ನವದೆಹಲಿ : ಸುಪ್ರೀಂ ಕೋರ್ಟ್ ನೊಂದಿಗೆ ತಿಕ್ಕಾಟಕ್ಕಿಳಿದಿರುವ ಖ್ಯಾತ ನ್ಯಾಯವಾದಿ, ಸಾಮಾಜಿಕ ಕಾರ್ಯಕರ್ತ ತಮ್ಮ ವಿವಾದಾತ್ಮಕ ಟ್ವೀಟ್ ಗಳಿಗೆ ಕ್ಷಮೆ ಯಾಚಿಸಲಾರೆ ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನಿಂದ ಆಘಾತವಾಗಿದೆ ಮತ್ತು ನೋವಾಗಿದೆ ಎಂದೂ ಇದೇ ವೇಳೆ ಅವರು ತಿಳಿಸಿದ್ದಾರೆ. “ನಾನು ಕ್ಷಮೆ ಯಾಚಿಸಲಾರೆ. ನಾನು ದೊಡ್ಡತನಕ್ಕಾ...
ನವದೆಹಲಿ : ಭಾರತ ಸಹಿತ ವಿವಿಧ ದೇಶಗಳಲ್ಲಿ ಇಂದು ಗೂಗಲ್ ಜಿ-ಮೇಲ್ ಸೇವೆಯಲ್ಲಿ ಭಾರೀ ವ್ಯತ್ಯಯವಾದ ಬಗ್ಗೆ ದೂರುಗಳು ಕೇಳಿ ಬಂದಿವೆ. ಬಳಕೆದಾರರಿಗೆ ಲಾಗಿನ್ ಆಗಲು, ಫೈಲ್ ಅಟ್ಯಾಚ್ ಮಾಡಲು, ಡೌನ್ ಲೋಡ್ ಮಾಡಲು ತುಂಬಾ ಕಷ್ಟದಾಯಕವಾಯಿತು ಎಂಬ ದೂರುಗಳು ಬಂದಿವೆ. ಇದರಿಂದಾಗಿ, ಕೊರೋನ ಹಿನ್ನೆಲೆಯಲ್ಲಿ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿರುವ ...
ನವದೆಹಲಿ : ತನ್ನ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಮುಂದೂಡಬೇಕೆಂಬ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ನ ಮತ್ತೊಂದು ನ್ಯಾಯಪೀಠವು ಶಿಕ್ಷೆಯ ಪ್ರಮಾಣದ ಕುರಿತ ವಾದವನ್ನು ಆಲಿಸಬೇಕು ಎಂದು ಭೂಷಣ್ ವಾದಿಸಿದರು. ದೋಷಿ ಎಂದು ಪರಿಗಣಿಸಲಾದ ಆ.14ರ ತೀರ್ಪಿಗೆ ಸ...
ಲಖನೌ : ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸುತ್ತಿರುವ ದೌರ್ಜನ್ಯಕ್ಕೆ ಲೆಕ್ಕವೇ ಇಲ್ಲ. ಇದೀಗ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕ್ರಮವೊಂದರ ಕುರಿತು ಸ್ಟೇಟಸ್ ಹಂಚಿಕೊಂಡ ಪತ್ರಿಕೋದ್ಯಮ ವಿದ್ಯಾರ್ಥಿಯೊಬ್ಬರಿಗೆ ಅಲ್ಲಿನ ಪೊಲೀಸರು ಕಿರುಕುಳ ನೀಡಿದ...
ಇಡೀ ದೇಶವೇ ತಲೆ ತಗ್ಗಿಸುವಂತಹ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಸಾಧುವೊಬ್ಬ ಆಶ್ರಮದಲ್ಲಿ ಬಾಲಕನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಪ್ರತಿರೋಧ ತೋರಿದ ಕಾರಣಕ್ಕಾಗಿ ಆತನ ಗುಪ್ತಾಂಗವನ್ನೇ ಛೇದಿಸಲು ವಿಫಲ ಯತ್ನ ನಡೆಸಿದ್ದಾನೆ. ಅತ್ಯಾಚಾರಿ ಸಾಧುವನ್ನು ರಾಮ್ ಸೇವಕ್ ದಾಸ್ ಎಂದು ಗುರುತಿಸಲಾಗಿದ್ದು, ಬಾಲಕನ ಸ್ಥಳೀಯ ಸಂ...
