ರಾಷ್ಟ್ರೀಯ

ಅಕ್ಬರ್-ಸೀತಾ ಸಿಂಹ ಜೋಡಿಗಳ ಹೆಸರು ಬದಲಾಯಿಸಲು ಹೈಕೋರ್ಟ್ ಸೂಚನೆ

ಕೋಲ್ಕತಾ: ಸಿಲಿಗುರಿಯ ಸಫಾರಿ ಪಾರ್ಕ್‌ನಲ್ಲಿ ಒಂದೇ ಆವರಣದಲ್ಲಿ ಜೋಡಿ ಸಿಂಹಗಳಿಗೆ ಅಕ್ಬರ್ ಮತ್ತು ಸೀತಾ ಎಂದು ಇರುವ ಹೆಸರುಗಳನ್ನು ಮರುನಾಮಕರಣ ಮಾಡುವಂತೆ ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರಕಾರಕ್ಕೆ ಸೂಚನೆ ನೀಡಿದೆ. ಹೆಸರಿನ ಕುರಿತು...

ಸಮಾಜವಾದಿ ಪಕ್ಷ ತೊರೆದು ಹೊಸ ಪಕ್ಷ ಆರಂಭಿಸಿದ ಸ್ವಾಮಿ ಪ್ರಸಾದ್ ಮೌರ್ಯ

ದೆಹಲಿ: ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಸಮಾಜವಾದಿ ಪಕ್ಷದ (SP) ಮಾಜಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ದೆಹಲಿಯಲ್ಲಿ ತಮ್ಮ ಹೊಸ ರಾಜಕೀಯ ಪಕ್ಷ ರಾಷ್ಟ್ರೀಯ ಶೋಷಿತ್ ಸಮಾಜ ಪಕ್ಷ (RSSP) ಅನ್ನು ಪ್ರಾರಂಭಿಸಿದ್ದಾರೆ. ಮೌರ್ಯ...

ಗುಜರಾತ್ ಟೈಟಾನ್ಸ್ ಗೆ ಬಿಗ್ ಶಾಕ್: IPL ಟೂರ್ನಿಯಿಂದ ಮೊಹಮ್ಮದ್ ಶಮಿ ಹೊರಕ್ಕೆ

ನವದೆಹಲಿ: ಹಿಮ್ಮಡಿ ಗಾಯಕ್ಕೆ ಒಳಗಾಗಿರುವ ಭಾರತ ಕ್ರಿಕೆಟ್ ತಂಡದ ಹಿರಿಯ ವೇಗಿ ಮೊಹಮ್ಮದ್ ಶಮಿ ಐಪಿಎಲ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಗುಜರಾತ್ ಟೈಟಾನ್ಸ್‌ ಬಿಗ್​ ಶಾಕ್​ ಎದುರಾಗಿದ್ದು, ಸಂಪೂರ್ಣ...

ಬಂಧನ ಭೀತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿಯೇ ಮಲಗಿದ ಶರ್ಮಿಳಾ ರೆಡ್ಡಿ

ವಿಜಯವಾಡ: ಸರ್ಕಾರ ಗೃಹ ಬಂಧನಕ್ಕೆ ಒಳಪಡಿಸುವ ಭೀತಿಯಿಂದ ಆಂಧ್ರ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥೆ ವೈ ಎಸ್ ಶರ್ಮಿಳಾ ಅವರು ರಾತ್ರಿಯಿಡಿ ಕಾಂಗ್ರೆಸ್ ಕಚೇರಿಯಲ್ಲೇ ಕಳೆದಿದ್ದಾರೆ. 'ಚಲೋ ಸೆಕ್ರೆಟರಿಯೇಟ್' ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ರಾಜ್ಯಾದ್ಯಂತ ಕಾಂಗ್ರೆಸ್...

ದೆಹಲಿ ಸೀಟು ಹಂಚಿಕೆ: ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧೆ, ಮೂರರಲ್ಲಿ ಕಾಂಗ್ರೆಸ್ ಕಣಕ್ಕೆ

ನವದೆಹಲಿ: ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ(ಎಎಪಿ) ಸೀಟು ಹಂಚಿಕೆ ವಿಚಾರದಲ್ಲಿ ಕೊನೆಗೂ ಒಮ್ಮತಕ್ಕೆ ಬಂದಿದ್ದು, ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಆಪ್ ಸ್ಪರ್ಧಿಸಿದರೆ, ಮೂರು ಕ್ಷೇತ್ರಗಳಲ್ಲಿ...

ಅರವಿಂದ್ ಕೇಜ್ರಿವಾಲ್ ಗೆ ಏಳನೆಯ ಬಾರಿ ಸಮನ್ಸ್ ಜಾರಿಗೊಳಿಸಿದ ಇಡಿ

ನವದೆಹಲಿ: ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಮತ್ತೊಂದು ಸಮನ್ಸ್ ಜಾರಿ ಮಾಡಿದ್ದು ಫೆಬ್ರುವರಿ 26ರಂದು ವಿಚಾರಣೆಗೆ...

ಭಾಷಣಗಳಲ್ಲಿ ಐಶ್ವರ್ಯ ರೈ ಹೆಸರು ಪ್ರಸ್ತಾಪಿಸಿ ಟೀಕೆ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಆಕ್ರೋಶ

ನವದೆಹಲಿ: ಹಲವು ಭಾಷಣಗಳಲ್ಲಿ ಬಾಲಿವುಡ್ ನಟಿ ಐಶ್ವರ್ಯ ರೈ ಅವರ ಹೆಸರು ಪ್ರಸ್ತಾಪಿಸಿ ಟೀಕಿಸಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿಕಾರಿದೆ. ‘ಸಿದ್ದರಾಮಯ್ಯನವರೇ… ನಿಮ್ಮ ಬಾಸ್ ಕನ್ನಡಿಗರೊಬ್ಬರನ್ನು ಅಮಾನಿಸುವುದನ್ನು ಮುಂದುವರಿಸಿದರೆ, ನಿಮ್ಮ...

ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: 4 ಮಂದಿ ಮೃತ್ಯು

ಟ್ರ್ಯಾಕ್ಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುವಾರ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ. ಆಂಧ್ರಪ್ರದೇಶ ನೋಂದಣಿಯ ಮಾರುತಿ ಸ್ವಿಫ್ಟ್ ಕಾರು ಕೆಳಪೆನ್ನತ್ತೂರು ಕಡೆಗೆ ಹೋಗುತ್ತಿದ್ದಾಗ ಟ್ರ್ಯಾಕ್ಟರ್ ಗೆ ಡಿಕ್ಕಿ...
Join Whatsapp