ಜಾಲತಾಣದಿಂದ

ಪದವಿನಂಗಡಿಯಲ್ಲಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮ; ಕಾಂಗ್ರೆಸ್, ಬಿಜೆಪಿ ತೊರೆದು ತೆನೆಹೊತ್ತ ಮುಖಂಡರು

ಮಂಗಳೂರು: ಇಲ್ಲಿನ ಮಲ್ಲಿಕಟ್ಟೆಯ ಸುಮ ಸದನದಲ್ಲಿ ಜೆಡಿಎಸ್ ಪಕ್ಷದ ಮಂಗಳೂರು ದಕ್ಷಿಣ ಕ್ಷೇತ್ರ ವಿಧಾನಸಭಾ ಕ್ಷೇತ್ರದ ಚುನಾವಣೆ ಪೂರ್ವಭಾವಿ  ಕಾರ್ಯಕ್ರಮದಲ್ಲಿ  ಪದವಿನಂಗಡಿ ಭಾಗದ ಕಾಂಗ್ರೆಸ್ ಹಾಗೂ ಬಿಜೆಪಿಯ ಹಲವು ಮುಖಂಡರು ಜೆಡಿಎಸ್ ಪಕ್ಷ...

5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಲು ಕೆಪಿಸಿಸಿ ಆಗ್ರಹ

ಪುತ್ತೂರು: ಕರ್ನಾಟಕ ಸರಕಾರವು ಈ ವರ್ಷದಿಂದ ಆರಂಭಿಸಲು ಉದ್ದೇಶಿಸಲಾದ, ಐದು ಮತ್ತು ಎಂಟನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಲು ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಸರಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

ಆಕ್ರಮಿತ ಪಶ್ಚಿಮ ದಂಡೆಯಿಂದ ಸೇನೆ ಹಿಂಪಡೆಯುವ ಒಪ್ಪಂದ ರದ್ದು ಮಾಡಿದ ಇಸ್ರೇಲ್

ವೆಸ್ಟ್‌ ಬ್ಯಾಂಕ್: ಇಸ್ರೇಲ್ ಸರಕಾರವು ನಿನ್ನೆ ಸಂಸತ್ತಿನಲ್ಲಿ ಪಶ್ಚಿಮ ದಂಡೆ ಆಕ್ರಮಿತ ಪ್ರದೇಶದಿಂದ ತನ್ನ ಸೇನೆಯನ್ನು ಹಿಂಪಡೆಯುವ ಒಪ್ಪಂದವನ್ನು ರದ್ದು ಪಡಿಸಿತು. ಆ ಮೂಲಕ ಪ್ಯಾಲೆಸ್ತೀನ್‌ನಿಂದ ವಶಪಡಿಸಿಕೊಂಡ ಪಶ್ಚಿಮ ದಂಡೆ ತನ್ನದೆ ಎಂದು...

ಪ್ರಚೋದನಾಕಾರಿ ಭಾಷಣ| ಹಿಂಜಾವೇ ಮುಖಂಡ ನರಸಿಂಹ ಮಾಣಿ ವಿರುದ್ಧ ದೂರು ದಾಖಲು

ವಿಟ್ಲ: ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಮಿತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಹಿಂಜಾವೇ ಮುಖಂಡ ನರಸಿಂಹ ಮಾಣಿ ವಿರುದ್ಧ ಮಿತ್ತೂರಿನ ಪಾಟ್ರಕೋಡಿ...

ವಿಧಾನಸಭಾ ಚುನಾವಣೆ| SDPI ರಾಷ್ಟ್ರೀಯ ಚುನಾವಣಾ ವೀಕ್ಷಕರು ಇಂದು ದ.ಕ ಜಿಲ್ಲಾ ಪ್ರವಾಸ

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣಾ ಹಿನ್ನೆಲೆಯ ಪೂರ್ವ ತಯಾರಿಯನ್ನು ವೀಕ್ಷಿಸಲು ಹಾಗೂ ವಿವಿಧ ಚುನಾವಣಾ ಘಟಕಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲು ಇಂದು SDPI ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ದೆಹ್ಲಾನ್ ಬಾಖವಿ ಹಾಗೂ...

ಹಾವೇರಿ ಗಲಭೆ| ರಟ್ಟಿಹಳ್ಳಿಗೆ ಭೇಟಿ ನೀಡಿದ SDPI ನಿಯೋಗ

ಹಾವೇರಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ದಾವಣಗೆರೆ ಜಿಲ್ಲಾಧ್ಯಕ್ಷ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಇಸ್ಮಾಯಿಲ್ ಜಬೀವುಲ್ಲಾ,ಉಪಾಧ್ಯಕ್ಷ‌ ರಜ್ವಿ ರಿಯಾಜ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಫಯಾಜ್ ಅಹ್ಮದ್...

ಮಹಾರಾಷ್ಟ್ರದ ಮಾಜಿ ಸಚಿವ ದೀಪಕ್ ಸಾವಂತ್ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರ್ಪಡೆ

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ದೀಪಕ್ ಸಾವಂತ್ ಬುಧವಾರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರಿದ್ದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ(ಯುಬಿಟಿ) ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಮುಂಬೈನ ಮೇಡಮ್ ಕಾಮಾ ರಸ್ತೆಯಲ್ಲಿರುವ ಪಕ್ಷದ ಪ್ರಧಾನ...

ಬೆಂಗಳೂರು: ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಮಾ.20ರಂದು ಆಟೋ ಸಂಚಾರ ಬಂದ್

►ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲಿರುವ ಆಟೋ ಚಾಲಕರು ಬೆಂಗಳೂರು: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ರ‍್ಯಾಪಿಡೋ ಬೈಕ್​ ಟ್ಯಾಕ್ಸಿಯನ್ನು ನಿಷೇಧಿಸಲು ಒತ್ತಾಯಿಸಿರುವ ಆಟೋ ಚಾಲಕರ‌ ಸಂಘಟನೆಗಳು ಮಾರ್ಚ್​ 20 ರಂದು ಬೆಂಗಳೂರಲ್ಲಿ ಆಟೋ ಸಂಚಾರವನ್ನು ಸಂಪೂರ್ಣ ಬಂದ್...
Join Whatsapp