ರಾಷ್ಟ್ರೀಯ

ಅಂಗಡಿ ಮಾಲೀಕರ ‘ಹೆಸರು ಪ್ರದರ್ಶನ’ ಕಡ್ಡಾಯವಲ್ಲ: ಮಧ್ಯಪ್ರದೇಶ ಸರ್ಕಾರ

ಭೋಪಾಲ್: ಕಾಂವಡ್ ಯಾತ್ರೆ ಮಾರ್ಗದಲ್ಲಿನ ತಿಂಡಿ–ತಿನಿಸುಗಳ ಅಂಗಡಿ ಮಾಲೀಕರು ತಮ್ಮ ಹೆಸರನ್ನು ಮಳಿಗೆಗಳ ಮುಂದೆ ಉಲ್ಲೇಖಿಸಬೇಕು ಎಂಬ ಯಾವುದೇ ಆದೇಶವನ್ನು ಹೊರಡಿಸಿಲ್ಲ ಎಂದು ಮಧ್ಯಪ್ರದೇಶದ ಸರ್ಕಾರ ಸ್ಪಷ್ಟಪಡಿಸಿದೆ. ಉಜ್ಜಯಿನಿಯ ಮೇಯರ್ ಆದೇಶ ಕುರಿತು ಪ್ರತಿಕ್ರಿಯಿಸಿರುವ...

ಕನ್ವರ್ ಯಾತ್ರಾ ಮಾರ್ಗದಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶನ: ಯುಪಿ ಆದೇಶಕ್ಕೆ ಸುಪ್ರೀಂ ತಡೆ

ದೆಹಲಿ: ಕನ್ವರ್ ಯಾತ್ರಾ ಮಾರ್ಗದಲ್ಲಿರುವ ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಬೇಕು ಎಂದು ಆದೇಶಿಸಿರುವ ಉತ್ತರ ಪ್ರದೇಶ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಕನ್ವರ್ ಯಾತ್ರೆಯ ಹಾದಿಯಲ್ಲಿರುವ ಆಹಾರ ಮಳಿಗೆ,...

ಸರ್ಕಾರಿ ಉದ್ಯೋಗಿಗಳಿಗೆ RSS ನಿಷೇಧ ತೆರವು: ಅಧಿಕಾರಶಾಹಿಗಳು ಚಡ್ಡಿಯಲ್ಲಿ ಬರಬಹುದು ಎಂದು ಕಾಂಗ್ರೆಸ್ ಲೇವಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಮತ್ತು ಅದರ ಚಟುವಟಿಕೆಗಳೊಂದಿಗೆ ಸಂಬಂಧ ಹೊಂದಿರುವ ಸರ್ಕಾರಿ ನೌಕರರ ಮೇಲಿನ ಹಲವು ದಶಕಗಳ...

ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿರುವ ಬೈಡನ್ ನಿರ್ಧಾರ ಸ್ವಾಗತಿಸಿದ ಒಬಾಮ

ವಾಷಿಂಗ್ಟನ್: ಜೋ ಬೈಡನ್ ಅವರನ್ನು ಅಪ್ರತಿಮ ದೇಶಭಕ್ತ ಎಂದು ಕರೆದಿರುವ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿರುವ ಬೈಡನ್ ನಿರ್ಧಾರವನ್ನು ಪ್ರಶಂಸಿಸಿದ್ದಾರೆ. ಈ ಕುರಿತಂತೆ ಹೇಳಿಕೆ ಬಿಡುಗಡೆ...

NDA ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ SDPI ರಾಷ್ಟ್ರವ್ಯಾಪಿ ಪ್ರತಿಭಟನೆ

ಹುಬ್ಬಳ್ಳಿ: ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರವಹಿಸಿಕೊಂಡ ಕ್ಷಣದಿಂದ ಅವರ NDA ಸರ್ಕಾರದ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ...

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ನಾಳೆ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಆಡಳಿತಾರೂಢ ಎನ್ ಡಿಎ ಮತ್ತು ಪ್ರಬಲ ವಿಪಕ್ಷ ಇಂಡಿಯಾ ಮೈತ್ರಿಕೂಟದ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಇಂದಿನಿಂದ (ಜು.22) ಆ.12ರ ವರೆಗೆ ಅಧಿವೇಶನ ನಡೆಯಲಿದೆ. ಮುಂಗಾರು ಅಧಿವೇಶನದ...

ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರ ನಡೆದ ಜೋ ಬೈಡನ್: ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆ

ವಾಷಿಂಗ್ಟನ್: ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್, ಮುಂಬರುವ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿಯುವ ಘೋಷಣೆ ಮಾಡಿದ್ದಾರೆ. ಹೀಗಾಗಿ ಹಾಲಿ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರೆಟ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಈ...

ಕ್ರೀಡಾ ಪ್ರಶಸ್ತಿ ಹೆಸರು ಮರು ನಾಮಕರಣದಿಂದ ಹಿಂದೆ ಸರಿದ ಒಡಿಶಾ ಸರಕಾರ

ಭುವನೇಶ್ವರ: ಬಿಜು ಪಟ್ನಾಯಕ್ ಕ್ರೀಡಾ ಪ್ರಶಸ್ತಿಯ ಹೆಸರನ್ನು ಮರುನಾಮಕರಣ ಮಾಡುವುದಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ತಿಳಿಸಿದ್ದಾರೆ. ರಾಜ್ಯದ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಬಿಡುಗಡೆ ಮಾಡಿದ್ದ ಪ್ರಶಸ್ತಿಯ ಮಾರ್ಗಸೂಚಿಗಳಲ್ಲಿ...
Join Whatsapp