ರಾಷ್ಟ್ರೀಯ

ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ: ಆರ್‌ ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಾಜಿ ಸಿಎಂ ವೈದ್ಯರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ....

ಟೀ ಮಾರುವ ವ್ಯಕ್ತಿಯ ಪುತ್ರಿ ಸಿಎ ಪಾಸ್‌: ಮಗಳ ಸಾಧನೆಗೆ ಭಾವುಕನಾದ ಅಪ್ಪ

ನವದೆಹಲಿ: ಟೀ ಮಾರುವ ವ್ಯಕ್ತಿಯ ಪುತ್ರಿ ದೇಶದಲ್ಲೇ ಅತ್ಯಂತ ಕಠಿಣ ಪರೀಕ್ಷೆ ಎನಿಸಿರುವ ಸಿಎ(ಚಾರ್ಟೆಡ್‌ ಅಕೌಂಟೆಂಟ್) ಪರೀಕ್ಷೆಯನ್ನು ಪಾಸು ಮಾಡಿ ಸಾಧನೆ ಮಾಡಿದ್ದಾರೆ. ಮಗಳ ಈ ಅದ್ಭುತ ಸಾಧನೆಗೆ ಅಪ್ಪನೂ ಭಾವುಕರಾಗಿದ್ದಾರೆ. ಅಪ್ಪ ಮಗಳ...

ನೀಟ್ ಮರು ಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: 2024ರ ನೀಟ್- ಯುಜಿ (NEET-UG) ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮರು ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ಹೇಳಿದೆ. ಎರಡು ಸ್ಥಳೀಯ ಪ್ರಶ್ನೆ ಪತ್ರಿಕೆಗಳ ಸೋರಿಕೆಗಳ ನಂತರ ಪರೀಕ್ಷೆಯ “ವ್ಯವಸ್ಥಿತ...

ಬಿಹಾರಕ್ಕೆ ವಿಶೇಷ ಸ್ಥಾನಮಾನ ನಿರಾಕರಿಸಿದ ಮೋದಿ; ಎಲ್ಲಾ ವಿಷಯಗಳನ್ನು ನಿಧಾನವಾಗಿ ಅರಿತುಕೊಳ್ಳುವಿರಿ: ನಿತೀಶ್ ಕುಮಾರ್ ತಿರುಗೇಟು

ದೆಹಲಿ: ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವ ಬೇಡಿಕೆ ನಿರಾಕರಿಸಿದ ನರೇಂದ್ರ ಮೋದಿ ಸರ್ಕಾರದ ನಿರ್ಧಾರ ಬಗ್ಗೆ ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬಿಹಾರ ಅಸೆಂಬ್ಲಿಯಲ್ಲಿ ಸುದ್ದಿಗಾರರು...

ಆಂಧ್ರ–ಬಿಹಾರಕ್ಕೆ ಅನುದಾನ; ಮೋದಿ ತಮ್ಮ ಕುರ್ಚಿಯನ್ನು ಭದ್ರಪಡಿಸಿಕೊಂಡಿಸಿದ್ದಾರೆ: ಟಿಎಂಸಿ

ಕೋಲ್ಕತ್ತ: ಕೇಂದ್ರದ ಬಜೆಟ್, ಕೇವಲ ಆಂಧ್ರ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷವಾಗಿ ಮಂಡಿಸಲಾದ ಬಜೆಟ್ ಆಗಿದ್ದು, ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕುರ್ಚಿಯನ್ನು ಭದ್ರಪಡಿಸಿಕೊಂಡಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್...

‘ಕುರ್ಚಿ ಉಳಿಸಿ ಬಜೆಟ್’: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು 'ಕುರ್ಚಿ ಉಳಿಸಿ ಬಜೆಟ್' ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. 'ಈ ಬಜೆಟ್ ಇತರೆ...

ಕೇಂದ್ರ ಬಜೆಟ್: ಕಾಂಗ್ರೆಸ್ ಪ್ರಣಾಳಿಕೆ ಓದಿದ್ದಕ್ಕೆ ಧನ್ಯವಾದ ಎಂದ ಚಿದಂಬರಂ

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ನ 2024 ರ ಪ್ರಣಾಳಿಕೆಯನ್ನು ಓದಿರುವುದು ನನಗೆ ಖುಷಿ ತಂದಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ....

ಕೇಂದ್ರ ಬಜೆಟ್: ಯಾವುದು ಇಳಿಕೆ, ಯಾವುದು ಏರಿಕೆ?

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಿದ್ದಾರೆ. ನಿರ್ಮಲಾ ಅವರು ಮಂಡಿಸಿರುವ ಬಜೆಟ್ ನಲ್ಲಿ ಯಾವುದು ಯಾವುದು ಇಳಿಕೆ, ಯಾವುದು ಏರಿಕೆ? ಎಂಬುದರ ಬಗ್ಗೆ...
Join Whatsapp