬಗ್ಗೆ ರಾಹುಲ್ ಗಾಂಧಿ ಭಾಷಣ ಕೇಳಿ ತಲೆ ಚಚ್ಚಿಕೊಂಡ ನಿರ್ಮಲಾ ಸೀತಾರಾಮನ್!

ನವದೆಹಲಿ: ಸಂಸತ್ ಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರಬೇಕಾದರೆ, ನಿರ್ಮಲಾ ಸೀತಾರಾಮನ್ ತಲೆ ಚಚ್ಚಿಕೊಂಡ ವಿಡಿಯೋ ಎಲ್ಲೆಡೆ ವೈರಲ್ ಆಗತೊಡಗಿದೆ. ಕೇಂದ್ರ ಬಜೆಟ್ ನ್ನು ಮಧ್ಯಮ ವರ್ಗ, ಹಿಂದುಳಿದ...

ಮುಸ್ಲಿಮರನ್ನು ‌ಸರ್ಕಾರ ಅಸ್ಪೃಶ್ಯರಂತೆ ಕಾಣುತ್ತಿದೆ: ಓವೈಸಿ ಟೀಕೆ

►‘ಬಜೆಟ್’ನಲ್ಲಿ ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ’ ನವದೆಹಲಿ: ಮುಸ್ಲಿಮರನ್ನು ‌ಸರ್ಕಾರ ಅಸ್ಪೃಶ್ಯರಂತೆ ಪರಿಗಣಿಸುತ್ತಿದೆ. ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಎಐಎಂಐಎಂನ ಅಧ್ಯಕ್ಷ, ಸಂಸದ ಅಸಾದುದ್ಧೀನ್‌ ಓವೈಸಿ...

ಆರು ಮಂದಿ ಸೇರಿ ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಿದ್ದಾರೆ: ರಾಹುಲ್ ಗಾಂಧಿ

ನವದೆಹಲಿ: ದೇಶವನ್ನು ಆರು ಮಂದಿ ಸೇರಿ ಚಕ್ರವ್ಯೂಹದಲ್ಲಿ ಸಿಲುಕಿಸಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆ ಅಧಿವೇಶನದಲ್ಲಿ...
Join Whatsapp