ರಾಷ್ಟ್ರೀಯ

ಹೊಸ ರಾಜಕೀಯ ಪಕ್ಷ ಆರಂಭಿಸಲಿರುವ ಗುಲಾಂ ನಬಿ ಆಜಾದ್?

ನವದೆಹಲಿ: ಕಾಂಗ್ರೆಸ್ ಗೆ  ರಾಜೀನಾಮೆ ನೀಡಿರುವ ಗುಲಾಂ ನಬಿ ಆಜಾದ್ ಅವರು ತಮ್ಮ ಹೊಸ ರಾಜಕೀಯ ಪಕ್ಷವನ್ನು ರಚಿಸುತ್ತಾರೆ ಎಂಬ ಮಾಹಿತಿ ಹೊರಬರುತ್ತಿದೆ. ಆಜಾದ್ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರನ್ನು ಬೆಂಬಲಿಸಿ ಜಮ್ಮು ಮತ್ತು...

ಪ್ರವಾದಿ ನಿಂದಕನ ಬಂಧನ; ಶಾಂತಗೊಂಡ ತೆಲಂಗಾಣ

ಹೈದರಾಬಾದ್: ಪ್ರವಾದಿ ಕುರಿತ ವಿವಾದಕ್ಕೆ ಸಂಬಂಧಿಸಿ  ಅಶಾಂತಿ ನಿರ್ಮಾಣವಾಗಿದ್ದ ಹೈದರಾಬಾದ್ ನಲ್ಲಿ ಶುಕ್ರವಾರದ ಪ್ರಾರ್ಥನೆಯನ್ನು ಶಾಂತಿಯುತವಾಗಿ ನಿರ್ವಹಿಸಲು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ ನಾಗರಿಕರಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ  ಇಲ್ಲಿನ ಓಲ್ಡ್ ಸಿಟಿ...

ಅನರ್ಹತೆಯ ಬಲೆಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ

ರಾಂಚಿ: ಜಾರ್ಖಂಡ್ ರಾಜ್ಯಪಾಲರ ವರದಿಯಂತೆ ಚುನಾವಣಾ ನೀತಿ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ರನ್ನು ಚುನಾವಣಾ ಆಯೋಗವು ಅನರ್ಹಗೊಳಿಸುವರೇ ಎಂಬ ಪ್ರಶ್ನೆಯೀಗ ಎದ್ದಿದೆ. ಜೆಎಂಎಂ- ಕಾಂಗ್ರೆಸ್ ಮೈತ್ರಿ ಸರಕಾರವು ಮುಂದುವರಿಯುವುದು...

ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಗುಲಾಂ ನಬಿ ಆಝಾದ್

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ)ಯನ್ನು ನಡೆಸುತ್ತಿರುವ ಮೈತ್ರಿಕೂಟದ...

ಸೆಪ್ಟೆಂಬರ್ 7ರೊಳಗೆ ನೀಟ್-ಯುಜಿ ವೈದ್ಯಕೀಯ ಪ್ರವೇಶ ಫಲಿತಾಂಶ ಪ್ರಕಟ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿಯ ಫಲಿತಾಂಶವನ್ನು ಸೆಪ್ಟೆಂಬರ್ 7 ರೊಳಗೆ ಪ್ರಕಟಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಅಧಿಕಾರಿಗಳು ತಿಳಿಸಿದ್ದಾರೆ. ನೀಟ್ (ಯುಜಿ) - 2022 ರ ಕೀ ಉತ್ತರಗಳು,...

ಐಎಎಸ್ ಅಧಿಕಾರಿಯ ಅನೈತಿಕ ಸಂಬಂಧದ ದಾಖಲೆ ನಾಶಮಾಡಲು ಪತ್ರಕರ್ತನ ಕೊಲೆ: ಹೈಕೋರ್ಟ್ ಗೆ ಮಾಹಿತಿ ನೀಡಿದ ಕುಟುಂಬ

ಕೇರಳ: ಕಾರು ಢಿಕ್ಕಿ ಹೊಡೆದು ಪತ್ರಕರ್ತನ ಸಾವಿಗೆ ಕಾರಣನಾದ ಐಎಎಸ್ ಅಧಿಕಾರಿ ಶ್ರೀರಾಂ ವೆಂಕಿಟರಾಮನ್ ವಿರುದ್ಧ ರಾಜ್ಯ ಪೊಲೀಸರು ನಡೆಸುತ್ತಿರುವ ತನಿಖೆ ತೃಪ್ತಿಕರವಲ್ಲ. ಪ್ರಾಸಿಕ್ಯೂಶನ್ ಆರೋಪಿಯ ಪರವಾಗಿದೆ. ಈ ನಿಟ್ಟಿನಲ್ಲಿ ಪ್ರಕರಣದ ತನಿಖೆಯನ್ನು...

ಭಾರತದಲ್ಲಿ ಅಕ್ಚೋಬರ್ 12ಕ್ಕೆ 5G ಸೇವೆ ಆರಂಭ!

ನವದೆಹಲಿ : ಅಕ್ಚೋಬರ್ 12ಕ್ಕೆ ಭಾರತದಲ್ಲಿ 5G ಸೇವೆ ಆರಂಭವಾಗಲಿದೆ ಎಂದು ಟೆಲಿಕಾಂ ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ. ಟೆಲಿಕಾಂ ಸರ್ವೀಸ್ ಕಂಪನಿಗಳು ಈಗಾಗಲೇ 5ಜಿ ಸೇವೆಯನ್ನು ಗ್ರಾಹಕರಿಗೆ ನೀಡಲು ಸಜ್ಜಾಗಿದೆ. ಬಹುತೇಕ...

ತಲಾಖ್ ಅಮಾನ್ಯಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ತೀರ್ಪು ರದ್ದು ಮಾಡಿದ ಹೈಕೋರ್ಟ್

ಎರ್ನಾಕುಳಂ/ ಕೇರಳ: ತಲಾಖ್ ಹೇಳಿ ವೈವಾಹಿಕ ಸಂಬಂಧ ಮುರಿದ ವಿಚಾರವಾಗಿ ಕೌಟುಂಬಿಕ ನ್ಯಾಯಾಲಯ ನೀಡಿದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಕೊಟ್ಟಾರಕ್ಕರದ ಯುವಕನೊಬ್ಬನ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವಕ ತಲಾಕ್ ಹೇಳಿ ಮದುವೆ...
Join Whatsapp