ರಾಷ್ಟ್ರೀಯ

ಸ್ವಂತ ಬಿಸಿನೆಸ್ ಆರಂಭಿಸುವವರಿಗೆ ಸಿಗಲಿದೆ 20 ಲಕ್ಷ ರೂ.; ಬಜೆಟ್’ನಲ್ಲಿ ಘೋಷಣೆ

ನವದೆಹಲಿ: ಸ್ವಂತ ವ್ಯವಹಾರ ಆರಂಭಿಸುವ ಕನಸು ಕಂಡಿದ್ದವರಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಣಕಾಸಿನ ಸಹಾಯದ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಮುದ್ರಾ ಯೋಜನೆಯಡಿ ನೀಡಲಾಗುತ್ತಿದ್ದ ಮೊತ್ತವನ್ನು 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ...

ಬಾಂಗ್ಲಾದವರಿಗೆ ಆಶ್ರಯ ಹೇಳಿಕೆ: ಸಿಎಂ ಮಮತಾ ಬ್ಯಾನರ್ಜಿ ಅವರಿಂದ ವರದಿ ಕೇಳಿದ ರಾಜ್ಯಪಾಲ

ಕೋಲ್ಕತ್ತ: ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಸಹಾಯಕ ಜನರಿಗೆ ಆಶ್ರಯ ನೀಡುವ ಹೇಳಿಕೆ ಸಂಬಂಧ ವರದಿ ನೀಡುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜ್ಯಪಾಲ ಸಿ. ವಿ .ಆನಂದ ಬೋಸ್ ವರದಿ...

Budget 2024 LIVE: ನಿರ್ಮಲಾ ಸೀತಾರಾಮನ್ ಪ್ರಮುಖ ಘೋಷಣೆಗಳು

ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನ 100 ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪಿಸಲಾಗುವುದು. • ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರ್ವೋದಯ ಯೋಜನೆಯನ್ನು...

Budget 2024 LIVE | ಕೃಷಿ ಕ್ಷೇತ್ರಕ್ಕೆ 1.5 ಲಕ್ಷ ಕೋಟಿ ರೂ. ಹಂಚಿಕೆ: ನಿರ್ಮಲಾ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಬಜೆಟ್ ಮಂಡಿಸುತ್ತಿದ್ದಾರೆ. ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ....

ಬಜೆಟ್‌ ದಾಖಲೆ ಹಿಡಿದು ಸಂಸತ್ ಪ್ರವೇಶಿಸಿದ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ಭವನಕ್ಕೆ ಆಗಮಿಸಿದ್ದಾರೆ. ಬಜೆಟ್ ಮಂಡನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಒಪ್ಪಿಗೆಯನ್ನು ಪಡೆದ ಬಳಿಕ ಸಂಸತ್‌ಗೆ ಆಗಮಿಸಿದರು. ಈ...

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಸೇರಲು ನಿಷೇಧ ರದ್ದು: ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ನವದೆಹಲಿ: ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಸದಸ್ಯತ್ವ ಪಡೆಯಲು ಹೇರಲಾಗಿದ್ದ ನಿಷೇಧವನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ. 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು...

ರೈತರಿಂದ ಆಗಸ್ಟ್‌ 1ರಂದು ರೈತರಿಂದ ದೇಶದಾದ್ಯಂತ ಬಿಜೆಪಿ ನಾಯಕರ ಪ್ರತಿಕೃತಿ ದಹನ

ನವದೆಹಲಿ: ಕೃಷಿ ಬೆಳೆಗಳಿಗೆ ಎಂಎಸ್‌ಪಿ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್‌ 1ರಂದು ದೇಶದಾದ್ಯಂತ ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸುವ ಮೂಲಕ ಮತ್ತು ಆಗಸ್ಟ್‌ 15ರಂದು ಟ್ರ್ಯಾಕ್ಟರ್‌ ರ್‍ಯಾಲಿ ನಡೆಸಿ...

ಇಂದು ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ

ನವದೆಹಲಿ: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಫೆಬ್ರುವರಿಯಲ್ಲಿ ನಡೆದ ಮಧ್ಯಂತರ ಬಜೆಟ್ ಸೇರಿ ನಿರ್ಮಲಾ ಸೀತಾರಾಮನ್‌ಗೆ ಇದು ಸತತ ಏಳನೇ ಬಜೆಟ್ ಮಂಡನೆಯಾಗಿದೆ. 2024-25ರ ಹಣಕಾಸು ವರ್ಷದ ಈ...
Join Whatsapp