ಅಹಮದಾಬಾದ್ : ಬಿಜೆಪಿ ಆಡಳಿತದ ಉತ್ತರ ಪ್ರದೇಶದಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಸೇರಿ ಎಂಟು ಮಂದಿ ಪೊಲೀಸ್ ಸಿಬ್ಬಂದಿಯ ಭೀಕರ ಹತ್ಯೆ ಮಾಡಿದ ನೆನಪು ಮಾಸುವುದಕ್ಕೆ ಮುನ್ನವೇ, ಗುಜರಾತ್ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಅವರ ಪತಿ, ಕಾರ್ಮಿಕ ಸಹಿತ ಮೂವರ ಹತ್ಯೆಗೈದ ಆಘಾತಕಾರಿ ಘಟನೆ ವರದಿಯಾಗಿದೆ. ಪೋರಬಂದರು ಜಿಲ್ಲೆಯ ಬರ್ದಾ ವನ್ಯಜೀವಿ ಸಂರಕ್...
ನವದೆಹಲಿ : ಕೋಮು ದ್ವೇಷ ಹರಡುತ್ತಿರುವ ಆರೋಪದಡಿ ಭಾರತದ ಫೇಸ್ ಬುಕ್ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್ ವಿರುದ್ಧ ಛತ್ತೀಸ್ ಗಢದ ರಾಯ್ಪುರದಲ್ಲಿ ಎಫ್ ಐಆರ್ ದಾಖಲಾಗಿದೆ. ಇನ್ನೊಂದೆಡೆ, ಈ ದೂರು ದಾಖಲಿಸಿರುವ ವ್ಯಕ್ತಿಯ ವಿರುದ್ಧ ಅಂಖಿ ದಾಸ್ ಅವರು ದೆಹಲಿಯಲ್ಲಿ ಪ್ರತ್ಯೇಕ ಎಫ್ ಐಆರ್ ದಾಖಲಿಸಿದ್ದಾರೆ. ರಾಯ್ಪುರದ ಪತ್ರಕರ್ತ ಅವೇಶ್ ತ...
ನವದೆಹಲಿ : ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರನ್ನು ದೋಷಿ ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ದೇಶಾದ್ಯಂತದ ಸುಮಾರು 1,500ಕ್ಕೂ ಅಧಿಕ ನ್ಯಾಯವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನ್ಯಾಯದ ತಪ್ಪು ವಿಲೇವಾರಿಯನ್ನು ತಪ್ಪಿಸುವ ಸಲುವಾಗಿ ಸರಿಯಾದ ಕ್ರಮ ತೆಗೆದುಕೊಳ್ಳಬೇಕು ಎಂದು ...
ನವದೆಹಲಿ: ಪಿಎಂ ಕೇರ್ಸ್ ಫಂಡ್ ಕುರಿತ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ಈ ನಿಧಿಯಡಿ ಸಂಗ್ರಹವಾದ ಹಣವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್ ಡಿಆರ್ ಎಫ್ )ಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದಿದೆ. ಮಂಗಳವಾರ ಈ ಕುರಿತ ತೀರ್ಪು ಹೊರಬಿದ್ದಿದೆ. ಪಿಎಂ ಕೇರ್ಸ್ ಫಂಡ್ ನಡಿ ಸಂಗ್ರಹವಾದ ಹಣ ಸಂಪೂರ್ಣವಾಗಿ ಚಾರಿಟೇಬಲ್ ಟ್...
ನವದೆಹಲಿ : ತಮ್ಮ ಎರಡು ಟ್ವೀಟ್ ಗಳಿಗಾಗಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತಿದ್ದ ಖ್ಯಾತ ನ್ಯಾಯವಾದಿ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರನ್ನು ದೋಷಿ ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ಪ್ರಮುಖ ನ್ಯಾಯವಾದಿಗಳ ಒಕ್ಕೂಟ ತೀವ್ರ ಕಳವಳ ಹಾಗೂ ಆಕ್ರೋಶ ವ್ಯಕ್ತಪಡಿಸಿದೆ. ಈ ತೀರ್ಪು ಕೆಟ್ಟ ಪರಂಪರೆಯನ್ನು ಹುಟ್ಟು ಹ...