ಜಾಲತಾಣದಿಂದ

ಯುಗಾದಿ ಹಬ್ಬದಂದು ಹಲಾಲ್ ಮಾಂಸ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಒತ್ತಾಯ

ಬೆಂಗಳೂರು: ಯುಗಾದಿ ಹಬ್ಬದಂದು ಹಲಾಲ್ ಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಮಿತಿ ವಕ್ತಾರ ಮೋಹನ್ ಗೌಡ ಹಿಂದೂ...

ಟರ್ಕಿ: ಭೂಕಂಪ ನೆಲೆಯಲ್ಲಿ ಪ್ರವಾಹ| 14 ಮಂದಿ ಮೃತ್ಯು

ಟರ್ಕಿ ಸಿರಿಯಾ ಗಡಿಯಲ್ಲಿ ಭೂಕಂಪ ಸಂಭವಿಸಿದ್ದ ಪ್ರದೇಶದಲ್ಲಿ ಮಾರ್ಚ್ 16ರಂದು ದಿಢೀರ್ ಪ್ರವಾಹ ನುಗ್ಗಿದ್ದರಿಂದ ಹಲವರು ಕೊಚ್ಚಿ ಹೋಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. ಟರ್ಕಿ ಸಿರಿಯಾ ಗಡಿಯ ಸನ್ಲಿಯುರ್ಫಾ ಒಂದರಲ್ಲಿಯೇ ಇಬ್ಬರು ಮಕ್ಕಳು ಸೇರಿ...

ಹಣ ನೀಡಲಿಲ್ಲವೆಂದು ಹೆರಿಗೆ ಮಾಡಿಸದೇ ಮಗು ಸಾವು| ಜಿಲ್ಲಾಸ್ಪತ್ರೆಯ ವೈದ್ಯೆ ಅಮಾನತು

ಯಾದಗಿರಿ: ಹಣ ನೀಡಲಿಲ್ಲವೆಂದು ಹೆರಿಗೆ ಮಾಡಿಸಲು ತಡಮಾಡಿದ ಹಿನ್ನೆಲೆಯಲ್ಲಿ ಮಗು ಗರ್ಭದಲ್ಲೇ ಸಾವನ್ನಪ್ಪಿದ್ದು, ಜಿಲ್ಲಾಸ್ಪತ್ರೆಯ ವೈದ್ಯೆಯೊಬ್ಬರನ್ನು ಅಮಾನತು ಮಾಡಲಾಗಿದೆ. ಹೆರಿಗೆ ಮಾಡಿಸಲು ಹಣ ಕೇಳಿರುವ ಯಾದಗಿರಿ ಜಿಲ್ಲಾಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞೆ...

ಈಶ್ವರಪ್ಪ ಪ್ರಚೋದನಾಕಾರಿ ಭಾಷಣ| ಇಂದು ದೇರಳಕಟ್ಟೆಯಲ್ಲಿ SDPI ವತಿಯಿಂದ ಪ್ರತಿಭಟನೆ

ಮಂಗಳೂರು: ಅಲ್ಲಾಹನ ಕುರಿತು ಹಾಗೂ ಅಝಾನ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್‌. ಈಶ್ವರಪ್ಪನ ವಿರುದ್ಧ ಹಾಗೂ ಆಡಳಿತ ಬಿಜೆಪಿ ಪಕ್ಷದ ಕೊಳಕು ಮನಸ್ಥಿತಿಯ ವಿರುದ್ಧ ಸೋಶಿಯಲ್‌...

ಶಾಪಿಂಗ್​ ಮಾಲ್​‌​ನಲ್ಲಿ ಅಗ್ನಿ ಅನಾಹುತ| 6 ಮಂದಿ ಮೃತ್ಯು

ಹೈದರಾಬಾದ್​: ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ಅನಾಹುತ ಸಂಭವಿಸಿ ಆರು ಮಂದಿ ಮೃತಪಟ್ಟ ಘಟನೆ ಸಿಕಂದರಾಬಾದ್‌ನಲ್ಲಿ ಗುರುವಾರ ನಡೆದಿದೆ. ಮೃತಪಟ್ಟವರನ್ನು ಪ್ರಮೀಳಾ, ವೆನ್ನೆಲಾ, ಶ್ರಾವಣಿ, ಪ್ರಶಾಂತ್, ತ್ರಿವೇಣಿ, ಶಿವ ಎಂದು ಗುರುತಿಸಲಾಗಿದೆ. ಗುರುವಾರ (ಮಾ.16)ರ ಸಂಜೆ ಸಿಕಂದರಾಬಾದ್​ನ...

ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ಯುವ ಸಬಲೀಕರಣಕ್ಕೆ ಆದ್ಯತೆ ನೀಡಬೇಕು: ಸೋಲಿಡಾರಿಟಿ ಕರ್ನಾಟಕ

ಬೆಂಗಳೂರು : ಸೋಲಿಡಾರಿಟಿ ಯೂತ್ ಮೂವ್'ಮೆಂಟ್ ಕರ್ನಾಟಕದ ವತಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಂದಿಟ್ಟು ಕೊಂಡು ಯುವ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೋಲಿಡಾರಿಟಿ ಯೂತ್ ಮೂವ್'ಮೆಂಟ್ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ,...

ದಾವಣಗೆರೆ: ರೌಡಿ ಶೀಟರ್ ಹತ್ಯೆ ಪ್ರಕರಣ| ನಾಲ್ವರ ಬಂಧನ

ದಾವಣಗೆರೆ: ರೌಡಿ ಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಗುರುವಾರ ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗದ ಸುನೀಲ್, ವೆಂಕಟೇಶ್, ಅಭಿಲಾಷ್, ಪವನ್ ಎಂದು ಗುರುತಿಸಲಾಗಿದೆ. ನಾಲ್ವರು ಹಾವೇರಿ ಜಿಲ್ಲೆಯ ಶಿಗ್ಗಾವಿ ಪೊಲೀಸರಿಗೆ ಶರಣಾಗಿದ್ದಾರೆ...

ಮಂಗಳೂರು: ನಗರದ ಕಸ ವಿಲೇವಾರಿಗೆ ಇಂದಿನಿಂದಲೇ ಅಗತ್ಯ ಕ್ರಮಕ್ಕೆ ಶಾಸಕರ ಸೂಚನೆ

ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ120 ಚಾಲಕರು, ಕಸ ಸಂಗ್ರಹ ಮಾಡುವವರು ಸೇರಿದಂತೆ 620 ಹಾಗೂ ವೆಟ್ ವೆಲ್ ಹಾಗೂ ಯುಜಿಡಿಯಲ್ಲಿ ಕೆಲಸ ಮಾಡುವ 250 ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನಲ್ಲಿ...
Join Whatsapp