ರಾಷ್ಟ್ರೀಯ

ಅಮೇಥಿಯ ಕಾಂಗ್ರೆಸ್ ಕಚೇರಿ ಮೇಲೆ ದಾಳಿ: ಬಿಜೆಪಿ ಕೈವಾಡ ಆರೋಪ

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದರು ಮತ್ತು ಗದ್ದಲವನ್ನು ಸೃಷ್ಟಿಸಿದ ನಂತರ...

ಮೂಡಿಗೆರೆಯ ನಾಸ್ತುಷ್ ಪ್ರದೀಪ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಅಮೆರಿಕದ ಆಟಗಾರ!

ಅಮೆರಿಕ: ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ ಮೊದಲ ಸಲ ಟಿ 20 ವಿಶ್ವಕಪ್‌ ಟೂರ್ನಿಯ ತಂಡದಲ್ಲಿ ಸ್ಥಾನ...

ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಿ ನಿರ್ಮಲಾ ಸಪ್ರೆ ಬಿಜೆಪಿ ಸೇರ್ಪಡೆ

ಮಧ್ಯಪ್ರದೇಶ: ಬಿನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಿರ್ಮಲಾ ಸಪ್ರೆ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಮೂರನೇ ಶಾಸಕಿ ಇವರಾಗಿದ್ದಾರೆ. ಸಾಗರ್ ಜಿಲ್ಲೆಯ...

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೆಕೆಆರ್‌ಗೆ 98 ರನ್‌ಗಳ ಜಯ

ಲಕ್ನೋ: ಇಲ್ಲಿಯ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 54ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ತವರಲ್ಲೇ ಸೋಲು ಅನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ...

ಎನ್ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ‘ಒಂದು ರಾಷ್ಟ್ರ-ಒಂದು ಚುನಾವಣೆ’ ವ್ಯವಸ್ಥೆ ಜಾರಿ: ರಾಜನಾಥ್ ಸಿಂಗ್

ನವದೆಹಲಿ: ಎನ್ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ದೇಶಾದ್ಯಂತ 'ಒಂದು ರಾಷ್ಟ್ರ-ಒಂದು ಚುನಾವಣೆ' ವ್ಯವಸ್ಥೆಯನ್ನು ಜಾರಿಗೆ ತರುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಜಮ್ಮಲಮಡುಗುನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ...

ಅತ್ಯಾಚಾರಿಗಳನ್ನು ಮೋದಿ ರಕ್ಷಿಸುತ್ತಿದ್ದಾರೆ: ರಿಯಾಝ್ ಕಡಂಬು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅತ್ಯಾಚಾರ ಮನಸ್ಥಿತಿಯ ನಾಯಕರನ್ನು ರಕ್ಷಿಸುತ್ತಿದ್ದಾರೆ ಎಂದು ಎಸ್ಡಿಪಿಐ ಕರ್ನಾಟಕದ ಸದಸ್ಯ ರಿಯಾಝ್ ಕಡಂಬು ಅಸಮಾಧಾನ ವ್ಯಕ್ತಪಡಿಸಿದ್ದಾರೆ. Xನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಪ್ರಜ್ವಲ್ ರೇವಣ್ಣ, ಬ್ರಿಜ್...

ಸಂಸದ ತೇಜಸ್ವಿ ಸೂರ್ಯನನ್ನು ಟೀಕಿಸಿದ ಕಂಗನಾ ರಣಾವತ್

ಮಂಡಿ: ಹಿಮಾಚಲ ಪ್ರದೇಶದ ಮಂಡಿ‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಾಲಿವುಡ್​ ನಟಿ ಕಂಗನಾ ರಣಾವತ್​ ಎಡೆಬಿಡದೆ ಕ್ಯಾಂಪೇನ್​ನಲ್ಲಿ ತೊಡಗಿದ್ದಾರೆ. ಕಂಗನಾ ತಮ್ಮ ಭಾಷಣದಲ್ಲಿ ತಮ್ಮದೇ ಪಕ್ಷದ ಬೆಂಗಳೂರು ಸಂಸದ...

ಗುಜರಾತ್‌ನಲ್ಲಿ ಒಬ್ಬ ಮುಸ್ಲಿಂ ವ್ಯಕ್ತಿಗೂ ಟಿಕೆಟ್ ನೀಡದ ಕಾಂಗ್ರೆಸ್

ಗುಜರಾತ್‌: ಕಾಂಗ್ರೆಸ್‌‍ ಈ ಬಾರಿ ತನ್ನ ಸಂಪ್ರದಾಯವನ್ನು ಮುರಿದು ಗುಜರಾತ್‌ನಲ್ಲಿ ಒಬ್ಬ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು‌ ಕೂಡ ಕಣಕ್ಕಿಳಿಸದಿರುವುದು ವಿಶೇಷವಾಗಿದೆ 35 ಮುಸ್ಲಿಂ ಅಭ್ಯರ್ಥಿಗಳು ಗುಜರಾತ್‌ನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಆದರೆ ಇದರಲ್ಲಿ...
Join Whatsapp