ರಾಷ್ಟ್ರೀಯ

ಭರೂಚ್ ಕ್ಷೇತ್ರ AAPಗೆ ಬಿಟ್ಟುಕೊಟ್ಟ ಕಾಂಗ್ರೆಸ್: ಕ್ಷಮೆ ಕೋರಿದ ಮುಮ್ತಾಝ್ ಪಟೇಲ್

ನವದೆಹಲಿ: ಲೋಕಸಭೆ ಚುನಾವಣೆಗೆ ಎಎಪಿ ಮತ್ತು ಕಾಂಗ್ರೆಸ್ ಸೀಟು ಹಂಚಿಕೆ ಮಾಡಿಕೊಂಡಿದ್ದು, ಗುಜರಾತ್ ನ ಭರೂಚ್ ಲೋಕಸಭಾ ಕ್ಷೇತ್ರವನ್ನು ಎಎಪಿಗೆ ಬಿಟ್ಟು ಕೊಡಲಾಗಿದೆ. ಇದಕ್ಕಾಗಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪುತ್ರಿ...

ಮದುವೆಯಾಗಲು ಟಿವಿ ನಿರೂಪಕನನ್ನು ಕಿಡ್ನಾಪ್ ಮಾಡಿದ ಯುವತಿ

ಹೈದರಾಬಾದ್: ಮಹಿಳಾ ಉದ್ಯಮಿಯೊಬ್ಬಳು ಮದುವೆ ಪ್ರಸ್ತಾಪ ತಿರಸ್ಕರಿಸಿದ ಟಿವಿ ನಿರೂಪಕನನ್ನು ಅಪಹರಿಸಿ ಜೈಲು ಸೇರಿದ ಪ್ರಕರಣ ಹೈದರಾಬಾದ್ ನಲ್ಲಿ ನಡೆದಿದೆ. ಬಂಧಿತ ಭೋಗಿರೆಡ್ಡಿ ತ್ರಿಶಾ ಐದು ಸ್ಟಾರ್ಟಪ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕಿ ಎಂದು ತಿಳಿದು...

ಉತ್ತರ ಪ್ರದೇಶ: ಗಂಗಾಸ್ನಾನಕ್ಕೆ ತೆರಳುತ್ತಿದ್ದ 15 ಜನ ಕೊಳಕ್ಕೆ ಬಿದ್ದು ಮೃತ್ಯು

ಲಖನೌ: ಗಂಗಾಸ್ನಾನಕ್ಕೆ ತೆರಳುತ್ತಿದ್ದ ಭಕ್ತರ ಟ್ರ್ಯಾಕ್ಟರ್ ಟ್ರಾಲಿ ಕೊಳಕ್ಕೆ ಬಿದ್ದು 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಪಟ್ಟವರ ಪೈಕಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ...

ಕಾಂಗ್ರೆಸ್–ಎಎಪಿ ನಡುವೆ ಸೀಟು ಹಂಚಿಕೆ ಘೋಷಣೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಬ್ಲಾಕ್ ಗೆ ಪ್ರಮುಖ ಉತ್ತೇಜನ ನೀಡುವಂತೆ, ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಶನಿವಾರ ದೆಹಲಿ, ಗುಜರಾತ್, ಹರ್ಯಾಣ, ಗೋವಾ ಮತ್ತು ಚಂಡೀಗಢದಂತಹ ಇತರ...

ಮೋದಿ ಸರ್ಕಾರದ ತಪ್ಪು ನೀತಿ ಮತ್ತು ದುರಾಡಳಿತದಿಂದ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ: ಕಾಂಗ್ರೆಸ್

ನವದೆಹಲಿ: ಪ್ರಧಾನಿ ಮೋದಿಯವರ ತಪ್ಪು ನೀತಿ ಮತ್ತು ದುರಾಡಳಿತವು ದೇಶದ ಆರ್ಥಿಕ ಅಭಿವೃದ್ಧಿಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆರ್ಥಿಕ ಬೆಳವಣಿಗೆ ಎಂದರೆ, ಕೃಷಿ, ಕೈಗಾರಿಕೆ ಹಾಗೂ ಸೇವಾ ಕ್ಷೇತ್ರಗಳಲ್ಲಿ...

ಮಣಿಪುರ ವಿಶ್ವವಿದ್ಯಾಲಯದಲ್ಲಿ ಸ್ಫೋಟ: ವ್ಯಕ್ತಿ ಸಾವು

ಇಂಫಾಲ್: ಮಣಿಪುರ ವಿಶ್ವವಿದ್ಯಾಲಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು ಒಬ್ಬರು ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ ವಿಶ್ವವಿದ್ಯಾಲಯದ ಆವರಣದೊಳಗೆ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟಕ್ಕೆ ಐಇಡಿ (ಸುಧಾರಿತ ಸ್ಫೋಟಕಗಳು) ಸಾಮಗ್ರಿ ಬಳಕೆ ಮಾಡಲಾಗಿದೆ...

‘ದಿಲ್ಲಿ ಚಲೋ’ ಹೋರಾಟ: ಮೃತ ರೈತರ ಸಂಖ್ಯೆ 4ಕ್ಕೆ ಏರಿಕೆ

ಚಂಡೀಗಢ: ತಮ್ಮ ದಿಲ್ಲಿ ಚಲೋ ಮೆರವಣಿಗೆಯನ್ನು ಸ್ಥಗಿತಗೊಳಿಸಿದ ಎರಡು ದಿನಗಳ ನಂತರ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (KMM) ಶುಕ್ರವಾರ ತಮ್ಮ ಹೋರಾಟದ ಮುಂದಿನ ನಿರ್ಧಾರವನ್ನು ಫೆಬ್ರವರಿ...

ಮುಸ್ಲಿಂ ಮರುವಿವಾಹ, ವಿಚ್ಛೇದನ ನೋಂದಣಿ ಕಾಯ್ದೆ ರದ್ದು: ಅಸ್ಸಾಂ ಸರ್ಕಾರ ನಿರ್ಧಾರ

ಗುವಾಹಟಿ: ಅಸ್ಸಾಂ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ 1935 ಅನ್ನು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಸರ್ಕಾರ ರದ್ದುಗೊಳಿಸಲು ನಿರ್ಧರಿಸಿದೆ. ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ...
Join Whatsapp