ರಾಷ್ಟ್ರೀಯ

ಲೋಕಸಭೆ ಚುನಾವಣೆ ಬಳಿಕ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಬಿಜೆಪಿ ಸೇರಲಿದ್ದಾರೆ: ಮಾಜಿ ಸಚಿವ ಕೆಟಿಆರ್

ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂದು ತೆಲಂಗಾಣ ಮಾಜಿ ಸಚಿವ ಕೆಟಿ ರಾಮರಾವ್ ಹೇಳಿದ್ದಾರೆ. ಹೈದರಾಬಾದ್ ನ ತೆಲಂಗಾಣ ಭವನದಲ್ಲಿ ಪಕ್ಷದ ಮುಖಂಡರು ಮತ್ತು...

ಹೋಳಿ ಆಚರಣೆ ಹೆಸರಿನಲ್ಲಿ ಮುಸ್ಲಿಂ ಮಹಿಳೆಯರಿಗೆ ಕಿರುಕುಳ, ತಪ್ಪಿತಸ್ಥರಿಗೆ ಮಾದರಿ ಶಿಕ್ಷೆಯಾಗಬೇಕು: ಉ.ಪ್ರ WIM

ಉತ್ತರಪ್ರದೇಶ: ಬಿಜ್ನೋರ್‌ನಲ್ಲಿ ಹೋಳಿ ಆಚರಣೆಯ ಹೆಸರಿನಲ್ಲಿ ಮುಸ್ಲಿಂ ಮಹಿಳೆಯರಿಗೆ ಕಿರುಕುಳ ನೀಡಿರುವುದು ಅತ್ಯಂತ ವಿಷಾದನೀಯ ಮತ್ತು ತಪ್ಪಿತಸ್ಥರನ್ನು ಮಾದರಿಯಾಗಿ ಶಿಕ್ಷಿಸಬೇಕು ಎಂದು ವಿಮೆನ್ ಇಂಡಿಯಾ ಮೂವ್‌ಮೆಂಟ್ (WIM) ಉತ್ತರ ಪ್ರದೇಶ ರಾಜ್ಯಾಧ್ಯಕ್ಷೆ ಆಶಿಫಾ...

ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಪುತ್ರ ಅನಿಲ್‌ ವಿರುದ್ಧ ಪ್ರಚಾರಕ್ಕೆ ಸಿದ್ಧ: ಕೇರಳದ ಮಾಜಿ ಸಿಎಂ ಆಂಟನಿ

ತಿರುವನಂತಪುರ: ಬಿಜೆಪಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪುತ್ರ ಅನಿಲ್‌ ಆಯಂಟನಿ ವಿರುದ್ಧ ಪ್ರಚಾರಕ್ಕೆ ತನು ಸಿದ್ಧ ಎಂದು ಕೇರಳದ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಎಕೆ ಆಂಟನಿ ಹೇಳಿದ್ದಾರೆ. ಮುಂಬರುವ ಚುನಾವಣೆಯು...

ಸೆಮಿಕಂಡಕ್ಟರ್‌ ವಲಯದಲ್ಲಿ ಬರೋಬ್ಬರಿ 5,000 ಕೋಟಿ ರೂ. ಹೂಡಿಕೆ ಮಾಡಲಿರುವ ಸಚಿನ್ ತೆಂಡುಲ್ಕರ್

ಮುಂಬೈ: ಖ್ಯಾತ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ದೇಶದ ಸೆಮಿಕಂಡಕ್ಟರ್‌ ವಲಯದಲ್ಲಿ ಬರೋಬ್ಬರಿ 5,000 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ. ಮಹಾರಾಷ್ಟ್ರದಲ್ಲಿ ಆಆರ್‌ಪಿ ಎಲೆಕ್ಟ್ರಾನಿಕ್ಸ್‌ ವತಿಯಿಂದ ಸೆಮಿಕಂಡಕ್ಟರ್‌ ಘಟಕ ಸ್ಥಾಪಿಸಲಿಸಲಾಗುತ್ತಿದೆ. ಸೆಮಿಕಂಡಕ್ಟರ್‌ ಘಟಕಕ್ಕಾಗಿ...

ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕನನ್ನು ಒದ್ದು, ಚಪ್ಪಲಿ ಎಸೆದು ಓಡಿಸಿದ ವಿದ್ಯಾರ್ಥಿಗಳು

ಛತ್ತೀಸ್‌ಗಢ: ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕನನ್ನು ವಿದ್ಯಾರ್ಥಿಗಳು ಒದೆಯುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಛತ್ತೀಸ್​ಗಢದ ಬಸ್ತಾರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಪಾಠ ಮಾಡಬೇಕಿದ್ದ...

ವರುಣ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾದರೆ ಸಂತೋಷ: ಅಧೀರ್ ರಂಜನ್ ಚೌಧರಿ

ಬಾರಾಂಪುರ: ಗಾಂಧಿ ಕುಟುಂಬದೊಂದಿಗೆ ವರುಣ್ ಗಾಂಧಿ ಅವರು ಸಂಪರ್ಕ ಹೊಂದಿದ್ದಾರೆಂಬ ಕಾರಣಕ್ಕೆ ಟಿಕೆಟ್ ನೀಡಲಿಲ್ಲ. ವರುಣ್ ಗಾಂಧಿ ಕಾಂಗ್ರೆಸ್ ಸೇರ್ಪಡೆಯಾದರೆ ನಮಗೆ ಸಂತೋಷ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ...

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ನಗರದ ಫಿರೋಜ್ ಶಾ...

ದೆಹಲಿ ಅಬಕಾರಿ ನೀತಿ ಹಗರಣ: ದೋಷಮುಕ್ತನಾಗಿ ಹೊರಗೆ ಬರುತ್ತೇನೆ ಎಂದ ಕವಿತಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೋಷಮುಕ್ತನಾಗಿ ಹೊರ ಬರುತ್ತೇನೆ ಎಂದು ಬಿಆರ್ ಎಸ್ ನಾಯಕಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ. ಕವಿತಾ ಹೇಳಿದ್ದಾರೆ. ಇದು...
Join Whatsapp