ರಾಷ್ಟ್ರೀಯ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಿಬಿಐನಿಂದ ಚಾರ್ಜ್ ಶೀಟ್ ಸಲ್ಲಿಕೆ

ದೆಹಲಿ: ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಸಿಬಿಐ ರೋಸ್ ಅವೆನ್ಯೂ ಕೋರ್ಟ್ ಗೆ ಚಾರ್ಜ್ಶೀಟ್ ಸಲ್ಲಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ವಿಚಾರಣೆ ಇಂದು...

ದೆಹಲಿ: 13 ಅಕ್ರಮ ಐಎಎಸ್ ತರಬೇತಿ ಕೇಂದ್ರಗಳಿಗೆ ಬೀಗ

ದೆಹಲಿ: ಕಳೆದ ಎರಡು ದಿನಗಳ ಹಿಂದಷ್ಟೇ ಐಎಎಸ್ ತರಬೇತಿ ಕೇಂದ್ರದೊಳಗೆ ನೀರು ನುಗ್ಗಿ ಮೂವರು ಐಎಎಸ್ ಆಕ್ಷಾಂಕ್ಷಿಗಳು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಎಲ್ಲಾ ಅಕ್ರಮ ತರಬೇತಿ ಕೇಂದ್ರಗಳ ಮೇಲೆ ಕಣ್ಣಿಟ್ಟಿದ್ದು, ಈಗಾಗಲೇ...

ಕೋಚಿಂಗ್ ಸೆಂಟರ್‌ನಲ್ಲಿ ಅವಘಡ: ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ

ನವದೆಹಲಿ: ಕೋಚಿಂಗ್ ಸೆಂಟರ್ ನಲ್ಲಿ ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್‌ನ ಮಾಲೀಕ ಹಾಗೂ ನಿರ್ವಾಹಕರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು...

ರೈಲ್ವೆ ಪೊಲೀಸ್‌ನಿಂದ ಕ್ರೂರ ಹಲ್ಲೆ: ಹೊರ ಬಂತು ಯುವಕನ ಕರುಳು

ಪಾಟ್ನಾ: ರೈಲಿನಲ್ಲಿದ್ದ ಯುವಕನ ಮೇಲೆ ಜಿಆರ್‌ಪಿ ಸಿಬ್ಬಂದಿ ಹಲ್ಲೆ ನಡೆಸಿದ್ದು, ಆತನ ಕರುಳು ಕಿತ್ತು ಬಂದ ಆಘಾತಕಾರಿ ಘಟನೆ ಬಿಹಾರದ ಸೀತಮರ್ಹಿ ಜಿಲ್ಲೆಯ ಪುಪ್ರಿ ಪ್ರದೇಶದ ಜನಕ್‌ಪುರ ರೋಡ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗಧಾ...

ಪ್ರವಾಹದಿಂದ ಮೂವರು ವಿದ್ಯಾರ್ಥಿಗಳು ಮೃತ್ಯು : ರಾಹುಲ್ ಗಾಂಧಿ ಸಂತಾಪ

ನವದೆಹಲಿ: ಇಲ್ಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಸಾವನ್ನಪ್ಪಿದ ಮೂವರು ವಿದ್ಯಾರ್ಥಿಗಳ ಸಾವಿಗೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಸಂತಾಪ ಸೂಚಿಸಿದ್ದಾರೆ. ಘಟನೆಯನ್ನು...

ಗಾಝಾದಲ್ಲಿ ಯುದ್ಧ ನಿಲ್ಲಿಸಿ: ವಿದೇಶಾಂಗ ಸಚಿವ ಜೈಶಂಕರ್‌ ಕರೆ

ಲಾವೋಸ್‌: ಗಾಝಾದಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು ಎಂದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ನೀಡುವುದನ್ನು ಭಾರತವು ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ. ಲಾವೋಶ್‌ನಲ್ಲಿ ನಡೆಯುತ್ತಿರುವ ಆಗ್ನೇಯ ಏಷ್ಯಾದ ರಾಷ್ಟ್ರಗಳ (ಎಎಸ್‌ಇಎಎನ್‌) ವಿದೇಶಾಂಗ...

ತಮಿಳುನಾಡಿನಿಂದ ಬಿಜೆಪಿ ಸಂಸದರಾಗಿದ್ದ ಮಾಸ್ಟರ್ ಮಾಥನ್ ನಿಧನ

ಚೆನ್ನೈ: ತಮಿಳುನಾಡಿನಿಂದ ಬಿಜೆಪಿ ಸಂಸದರಾಗಿದ್ದ ಮಾಸ್ಟರ್ ಮಾಥನ್ (91) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಕೋಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ತಮಿಳುನಾಡಿನ ಬಡಗ...

ವಿಶ್ವಪಾರಂಪರಿಕ ತಾಣ ಪಟ್ಟಿಗೆ ಅಸ್ಸಾಂ ರಾಜ ಮನೆತನದ ‘ದಿಬ್ಬ ಸಮಾಧಿ’ ಮೊಯ್ಡಮ್ಸ್‌ ಸೇರ್ಪಡೆ

ನವದೆಹಲಿ: ಅಸ್ಸಾಂನ ಅಹೋಮ್ ರಾಜ ಮನೆತನದ ‘ದಿಬ್ಬ ಸಮಾಧಿ’ ಆಗಿರುವ ‘ಮೊಯ್ಡಮ್ಸ್‌’ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಯಾಗಿದೆ. ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಭಾರತದ 43ನೇ ತಾಣ ಇದಾಗಿದ್ದು, ಸಾಂಸ್ಕೃತಿಕ ತಾಣಗಳ...
Join Whatsapp