ಜಾಲತಾಣದಿಂದ

ಗೌರಿ ಹತ್ಯೆ: ಎರಡು ನಿರ್ದಿಷ್ಟ ವಿಡಿಯೊ ವೀಕ್ಷಿಸಲು ಜೈಲಿನಲ್ಲಿರುವ ಆರೋಪಿಗಳಿಗೆ ಅನುಮತಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯ ದಿನ ಗೌರಿ ಅವರು ತಮ್ಮ ಮನೆಯ ಹತ್ತಿರ ಬಂದದ್ದು ಮತ್ತು ಆರೋಪಿಯು ಅವರ ಮೇಲೆ ಗುಂಡಿನ ದಾಳಿ ನಡೆಸಿದ ಎರಡು ವಿಡಿಯೊಗಳನ್ನು ಬೆಂಗಳೂರಿನ ಪರಪ್ಪನ...

ಸಿಐಐ ದಕ್ಷಿಣ ವಿಭಾಗಕ್ಕೆ ನೂತನ ಅಧ್ಯಕ್ಷರಾಗಿ ಕಮಲಾ ಬಾಲಿ ಆಯ್ಕೆ

ಬೆಂಗಳೂರು: ಬೆಂಗಳೂರಿನ ವೋಲ್ವೋ ಗ್ರೂಪ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧ್ಯಕ್ಷರಾದ ಕಮಲಾ ಬಾಲಿ ಅವರು ಸಿಐಐ ದಕ್ಷಿಣ ವಿಭಾಗಕ್ಕೆ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಮಲಾ ಬಾಲಿ ಅವರು ಸಿಐಐ ಜೊತೆ...

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾರ್ಚ್‌ 24ರವರೆಗೆ ಕರ್ನಾಟಕ ಹೈಕೋರ್ಟ್  ವಿಸ್ತರಿಸಿದೆ. ಸಿಬಿಐ ತನಿಖೆ...

ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ನಿಧನ

ಬೆಂಗಳೂರು:  ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ನಿಧನರಾಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ನಿವಾಸಿಯಾಗಿದ್ದ ಪ್ರಸಾದ್ ಹೆಗಡೆ, ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.  ಬನ್ನೇರುಘಟ್ಟ...

ಚಿಕ್ಕಮಗಳೂರು: ಜಿಲ್ಲಾಧ್ಯಕ್ಷರನ್ನು ಬಂಧಿಸಿ ಅವಮಾನ| ಪೊಲೀಸ್ ಅಧಿಕಾರಿ ವಿರುದ್ಧ SDPI ಪ್ರತಿಭಟನೆ

ಚಿಕ್ಕಮಗಳೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರನ್ನು ಬಂಧಿಸಿ ಅವಮಾನಿಸಿರುವ ಚಿಕ್ಕಮಗಳೂರು ನಗರ ಪೊಲೀಸ್ ವೃತ್ತ ನಿರೀಕ್ಷಕರಾದ ಶ್ರೀನಿವಾಸ್ ವಿರುದ್ಧ ಚಿಕ್ಕಮಗಳೂರಿನ ಆಝಾದ್ ಪಾರ್ಕ್ ವೃತ್ತದಲ್ಲಿ SDPI ಪ್ರತಿಭಟನೆ...

ಸ್ಕೂಬಾ ಡೈವಿಂಗ್ ವೇಳೆ ನುಂಗಲು‌ ಬಾಯ್ತೆರೆದ ಶಾರ್ಕ್| ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ!

ಮಹಿಳೆಯೊಬ್ಬರು ಸ್ಕೂಬಾ ಡೈವಿಂಗ್ ವೇಳೆ ಶಾರ್ಕ್ ಬಾಯಿಯಿಂದ ಕೂದಲೆಳೆ ಅಂತರದಿಂದ ಪಾರಾದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಸ್ಕೂಬಾ ಡೈವಿಂಗ್ ಮಾಡಲು ಸಮುದ್ರಕ್ಕೆ ಹಾರಲು ಪ್ರಯತ್ನಿಸುವ ವೇಳೆ ದಿಡೀರನೆ ಶಾರ್ಕ್...

ಕುಕ್ಕರ್​ ಕಂಪೆನಿ ಮೇಲೆ ತಹಶೀಲ್ದಾರ್​ ದಾಳಿ| ಮತದಾರರಿಗೆ ಹಂಚಲು ಇಟ್ಟಿದ್ದ 2900 ಕುಕ್ಕರ್​ಗಳು ಜಪ್ತಿ

ರಾಮನಗರ: ತಾಲೂಕಿನ ಕರಿಕಲ್ ದೊಡ್ಡಿ ಬಳಿಯಿರುವ ಕುಕ್ಕರ್ ತಯಾರಿಕಾ ಕಂಪೆನಿ ಮೇಲೆ ತಹಶೀಲ್ದಾರ್​ ತೇಜಸ್ವಿನಿ ನೇತೃತ್ವದಲ್ಲಿ ದಾಳಿ ಮಾಡಿದ್ದು, 2900 ಕುಕ್ಕರ್​ಗಳನ್ನು ಜಪ್ತಿ ಮಾಡಲಾಗಿದೆ. ವಿಶ್ವಾಸ್ ವೈದ್ಯ ಎಂಬವರಿಗೆ ಸೇರಿದ ಕಂಪೆನಿಗೆ ದಾಳಿ ನಡೆಸಿದ...

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಬಂಧನ ವಾರಂಟ್!

ಹೇಗ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಉಕ್ರೇನಿಯನ್ ಮಕ್ಕಳನ್ನು ಕಾನೂನುಬಾಹಿರ ಗಡಿಪಾರು ಮಾಡಿದ್ದಕ್ಕಾಗಿ ಪುಟಿನ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಶುಕ್ರವಾರ ಬಂಧನ ವಾರಂಟ್ ಹೊರಡಿಸಲಾಗಿದೆ. ಇದೇ ಆರೋಪದಲ್ಲಿ ಮಕ್ಕಳ...
Join Whatsapp