ರಾಷ್ಟ್ರೀಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ...

ಅಮಿತ್ ಶಾ ಭಾಷಣ ತಿರುಚಿ ಕಾಂಗ್ರೆಸ್ ಅಪಪ್ರಚಾರ: ಬಿಎಲ್ ಸಂತೋಷ್ ಎಂದಿಗೂ ಅಧಿಕಾರಕ್ಕೆ ಆಸೆಪಟ್ಟವರಲ್ಲ; ಎಚ್.ಡಿ ದೇವೇಗೌಡ

ಬೆಂಗಳೂರು: ಸಂಸತ್ ಅಧಿವೇಶನದಲ್ಲಿ ನಾನು ಅಮಿತ್ ಶಾ ಅವರ ಭಾಷಣ ಕೇಳಿದ್ದೇನೆ. ಕೇಂದ್ರ ಗೃಹ ಸಚಿವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆಂದು ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ನಾಡಪ್ರಭು ಕೆಂಪೇಗೌಡ...

ಬಿಜೆಪಿ ನಾಯಕರು ಅಂಬೇಡ್ಕರ್ ಅವರನ್ನು ಬಹಿರಂಗವಾಗಿ ಅವಮಾನಿಸುತ್ತಿದ್ದಾರೆ: ಸುರ್ಜೇವಾಲಾ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಬಿಜೆಪಿ ನಾಯಕರು ಬಹಿರಂಗವಾಗಿ ನಿಂದಿಸುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಲೋಕಸಭೆಯಲ್ಲಿ...

ಮೃತದೇಹದೊಂದಿಗೆ ಸಂಭೋಗ ಅತ್ಯಾಚಾರವಲ್ಲ: ಛತ್ತೀಸಗಢ ಹೈಕೋರ್ಟ್

ಛತ್ತೀಸಗಢ: ಮೃತದೇಹದೊಂದಿಗಿನ ಸಂಭೋಗವು ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ರಡಿ ಅಥವಾ ಪೋಕ್ಸೊ ಕಾಯ್ದೆಯಡಿ ಅತ್ಯಾಚಾರವೆಂದು ಪರಿಗಣಿಸಲಾಗದು ಎಂದು ಛತ್ತೀಸಗಢ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಹೇಳಿದೆ. ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಹಾಗೂ...

ಉದ್ಯಮಿ ವಿಜಯ್ ಮಲ್ಯ ಆಸ್ತಿ ಮಾರಾಟದಿಂದ ಬ್ಯಾಂಕುಗಳಿಗೆ 14 ಸಾವಿರ ಕೋಟಿ ರೂ. ವಾಪಸ್: ನಿರ್ಮಲಾ

ನವದೆಹಲಿ: ಬಹುಕೋಟಿ ಮೊತ್ತದ ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಶಾಮೀಲಾದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸೇರಿದ ಆಸ್ತಿಗಳ ಮಾರಾಟದಿಂದ ಬಂದ 14,000 ಕೋಟಿ ರೂಪಾಯಿಗಳನ್ನು ಕಾನೂನು ಜಾರಿ ನಿರ್ದೇಶನಾಲಯ ಬ್ಯಾಂಕುಗಳಿಗೆ...

ಸಂಸತ್ತಿಗೆ ಫೆಲೆಸ್ತೀನ್ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಫೆಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಫೆಲೆಸ್ತೀನ್ ಪರ ತಮ್ಮ...

ದೇಶದ ಅಭಿವೃದ್ಧಿಯಲ್ಲಿ ಹಿಂದಿ ಪ್ರಮುಖ ಪಾತ್ರ ವಹಿಸಿದೆ: ಲೋಕಸಭಾಧ್ಯಕ್ಷ ಓಂ ಬಿರ್ಲಾ

ಇಟಾವಾ: ‘ಹಿಂದಿ ಭಾಷೆಯು ಭಾರತದ ಆತ್ಮ ಮತ್ತು ಹೆಗ್ಗುರುತಾಗಿದ್ದು, ಇತರ ಭಾಷೆಗಳ ಜತೆಗೆ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸಿದೆ’ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.ಇಟಾವಾ ಹಿಂದಿ ಸೇವಾ...

ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ನಿಧನ: ಗಣ್ಯರಿಂದ ಸಂತಾಪ

ನವದೆಹಲಿ: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ಅವರು ಇಂದು (ಸೋಮವಾರ) ರಕ್ತದ ಒತ್ತಡ ಮತ್ತು ಹೃದಯ ಸಂಬಂಧಿ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.ಜಾಕೀರ್ ಹುಸೇನ್ ಅವರ ನಿಧನಕ್ಕೆ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು...
Join Whatsapp