ಜಾಲತಾಣದಿಂದ

ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಮಹತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದೆ. ತನ್ನ ಆದೇಶದಲ್ಲಿ, ನ್ಯಾಯಾಲಯವು...

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಕೋರ್ಟ್

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾದ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಇಂದು ನ್ಯಾಯಾಲಯ ವಿಚಾರಣೆಗೆ ಕರೆದಿತ್ತು. ದರ್ಶನ್ ಪರ ವಾದ ಮಂಡಿಸಿದ ವಕೀಲರು, ವಾದಮಂಡನೆಗೆ ಕೊಂಚ ಕಾಲಾವಕಾಶ ಕೋರಿದ ಹಿನ್ನಲೆ...

ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಬಿಜೆಪಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ...

ನಾಗಮಂಗಲ ಗಲಭೆ ಪೂರ್ವನಿಯೋಜಿತ; RSS, ಬಿಜೆಪಿ, ಜೆಡಿಎಸ್ ಸಂಚು: ಎಂ ಲಕ್ಷ್ಮಣ್ ಗಂಭೀರ ಆರೋಪ

►‘ವಿಜಯೇಂದ್ರ, ಅಶೋಕ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಮೈಸೂರು: ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆ ಪೂರ್ವನಿಯೋಜಿತ. ಗಲಭೆಗೆ ಆರ್ ಎಸ್ ಎಸ್, ಬಿಜೆಪಿ, ಜೆಡಿಎಸ್ ನವರು ಸಂಚು ಮಾಡಿದ್ದರು ಎಂದು ಕೆಪಿಸಿಸಿ ವಕ್ತಾರ...

ರಾಷ್ಟ್ರಪತಿಗಳಲ್ಲಿ ಸುಳ್ಳುಗಳನ್ನು ಹೇಳಿಸಿ ಅಗ್ಗದ ಚಪ್ಪಾಳೆ ಪಡೆಯಲು ಮೋದಿ ಪ್ರಯತ್ನ: ಖರ್ಗೆ

ನವದೆಹಲಿ: ಗೌರವಾನ್ವಿತ ರಾಷ್ಟ್ರಪತಿಗಳಲ್ಲಿ ಸುಳ್ಳುಗಳನ್ನು ಹೇಳಿಸಿ ಮೋದಿಯವರು ಅಗ್ಗದ ಚಪ್ಪಾಳೆ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಭಾರತದ ಜನರು ಈಗಾಗಲೇ 2024 ರ ಚುನಾವಣೆಯಲ್ಲಿ ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು...

‘ರಾಮಾಯಣ’ದಲ್ಲಿ ಸತಿಪತಿಯಾದ ಸೋನಾಕ್ಷಿ ಸಿನ್ಹಾ ಹಾಗೂ ಝಹೀರ್ ಇಕ್ಬಾಲ್

ಮುಂಬೈ: ಬಾಲಿವುಡ್ ಅಂಗಳದಲ್ಲಿ ಚರ್ಚೆಗೆ ಕಾರಣವಾಗಿದ್ದ ನಟಿ ಸೋನಾಕ್ಷಿ ಸಿನ್ಹಾ ಹಾಗೂ ನಟ ಝಹೀರ್ ಇಕ್ಬಾಲ್ ಮದುವೆಯು ಮುಗಿದಿದೆ. 7 ವರ್ಷಗಳ ಪ್ರೀತಿಯನ್ನು ವಿವಾಹವಾಗಿ ಬದಲಾಯಿಸಿದ್ದಾರೆ. ಶತ್ರುಘ್ನ ಸಿನ್ಹಾ ಮನೆಯಲ್ಲೇ ಮದುವೆ ನಡೆದಿದೆ. ಶತೃಘ್ನ...

ಹೆಚ್ಚಿನ ನೀರು ಬಿಡಬೇಕೆಂಬ ತಮಿಳುನಾಡು ಮನವಿ ತಿರಸ್ಕರಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ

ನವದೆಹಲಿ: ಹೆಚ್ಚಿನ ನೀರು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸಲ್ಲಿಸಿದ್ದ ಮನವಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ತಿರಸ್ಕರಿಸಿದೆ. ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನೈಋತ್ಯ ಮುಂಗಾರು ಇನ್ನೂ ವೇಗವನ್ನು ಪಡೆದುಕೊಂಡಿಲ್ಲ ಎಂದು...

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನವದೆಹಲಿ: ಕೊರೋನ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಭಾರತದಲ್ಲಿ ನೀಡಲಾಗಿದ ಎರಡು ಲಸಿಕೆಗಳಲ್ಲಿ ಒಂದಾದ ಆಸ್ಟ್ರಾಜೆನೆಕಾ ತಯಾರಿಸಿರುವ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ...

ಭರ್ಜರಿ ಜಯ ದಾಖಲಿಸಿದ ಪಂಜಾಬ್ ಕಿಂಗ್ಸ್

ಕೋಲ್ಕತ್ತಾ: ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್‌ ಬೃಹತ್ ಗುರಿ ನೀಡಿದ್ದರೂ ಭರ್ಜರಿ ಆಟವಾಡಿದ ಪಂಜಾಬ್‌ ಕಿಂಗ್ಸ್‌ 8 ವಿಕೆಟ್‌ ಅಂತರದ ಗೆಲುವು ಸಾಧಿಸಿದೆ. ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರೈಡರ್ಸ್‌,...

ರಾಮ್‌ದೇವ್ ವಿರುದ್ಧ ಪ್ರಕರಣ ದಾಖಲಿಸಿದ ಕೇರಳ ಔಷಧಿ ನಿಯಂತ್ರಣ ಇಲಾಖೆ

ತಿರುವನಂತಪುರಂ: ಕೇರಳ ಔಷಧಿ ನಿಯಂತ್ರಣ ಇಲಾಖೆ ಯೋಗಗುರು ರಾಮ್‌ದೇವ್ ಮತ್ತು ಅವರ ಕಂಪನಿ ದಿವ್ಯಾ ಫಾರ್ಮಸಿ ವಿರುದ್ಧ ಕೊಝಿಕ್ಕೋಡ್‌ನ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ. ಮಲಯಾಳಂ ಮತ್ತು ಇಂಗ್ಲಿಷ್ ವೃತ್ತಪತ್ರಿಕೆಗಳಲ್ಲಿ 'ತಪ್ಪುದಾರಿಗೆಳೆಯುವ 'ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ...

ಬೆಳ್ತಂಗಡಿ: ಭೀಕರ ಹತ್ಯೆಗೊಳಗಾದವರ ಕುಟುಂಬಕ್ಕೆ ಇನಾಯತ್ ಅಲಿ ಸಾಂತ್ವನ

ಬೆಳ್ತಂಗಡಿ: ಮಕೂರಿನಲ್ಲಿ ಭೀಕರ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ...
Join Whatsapp