ರಾಷ್ಟ್ರೀಯ

ಮುಸ್ಲಿಮರ ಅವಹೇಳನ, ಕೋಮು ದ್ವೇಷಕ್ಕೆ ಪ್ರಚೋದನೆ: ನಡ್ಡಾ ವಿರುದ್ಧ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕದಂತೆ ಎಸ್ಸಿ ಮತ್ತು ಎಸ್ಟಿ ಸಮುದಾಯದ ಸದಸ್ಯರನ್ನು ಬೆದರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಬಿಜೆಪಿ ರಾಷ್ಟ್ರೀಯ...

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ಆರ್‌ಆರ್‌ಡಿ ವಕ್ತಾರ ರಾಜೀನಾಮೆ

ನವದೆಹಲಿ: ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಪ್ರಕರಣ ಎದುರಿಸುತ್ತಿದ್ದರೂ, ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಬಿಜೆಪಿ ಮಿತ್ರಪಕ್ಷ ರಾಷ್ಟ್ರೀಯ...

ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್‌ ಬೆಂಗಳೂರುಗೆ ಭರ್ಜರಿ ಗೆಲುವು

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2024ರ ಐಪಿಎಲ್ 52ನೇ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಗುಜರಾತ್ ಟೈಟನ್ಸ್ (ಜಿಟಿ) ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು...

ಜಮ್ಮು ಕಾಶ್ಮೀರ: ವಾಯುಪಡೆ ವಾಹನಗಳ ಬೆಂಗಾವಲು ಪಡೆಯ ಮೇಲೆ ದಾಳಿ

ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಪೂಂಚ್‌ನಲ್ಲಿ ವಾಯುಪಡೆ ವಾಹನಗಳ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ. ಹಲವು ಯೋಧರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಇದು ಭಯೋತ್ಪಾದನಾ ದಾಳಿ ಎನ್ನಲಾಗಿದೆ. ಸುರನಕೋಟೆಯ...

ಮೋದಿ ಹಿಂದೂಗಳಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ: ಫಾರೂಕ್ ಅಬ್ದುಲ್ಲಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರದಲ್ಲಿ ಉಳಿಯಲು ಹಿಂದೂಗಳಲ್ಲಿ ಭಯದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್ ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಮೋದಿ ಅಧಿಕಾರಕ್ಕೆ ಬಂದ ನಂತರ...

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಹರ್ದೀಪ್ ಸಿಂಗ್ ನಿಜ್ಜಾರ್ ನ್ನು ಹತ್ಯೆ ಮಾಡಿದ ಮೂರು ಹಂತಕರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು, ಮೂವರು ಭಾರತೀಯರಾದ ಕರಣ್ಪ್ರೀತ್ ಸಿಂಗ್, 28, ಕಮಲ್ಪ್ರೀತ್ ಸಿಂಗ್, 22 ಮತ್ತು ಕರಣ್...

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್​​ ಗಾಂಧಿ: ಪ್ರಜ್ವಲ್​​​​ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ದೆಹಲಿ: ಪ್ರಜ್ವಲ್​​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಈ ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರು ಅವರ...

ರಾಯಚೂರು: ಬಿಸಿಲ ಝಳಕ್ಕೆ ಒಂದೇ ದಿನದಲ್ಲಿ ಐವರು ಮೃತ್ಯು

ರಾಯಚೂರು: ಜಿಲ್ಲೆಯಲ್ಲಿ ಭಾರಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಝಳಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ವೀರೇಶ ಹನುಮಂತಪ್ಪ ಮಡಿವಾಳ(50) ಹಳ್ಳಕ್ಕೆ ಬಟ್ಟೆ ತೊಳೆಯಲು ಹೋದಾಗ ಸಂಜೆ ಅಲ್ಲಿಯೇ ಬಿದ್ದು ಮೃತಪಟ್ಟರೆ, ಗಂಗಮ್ಮ...
Join Whatsapp