ಜಾಲತಾಣದಿಂದ

 ರಘುರಾಮ್ ರಾಜನ್ RBI ಗವರ್ನರ್ ಆಗಿದ್ದಾಗ ಇಡೀ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಹಾಳುಗೆಡವಿದ್ದರು: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಗಂಭೀರ ಆರೋಪ

ಬೆಂಗಳೂರು: ರಘುರಾಮ್ ರಾಜನ್ ಅವರು ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದಾಗ ಇಡೀ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಹಾಳುಗೆಡವಿದ್ದರು ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಆರೋಪ ಮಾಡಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ನಮಗೆ ಸಮವಸ್ತ್ರ ಕೊಡಿ: ಕರ್ನಾಟಕ ಸರ್ಕಾರಕ್ಕೆ BMTC ನೌಕರರ ಮನವಿ

ಬೆಂಗಳೂರು: ಕೆಎಸ್​ಆರ್​ಟಿಸಿ ನೌಕರರಿಗೆ ಸಮವಸ್ತ್ರ ನೀಡಲಾಗುತ್ತಿದೆ, ನಮಗೆ ಯಾಕೆ ನೀಡುತ್ತಿಲ್ಲ? ಅವರಿಗೊಂದು ನ್ಯಾಯ, ನಮಗೊಂದು ನ್ಯಾಯನಾ ಎಂದು ಪ್ರಶ್ನಿಸುತ್ತಿರುವ ಬಿಎಂಟಿಸಿ ನೌಕರರು, ನಮಗೂ ಸಮವಸ್ತ್ರ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಬಿಎಂಟಿಸಿಯ ಕಂಡಕ್ಟರ್...

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್

ಮೈಸೂರು: ಕೊಡಗು ಜಿಲ್ಲೆಯ ಕುಶಾಲನಗರದ ಕಾರ್ಯನಿರ್ವಾಹಕ ಇಂಜಿನಿಯರ್​ ಪಿ.ಅಶೋಕ್ ಕುಮಾರ್ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 49 ಕಿಲೋ ವ್ಯಾಟ್​ ಚಾರ್ಜಿಂಗ್ ಪಾಯಿಂಟ್‌ಗೆ ಅನುಮತಿ ನೀಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು,...

ಲಾರಿ ತಡೆದು ಹಣ ವಸೂಲಿ : ASI ಸೇರಿ ಇಬ್ಬರು ಪೊಲೀಸರು ಅಮಾನತು

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಓರ್ವ ಎಎಸ್ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯ...

ದಲಿತರಿಗೆ ಪ್ರವೇಶ ನಿರಾಕರಣೆ : ದೇವಸ್ಥಾನಕ್ಕೆ ಬೀಗ ಜಡಿದ ತಹಶಿಲ್ದಾರ್

ವಿಲ್ಲುಪುರಂ: ವೈಕಾಸಿ ಹಬ್ಬದ ವೇಳೆ ದಲಿತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡದೆ ತಾರತಮ್ಯ ಎಸಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನಲೆ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ವೀರನಂಪಟ್ಟಿಯ ಕಾಳಿಯಮ್ಮನ ದೇವಸ್ಥಾನವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಕಾಳಿಯಮ್ಮನ್...

ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಮೃತ್ಯು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಮೈಸೂರು: ಕಾರು ಪಲ್ಟಿಯಾಗಿ ಮೈಸೂರಿನ ಬಿಜೆಪಿ ಮುಖಂಡರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ಊಟಿ ಬಳಿ ನಡೆದಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಸ್ವಾಮಿಗೌಡ ಅಪಘಾತದಲ್ಲಿ ಮೃತಪಟ್ಟವರು. ಅವರು ಸ್ನೇಹಿತರ ಕುಟುಂಬದವರ...

ಒಡಿಶಾದ ದುರ್ಗ್​-ಪುರಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಭಯಭೀತರಾದ ಪ್ರಯಾಣಿಕರು

ಭುವನೇಶ್ವರ: ಒಡಿಶಾದ ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್‌ಪ್ರೆಸ್‌ನ ಬೋಗಿಯೊಳಗೆ ಗುರುವಾರ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಘಟನೆಯಲ್ಲಿ ಯಾವುದೇ ಗಾಯ ಅಥವಾ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ....

ಕರ್ತವ್ಯಲೋಪ: ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಇಂಜಿನಿಯರ್​ಗಳು ಅಮಾನತು

ಬೆಂಗಳೂರು: ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್’ಗಳನ್ನು ಅಮಾನತು ಮಾಡಲಾಗಿದೆ.  ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ಬೇಜವಾಬ್ದಾರಿತನ ಹಾಗೂ...
Join Whatsapp