ರಾಷ್ಟ್ರೀಯ

ಲೋಕಸಭಾ ಚುನಾವಣೆಗೆ ಡೇಟ್ ಫಿಕ್ಸ್ : ಏಪ್ರಿಲ್ 19 ರಂದು ಮೊದಲ ಹಂತದ ಮತದಾನ, ಜೂನ್ 4 ರಂದು ಫಲಿತಾಂಶ

►ದೇಶದಲ್ಲಿ 7 ಹಂತಗಳಲ್ಲಿ ಮತದಾನ ದೆಹಲಿ: ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ...

CAA ಜಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್ ಉವೈಸಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಪ್ರಶ್ನಿಸಿ ಎಐಎಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ ಅವರು ಇಂದು (ಶನಿವಾರ) ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆಗೆ...

ರಷ್ಯಾ ಅಧ್ಯಕ್ಷೀಯ ಚುನಾವಣೆ: ಕೇರಳದಲ್ಲಿ ಮತದಾನ

ತಿರುವನಂತಪುರಂ: ರಷ್ಯಾ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದ್ದು, ಭಾರತದ ಕೇರಳದಲ್ಲಿ ನೆಲೆಸಿರುವ ಸುಮಾರು 60 ರಷ್ಯನ್ನರು ತಮ್ಮ ಮತವನ್ನು ಚಲಾಯಿಸಿದ್ದಾರೆ.ರಶ್ಯದಲ್ಲಿ ಅಧ್ಯಕ್ಷೀಯ ಚುನಾವಣೆ ಮಾರ್ಚ್ 15ರಂದು ಆರಂಭಗೊಂಡಿದ್ದು ಮಾರ್ಚ್ 17ರವರೆಗೆ ನಡೆಯಲಿದ್ದು ದೇಶದಾದ್ಯಂತ ಮತಗಟ್ಟೆಗಳನ್ನು...

ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು

ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ. ಹಲವು ಸಮನ್ಸ್ ಗಳನ್ನು ತಪ್ಪಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ...

ಕೆನಡಾ: ಮನೆ ಬೆಂಕಿಯಲ್ಲಿ ಮೃತಪಟ್ಟವರು ಭಾರತೀಯ ಮೂಲದವರು

ಒಟ್ಟಾವಾ: ಕಳೆದ ವಾರ ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ 'ಅನುಮಾನಾಸ್ಪದ' ಮನೆ ಬೆಂಕಿಯಲ್ಲಿ ಪ್ರಾಣ ಕಳೆದುಕೊಂಡ ಕುಟುಂಬ ಭಾರತೀಯ ಮೂಲದ ದಂಪತಿ ಮತ್ತು ಅವರ ಮಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾರ್ಚ್ 7ರಂದು ಬ್ರಾಂಪ್ಟನ್‌ನ...

ಪ್ರಧಾನಿ ಇಂದು ಕಲಬುರಗಿಗೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ ಸ್ವಾಗತ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿಗೆ ಆಗಮಿಸಲಿದ್ದು, ಬೃಹತ್ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಸ್ವಾಗತಿಸಿದ್ದಾರೆ ಮತ್ತು ಕೆಲವು ಪ್ರಶ್ನೆಗಳನ್ನು ಎಕ್ಸ್...

ಪ. ಬಂಗಾಳ: ಇಬ್ಬರು TMC ಸಂಸದರು ಬಿಜೆಪಿ ಸೇರ್ಪಡೆ

ಕೋಲ್ಕತ್ತಾ; ಲೋಕಸಭೆ ಚುನಾವಣೆಗೆ ಅಣಿಯಾಗುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಹಿನ್ನೆಡೆಯಾಗಿದ್ದು, ತೃಣಮೂಲ ಕಾಂಗ್ರೆಸ್‌ನ ಇಬ್ಬರು ಹಾಲಿ ಸಂಸದರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬರಾಕ್‌ಪುರ ಸಂಸದ ಅರ್ಜುನ್ ಸಿಂಗ್...

ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಪುತ್ರಿ ಕೆ.ಕವಿತಾ ಬಂಧನ

ಹೈದರಾಬಾದ್: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಬಂಧಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ...
Join Whatsapp