ರಾಷ್ಟ್ರೀಯ

ಪ್ರಧಾನಿ ದ್ವೇಷ ಭಾಷಣ ಮಾಡಬಾರದು ಎಂದ ಬಿಜೆಪಿ ಜಿಲ್ಲಾಧ್ಯಕ್ಷ: ಪಕ್ಷದಿಂದ ಉಚ್ಚಾಟನೆ

ರಾಜಸ್ಥಾನ: ಪ್ರಧಾನಿಯವರ ಈ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ಪ್ರತಿಕ್ರಿಯಿಸಿದಕ್ಕಾಗಿ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ರಾಜಸ್ಥಾನ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಓಂಕಾರ್ ಸಿಂಗ್ ಲಖಾವತ್,...

ಅಮೇಥಿ: ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗದಿದ್ದರೂ ಎಲ್ಲೆಲ್ಲೂ ರಾಬರ್ಟ್ ವಾದ್ರಾ ಪೋಸ್ಟರ್

ಅಮೇಥಿಯಲ್ಲಿ ಮೇ 20ರಂದು ಮತದಾನ ನಡೆಯಲಿದ್ದು, ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡದೆ ಕುತೂಹಲ ಮುಂದುವರೆಸಿದೆ. ಆದರೆ ಈಗಾಗಲೇ ಅಮೇಥಿಯಲ್ಲಿ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರ ಪೋಸ್ಟರ್ ಎಲ್ಲೆಡೆ ರಾರಾಜಿಸುತ್ತಿವೆ. ಅದರಲ್ಲಿ...

ಸತ್ತ ನಂತರವೂ ಕಾಂಗ್ರೆಸ್ ಜನರನ್ನು ಲೂಟಿ ಮಾಡುವುದು ಬಿಡುವುದಿಲ್ಲ: ಮೋದಿ

ಸಾವಿನ ನಂತರವೂ ಕಾಂಗ್ರೆಸ್ ಜನರನ್ನು ಲೂಟಿ ಮಾಡುವುದು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ಬಗ್ಗೆ ವಾಗ್ದಾಳಿ ನಡೆಸಿರುವ ಮೋದಿ, ವಿರೋಧ ಪಕ್ಷವು...

ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ನವದೆಹಲಿ: ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶೇ 90ರಷ್ಟು ಭಾರತೀಯರಿಗೆ ಅನ್ಯಾಯವಾಗುತ್ತಿದೆ. ಜಾತಿ ಗಣತಿಯ ಮೂಲಕ ಈ ಅನ್ಯಾಯವನ್ನು ತಡೆಯಬೇಕೆಂದು...

ವಯನಾಡ್: ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಶಂಕಿತ ಮಾವೋವಾದಿಗಳು

ವಯನಾಡ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಶಸ್ತ್ರಸಜ್ಜಿತ ಶಂಕಿತ ಮಾವೋವಾದಿಗಳ ಗುಂಪೊಂದು ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದೆ. ನಾಲ್ವರು ಸದಸ್ಯರ ಶಸ್ತ್ರಸಜ್ಜಿತ ಶಂಕಿತ ಮಾವೋವಾದಿಗಳ ಗುಂಪು ತಳಪ್ಪುಳ...

ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆ, ಮೂಳೆಗಳನ್ನಿಟ್ಟು ರೈತರ ಪ್ರತಿಭಟನೆ

ನವದೆಹಲಿ: ಬೆಳೆಗೆ ಉತ್ತಮ ಬೆಲೆ ನಿಗದಿ, ನದಿ ಜೋಡಣೆ ವಿಚಾರ ಕುರಿತು ತಮಿಳುನಾಡಿನ 200ಕ್ಕೂ ಅಧಿಕ ರೈತರು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದರು. ಅವರು ಆತ್ಮಹತ್ಯೆ ಮಾಡಿಕೊಂಡ ರೈತರ ತಲೆಬುರುಡೆಗಳು ಹಾಗೂ...

ಕಾಂಗ್ರೆಸ್ಸಿಗರನ್ನು ಭ್ರಷ್ಟರೆನ್ನುವ ಮೋದಿ ಬಿಜೆಪಿಗೆ ಸೇರಿಸಿಕೊಳ್ಳುವುದೇಕೆ?: ಮಲ್ಲಿಕಾರ್ಜುನ ಖರ್ಗೆ

ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸೇರಿದಂತೆ ಇತರೆ ರಾಜಕೀಯ ಪಕ್ಷದವರನ್ನು ಭ್ರಷ್ಟರು ಎಂದು ಕರೆಯುತ್ತಾರೆ. ಆದರೆ, ಅವರನ್ನೇ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಹಾಗಾಗಿ ಬಿಜೆಪಿಗರು ಹೇಳುವುದಕ್ಕೂ ಮಾಡುವುದಕ್ಕೂ ವ್ಯತ್ಯಾಸವಿದೆ ಎಂದು...

ನಾವು ಇಂತಹ ತಪ್ಪನ್ನು ಮತ್ತೆ ಮಾಡುವುದಿಲ್ಲ, ಮತ್ತೆ ಕ್ಷಮೆಯಾಚಿಸಿದ ರಾಮ್ ದೇವ್, ಬಾಲಕೃಷ್ಣ

ನವದೆಹಲಿ: ನಾವು ಇಂತಹ ತಪ್ಪನ್ನು ಮತ್ತೆ ಮಾಡುವುದಿಲ್ಲ ಎಂದು ಬಾಬಾ ರಾಮ್ ದೇವ್ ಹಾಗೂ ಬಾಲಕೃಷ್ಣ ಮತ್ತೆ ಕ್ಷಮೆಯಾಚಿಸಿದ್ದಾರೆ. ದಾರಿ ತಪ್ಪಿಸುವ ಜಾಹೀರಾತು ನೀಡಿದ್ದಕ್ಕಾಗಿ ಮತ್ತೆ ಇಂತಹ ತಪ್ಪಾಗುವುದಿಲ್ಲ ಎಂದು ರಾಮ್ ದೇವ್...
Join Whatsapp