ರಾಷ್ಟ್ರೀಯ
ಟಾಪ್ ಸುದ್ದಿಗಳು
ಬುಲ್ಡೋಝರ್ ಕಾರ್ಯಾಚರಣೆ ನಡೆಸಿದ ಕಾಂಗ್ರೆಸ್ ಆಡಳಿತ: ತಾತ್ಕಾಲಿಕ ಶೆಡ್ ಧ್ವಂಸ
ತಿರುವನಂತಪುರಂ: ಬಿಜೆಪಿ ಆಡಳಿತ ರಾಜ್ಯಗಳ ಬುಲ್ಡೋಝರ್ ಕಾರ್ಯಾಚರಣೆಯನ್ನು ಹೋಲುವ ಕಾರ್ಯಾಚರಣೆಯೊಂದು ಕೇರಳದ ಕಲಮಸ್ಸೆರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿ ಕಾಂಗ್ರೆಸ್ ಆಡಳಿತವಿದೆ.
ಜೈಗನ್ ಬೀಬಿ ಹಾಗೂ ಆಕೆಯ ಪತಿ ಸಾಬೂ ಮೊಂಟೋಲ್ ಕಲಮಸ್ಸೆರಿಯ...
ರಾಷ್ಟ್ರೀಯ
ದೆಹಲಿಗೆ ನೂತನ ಸಿಎಂ: ಯಾರು ಈ ಅತಿಶಿ ಮರ್ಲೆನಾ ಸಿಂಗ್?
ದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ದೆಹಲಿಯ ಅರವಿಂದ್ ಕೇಜ್ರಿವಾಲ್ ಅವರ ಮನೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ, ಕೇಜ್ರಿವಾಲ್ ಅವರು...
ಟಾಪ್ ಸುದ್ದಿಗಳು
ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ
ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಮಂಗಳವಾರ) ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಭವನಕ್ಕೆ ತೆರಳಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಅವರಿಗೆ ಅರವಿಂದ್...
ಟಾಪ್ ಸುದ್ದಿಗಳು
ದೆಹಲಿಗೆ ಒಬ್ಬರೇ ಸಿಎಂ ಅದು ಅರವಿಂದ್ ಕೇಜ್ರಿವಾಲ್: ಅತಿಶಿ
ದೆಹಲಿ: ಮಂಗಳವಾರ ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಎಎಪಿ ನಾಯಕಿ ಅತಿಶಿ, ತನಗೆ ಇಂತಹ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ‘ಗುರು’ ಅರವಿಂದ್ ಕೇಜ್ರಿವಾಲ್ ಅವರಿಗೆ ಧನ್ಯವಾದ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಘೋಷಣೆಗೆ ಮೊದಲ...
ರಾಷ್ಟ್ರೀಯ
ವಂದೇ ಭಾರತ್ ರೈಲಿಗೆ ಚಾಲನೆ ವೇಳೆ ನೂಕುನುಗ್ಗಲು: ಹಳಿಗೆ ಜಾರಿ ಬಿದ್ದ ಬಿಜೆಪಿ ಶಾಸಕಿ
ಲಕ್ನೋ: ಆಗ್ರಾ-ವಾರಣಾಸಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ ನೀಡುವ ವೇಳೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಬಿಜೆಪಿ ಶಾಸಕಿ ಸರಿತಾ ಭದೌರಿಯಾ ಹಳಿಗಳ ಮೇಲೆ ಜಾರಿ ಬಿದ್ದಿದ್ದಾರೆ.ಸೋಮವಾರ ಸಂಜೆ 6...
ಟಾಪ್ ಸುದ್ದಿಗಳು
ಅತಿಶಿ ಮರ್ಲೆನಾ ದೆಹಲಿಯ ಮುಂದಿನ ಮುಖ್ಯಮಂತ್ರಿ
ಹೊಸದಿಲ್ಲಿ: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ...
ಟಾಪ್ ಸುದ್ದಿಗಳು
ಕೋಲ್ಕತ್ತಾ: ಕೊನೆಗೂ ನಡೆದ ವೈದ್ಯರು-ಮಮತಾ ಬ್ಯಾನರ್ಜಿ ಜೊತೆಗಿನ ಸಭೆ
ಕೋಲ್ಕತ್ತಾ: ಆರ್ ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ-ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು ಮತ್ತು ಸಿಎಂ ಜೊತೆಗಿನ ಸಭೆ ಕೊನೆಗೂ ನಡೆದಿದೆ....
ಟಾಪ್ ಸುದ್ದಿಗಳು
ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದರೆ ₹11 ಲಕ್ಷ ನೀಡುವುದಾಗಿ ಘೋಷಿಸಿದ ಶಾಸಕ ಸಂಜಯ್ ಗಾಯಕ್ವಾಡ್
ದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು “ಕತ್ತರಿಸಿದ”ವರಿಗೆ ₹ 11 ಲಕ್ಷ ನೀಡುವುದಾಗಿ ಶಿವಸೇನಾ (ಶಿಂಧೆ ಬಣ) ಶಾಸಕ ಸಂಜಯ್ ಗಾಯಕ್ವಾಡ್ ಹೇಳಿದ್ದಾರೆ.
ಮೀಸಲು ವ್ಯವಸ್ಥೆಯನ್ನು ರದ್ದುಪಡಿಸುವ ಕುರಿತು...