ಜಾಲತಾಣದಿಂದ

‘ಮುಸ್ಲಿಮರ 2ಬಿ ಮೀಸಲಾತಿ ಪುನರ್ ಸ್ಥಾಪಿಸಿ’ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಭಾರಿ ಟ್ರೆಂಡಿಂಗ್

ಬೆಂಗಳೂರು: ರಾಜ್ಯ BJP ಸರಕಾರವು ಮುಸ್ಲಿಮ್ ಪ್ರವರ್ಗಕ್ಕೆ ಸೇರಿದ 2ಬಿ ಮೀಸಲಾತಿಯನ್ನು ರದ್ದು ಗೊಳಿಸಿರುವುದನ್ನು ವಿರೋಧಿಸಿ ಹಾಗೂ ಮರುಸ್ಥಾಪಿಸುವಂತೆ ಒತ್ತಾಯಿಸಿ ಟ್ವಿಟ್ಟರ್ ಬಳಕೆದಾರರು ಅಭಿಯಾನವನ್ನು ಕೈಗೊಂಡಿದ್ದಾರೆ. #Restore2BMuslimReservation(ಮುಸ್ಲಿಮರ 2ಬಿ ಮೀಸಲಾತಿ ಪುನರ್ ಸ್ಥಾಪಿಸಿ) ಎಂಬ...

‘ಡಿಸ್‌ಕ್ವಾಲಿಫೈಡ್ ಎಂಪಿ’| ಟ್ವಿಟ್ಟರ್ ಖಾತೆಯ ಬಯೋ ಬದಲಾಯಿಸಿದ ರಾಹುಲ್ ಗಾಂಧಿ

ಹೊಸದಿಲ್ಲಿ: ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯ ಬಯೋ ಬದಲಾಯಿಸಿದ್ದು, Dis’Qualified MP(ಅನರ್ಹಗೊಂಡ ಸಂಸದ) ಎಂದು ಬರೆದುಕೊಂಡಿದ್ದಾರೆ. ಮೋದಿ ಉಪನಾಮ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ...

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಮತ್ತೆ ಅಪಘಾತ| ಯುವತಿ ಸಾವು; ಬೈಕ್ ಸವಾರ ಗಂಭೀರ

ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಸಂಭವಿಸಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಇತ್ತೀಚೆಗಷ್ಟೇ ಇದೇ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ತಾಯಿ-ಮಗ ಮೃತಪಟ್ಟಿದ್ದರು.ತಮಿಳುನಾಡು ಮೂಲದ ಪ್ರಿಯಾಂಕ ರಾಜು(32)...

2ಡಿ ಮೀಸಲಾತಿ ಅವೈಜ್ಞಾನಿಕ, ಅಸಾಂಪ್ರದಾಯಿಕ: ಮಾಜಿ ಸಚಿವ ವಿನಯ್ ಕುಲಕರ್ಣಿ

►'ಪಂಚಮಸಾಲಿ ಸಮುದಾಯಕ್ಕೆ ಇನ್ನೊಬ್ಬರ ಮೀಸಲಾತಿ ತೆಗೆದು ಕೊಡುವ ಅವಶ್ಯಕತೆ ಇರಲಿಲ್ಲ' ಬೆಳಗಾವಿ: ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2D ಮೀಸಲಾತಿ ಘೋಷಣೆ ವಿಚಾರಕ್ಕೆ ಸಂಬಂಧಿಸಿ ಮುಂಬರುವ ಚುನಾವಣೆ ಸಲುವಾಗಿ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ...

ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಚಿಂತನೆ

ಬೆಂಗಳೂರು: ಹೈಕಮಾಂಡ್‌ನ ಸೂಚನೆಯಂತೆ ಕೋಲಾರದಲ್ಲಿ ಸ್ಪರ್ಧಿಸುವುದನ್ನು ಕೈಬಿಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್​​ನ ಅಭ್ಯರ್ಥಿಗಳ ಮೊದಲ ಲಿಸ್ಟ್ ಬಿಡುಗಡೆ ಆಗಿದ್ದು, ಸಿದ್ದರಾಮಯ್ಯಗೆ ವರುಣಾದಿಂದಲೇ ಟಿಕೆಟ್ ಅನೌನ್ಸ್ ಆಗಿದೆ. ಆದ್ರೆ, ಸಿದ್ದರಾಮಯ್ಯ...

ಹಾಳಾದ ವಾಹನಗಳ ಬಿಡಿಭಾಗಗಳಿಂದ ಭಾರೀ ಗಾತ್ರದ ವೀಣೆ ತಯಾರಿಸಿದ ಕಲಾವಿದರ ತಂಡ

ಭೋಪಾಲ್‌: ನಗರದ ಕಲಾವಿದರ ತಂಡವೊಂದು ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ, ಜೋಡಿಸಿ ಒಂದು ರುದ್ರ ವೀಣೆಯನ್ನು ತಯಾರಿಸಿದ್ದಾರೆ. ಭೋಪಾಲ್ ನಗರದ ಜನನಿಬಿಡ ಪ್ರದೇಶದಲ್ಲಿ ‘ವೇಸ್ಟ್ ಟು ವಂಡರ್’ ಎಂಬ ಹೆಸರಿನ ರುದ್ರ ವೀಣೆಯನ್ನು ಸ್ಥಾಪಿಸಲಾಗಿದೆ. 'ಮೂರು ಆರ್...

ವಿಶ್ವ ಬಾಕ್ಸಿಂಗ್ ಚಾಂಪಿಯನ್​ಶಿಪ್​| ಭಾರತಕ್ಕೆ 2 ಚಿನ್ನದ ಪದಕ

ಹೊಸದಿಲ್ಲಿ: ದೆಹಲಿಯಲ್ಲಿ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್​​ನಲ್ಲಿ ಭಾರತಕ್ಕೆ ಎರಡು ಚಿನ್ನದ ಪದಕ ಒಲಿದಿದೆ. ಈ ಹಿಂದೆ ಕಾಮನ್‌ವೆಲ್ತ್ ಗೇಮ್ಸ್‌ನ ಚಿನ್ನದ ಪದಕ ಗೆದ್ದಿದ್ದ ನೀತು ಗಂಗಾಸ್, ಈ ಬಾರಿಯೂ ಚಿನ್ನದ ಪದಕ...

ಕೊಪ್ಪಳ: ದಾಖಲೆಯಿಲ್ಲದ 60 ಲಕ್ಷ ನಗದು,ಕಾರು ಜಪ್ತಿ

ಕೊಪ್ಪಳ: ಗಂಗಾವತಿಯ ಬಸವಪಟ್ಟಣದ ಹೊರವಲಯದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 60 ಲಕ್ಷ ನಗದನ್ನು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಡಿವೈಎಸ್ಪಿ ಶೇಖರಪ್ಪ ಹಾಗೂ ಗ್ರಾಮೀಣ ಸಿಪಿಐ ಮಂಜುನಾಥ ದಾಳಿ...
Join Whatsapp