ರಾಷ್ಟ್ರೀಯ

ಒಂದು ದೇಶ, ಒಂದು ಚುನಾವಣೆ: ವಾಸ್ತವದಲ್ಲಿ ಅಸಾಧ್ಯ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ‘ಕೇಂದ್ರ ಸಚಿವ ಸಂಪುಟವು ಬುಧವಾರ ಅಂಗೀಕರಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ‘ಒಂದು ದೇಶ, ಒಂದು ಚುನಾವಣೆ’ ಯೋಜನೆಯು ಕಾರ್ಯಸಾಧುವಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ರಾಹುಲ್ ಗಾಂಧಿ ನಾಲಿಗೆ ಸೀಳಬೇಕು: ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಸಂಸದ

ಮುಂಬೈ: ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಸೀಳಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬೋಂಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು...

ಹರ್ಯಾಣ ಚುನಾವಣೆ: 7 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

ಹೊಸದಿಲ್ಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬುಧವಾರ(ಸೆ18) ಪ್ರಣಾಳಿಕೆ ಬಿಡುಗಡೆ ಗೊಳಿಸಿದ್ದು, ಭರ್ಜರಿ ಗ್ಯಾರಂಟಿಗಳನ್ನು ಘೋಷಿಸಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು. ಕಾಂಗ್ರೆಸ್ ಪ್ರಧಾನ...

ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ. ಕಳೆದ ತಿಂಗಳು...

ಜಮ್ಮು ಮತ್ತು ಕಾಶ್ಮೀರ: ಮೊದಲ ಹಂತದ 24ಕ್ಷೇತ್ರಗಳಲ್ಲಿ ಮತದಾನ ಬಿರುಸು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಬುಧವಾರ ಬೆಳಗ್ಗೆ 7 ಗಂಟೆಯಿಂದ ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ಬಿರುಸುಗೊಂಡಿದೆ. ಅಲ್ಲಲ್ಲಿ ಸಣ್ಣಪುಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಮದು ಚುನಾವಣೆ ಅಧಿಕಾರಿಗಳು...

ಬುಲ್ಡೋಝರ್ ಕಾರ್ಯಾಚರಣೆ ನಡೆಸಿದ ಕಾಂಗ್ರೆಸ್ ಆಡಳಿತ: ತಾತ್ಕಾಲಿಕ ಶೆಡ್ ಧ್ವಂಸ

ತಿರುವನಂತಪುರಂ: ಬಿಜೆಪಿ ಆಡಳಿತ ರಾಜ್ಯಗಳ ಬುಲ್ಡೋಝರ್ ಕಾರ್ಯಾಚರಣೆಯನ್ನು ಹೋಲುವ ಕಾರ್ಯಾಚರಣೆಯೊಂದು ಕೇರಳದ ಕಲಮಸ್ಸೆರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿ ಕಾಂಗ್ರೆಸ್ ಆಡಳಿತವಿದೆ. ಜೈಗನ್ ಬೀಬಿ ಹಾಗೂ ಆಕೆಯ ಪತಿ ಸಾಬೂ ಮೊಂಟೋಲ್‌ ಕಲಮಸ್ಸೆರಿಯ...

ದೆಹಲಿಗೆ ನೂತನ ಸಿಎಂ: ಯಾರು ಈ ಅತಿಶಿ ಮರ್ಲೆನಾ ಸಿಂಗ್?

ದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ದೆಹಲಿಯ ಅರವಿಂದ್ ಕೇಜ್ರಿವಾಲ್ ಅವರ ಮನೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ, ಕೇಜ್ರಿವಾಲ್ ಅವರು...

ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಮಂಗಳವಾರ) ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಅವರಿಗೆ ಅರವಿಂದ್...
Join Whatsapp