ರಾಷ್ಟ್ರೀಯ

ಮುಂಬೈ | ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರ ರಕ್ಷಣೆ, ಮೂವರು ನಾಪತ್ತೆ

ಮುಂಬೈ: ನವಿ ಮುಂಬೈನ ಬೇಲಾಪುರ ಪ್ರದೇಶದಲ್ಲಿ ಇಂದು (ಶನಿವಾರ) ಮುಂಜಾನೆ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ....

ಉತ್ತರ ಪ್ರದೇಶ: ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ರಾಹುಲ್ ಗಾಂಧಿ ಭೇಟಿ

ಲಕ್ನೋ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದಲ್ಲಿ ಚಪ್ಪಲಿ ಹೊಲಿಯುವ ಚಮ್ಮಾರನ ಅಂಗಡಿಗೆ ಭೇಟಿ ನೀಡುವ ಮೂಲಕ ಮತ್ತೊಮ್ಮೆ ಗಮನಸೆಳೆದಿದ್ದಾರೆ. ಶುಕ್ರವಾರ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ...

ಸಿಕ್ಕಿಂನಲ್ಲಿ ಹೃದಯಾಘಾತದಿಂದ ಬೀದರ್’ನ ಯೋಧ ಸಾವು

ಬೀದರ್: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ. ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ...

ಗಾಝಾ ವಿರುದ್ಧದ ಇಸ್ರೇಲ್ ದಾಳಿಗಳನ್ನು ಖಂಡಿಸುವುದು ಪ್ರತಿಯೊಬ್ಬರ ನೈತಿಕ ಜವಾಬ್ದಾರಿ: ಪ್ರಿಯಾಂಕ ಗಾಂಧಿ

ನವದೆಹಲಿ: ಕಳೆದ ಹತ್ತು ತಿಂಗಳಿನಿಂದ ನಡೆಯುತ್ತಿರುವ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ದಾಳಿಯಲ್ಲಿ ಸುಮಾರು 40,000 ಜನರು ಸಾವಿಗೀಡಾಗಿದ್ದಾರೆ‌. ಇಸ್ರೇಲ್ ನಡೆಯುತ್ತಿರುವ ಜನಾಂಗೀಯ ಹತ್ಯೆಯ ಕ್ರಮಗಳನ್ನು ಖಂಡಿಸುವುದು ಪ್ರತಿಯೋಬ್ಬರ ಮಾನವರ ಕರ್ತವ್ಯವಾಗಿದೆ. ದಾಳಿಗಳನ್ನು ನಿಲ್ಲಿಸುವಂತೆ...

ಚಾಲನೆಯಲ್ಲಿರುವಾಗಲೇ ಹೃದಯಾಘಾತ: ವಿದ್ಯಾರ್ಥಿಗಳನ್ನು ರಕ್ಷಿಸಿ ಮೃತಪಟ್ಟ ಶಾಲಾ ಬಸ್ ಚಾಲಕ

ತಮಿಳುನಾಡು: ಶಾಲಾ ಬಸ್ ಚಾಲಕರೊಬ್ಬರಿಗೆ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತವಾಗಿದ್ದು, ಶಾಲಾ ವಿದ್ಯಾರ್ಥಿಗಳನ್ನು ರಕ್ಷಿಸಿ ಕೊನೆಯುಸಿರೆಳೆದ ಹೃದಯ ವಿದ್ರಾವಕ ಘಟನೆತ ತಮಿಳುನಾಡಿನ ತಿರುಪ್ಪೂರಿನಲ್ಲಿ ನಡೆದಿದೆ. ತಿರುಪುರ್ ಜಿಲ್ಲೆಯ ಗಂಗೇಯಂ ನಿವಾಸಿ ಮಲಯಪ್ಪನ್ ಖಾಸಗಿ ಶಾಲಾ ಬಸ್ ಚಾಲನೆ...

ಪ್ಯಾರಿಸ್ ಒಲಿಂಪಿಕ್ಸ್​ 2024 ಕ್ರೀಡಾಕೂಟಕ್ಕೆ ಸಂಭ್ರಮದ ಚಾಲನೆ

ಪ್ಯಾರಿಸ್: ಒಲಿಂಪಿಕ್ಸ್​ 2024ರ ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ನಡೆಯಿತು. 7500 ಅಥ್ಲೀಟ್​ಗಳು ದೊಡ್ಡ ಸಂಖ್ಯೆಯ ಪ್ರೇಕ್ಷಕರ ಮುಂದೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಡು, ನೃತ್ಯ ಹಾಗೂ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು...

ಬಾವಿಯೊಳಗೆ ವಿಷಕಾರಿ ಅನಿಲ ಸೇವಿಸಿ ನಾಲ್ವರು ಮೃತ್ಯು

ಇಂದೋರ್: ಮಧ್ಯಪ್ರದೇಶದ ಕಟ್ನಿಯಲ್ಲಿನ ಬಾವಿಯೊಂದರಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರಂಭದಲ್ಲಿ ರಾಮ್ ಭಯ್ಯಾ ದುಬೆ (36) ನೀರಿನ ಪಂಪ್ ಅನ್ನು ಅಳವಡಿಸಲು ಬಾವಿಯೊಳಗೆ ಇಳಿದಿದ್ದರು. ಬಳಿಕ ಕೆಲವೇ...

ಹಳಿ ಮೇಲೆ ಬಿದ್ದ ಬೃಹತ್ ಮರ: ಪ್ರಯಾಣಿಕರಿಲ್ಲದ ರೈಲು ಅಪಘಾತ

ಕಾಂಕೇರ್: ಹಳಿ ಮೇಲೆ ಮರ ಬಿದ್ದಿದ್ದರಿಂದ ಪ್ರಯಾಣಿಕರಿಲ್ಲದೇ ಸಂಚರಿಸುತ್ತಿದ್ದ ರೈಲೊಂದು ಹಳಿ ತಪ್ಪಿರುವ ಘಟನೆ ಛತ್ತೀಸಗಢದ ಕಾಂಕೇರ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ ಲೊಕೊ ಪೈಲಟ್ ಗಾಯಗೊಂಡಿದ್ದು ಅವರನ್ನು ಕಾಂಕೇರ್ ಜಿಲ್ಲಾ ಆಸ್ಪತ್ರೆಗೆ...
Join Whatsapp