ಜಾಲತಾಣದಿಂದ

ಒಡಿಶಾದ ದುರ್ಗ್​-ಪುರಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, ಭಯಭೀತರಾದ ಪ್ರಯಾಣಿಕರು

ಭುವನೇಶ್ವರ: ಒಡಿಶಾದ ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್‌ಪ್ರೆಸ್‌ನ ಬೋಗಿಯೊಳಗೆ ಗುರುವಾರ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಘಟನೆಯಲ್ಲಿ ಯಾವುದೇ ಗಾಯ ಅಥವಾ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ....

ಕರ್ತವ್ಯಲೋಪ: ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಇಂಜಿನಿಯರ್​ಗಳು ಅಮಾನತು

ಬೆಂಗಳೂರು: ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ನಷ್ಟವಾಗುವಂತೆ ಕರ್ತವ್ಯಲೋಪವೆಸಗಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಕಾರ್ಯನಿರ್ವಾಹಕ ಇಂಜಿನಿಯರ್’ಗಳನ್ನು ಅಮಾನತು ಮಾಡಲಾಗಿದೆ.  ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ಬೇಜವಾಬ್ದಾರಿತನ ಹಾಗೂ...

 ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತ್ಯು

ಬಾಗಲಕೋಟೆ: ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಸೇರಿದಂತೆ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಹುನಗುಂದ ತಾಲೂಕಿನ ರಕ್ಕಸಗಿ ಬಳಿ ನಡೆದಿದೆ. ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದಾರ(39), ಶಾಂತವ್ವ ಕಟ್ಟಿಮನಿ(43),...

ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿಯ ನಿವಾಸಿ ಬಾಲಕೃಷ್ಣ (58) ಎಂಬವರು ಆತ್ಮಹತ್ಯೆಗೈದ ಚಾಲಕ. ಬಾಲಕೃಷ್ಣ ಗುರುವಾರ(ಜೂ.8)...

ಪ್ರಾಣ ಕೊಡುತ್ತೇವೆ, ಮೀಸಲಾತಿ ಮುಟ್ಟಿದರೆ ಸಹಿಸಲ್ಲ: ಕಾಂಗ್ರೆಸ್ ಸರ್ಕಾರಕ್ಕೆ ಶ್ರೀರಾಮುಲು ಎಚ್ಚರಿಕೆ

ಬೆಂಗಳೂರು: ಜೀವ, ಪ್ರಾಣ ಕೊಡುತ್ತೇವೆ ಆದರೆ ಮೀಸಲಾತಿ ಮುಟ್ಟಿದರೆ ಸಹಿಸಲ್ಲ, ಶಾಸಕರ ಮನೆಗಳಿಗೆ ನುಗ್ಗುವಂತಹ ಕೆಲಸ ಕೂಡ ಆಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ...

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಪ್ರೊ ಎಂ.ಆರ್. ​ದೊರೆಸ್ವಾಮಿ : ಸರ್ಕಾರಕ್ಕೆ 18 ಸಲಹೆಗಳನ್ನು ನೀಡಿದ ಶಿಕ್ಷಣ ತಜ್ಞ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಇದಕ್ಕೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಕೂಡ ಮಾಡಲಾಗಿತ್ತು. ಬಳಿಕ ಅವರು ಪಠ್ಯ ಪರಿಷ್ಕರಣೆಯಿಂದ...

ಆತ ಸೋತ, ನಮ್ಮನ್ನೂ ಸೋಲಿಸಿದ: ಸುಧಾಕರ್ ವಿರುದ್ಧ ನೇರ ಆರೋಪ ಮಾಡಿದ ಎಂಟಿಬಿ ನಾಗರಾಜ್

ಬೆಂಗಳೂರು: ಡಾ.ಕೆ.ಸುಧಾಕರ್​ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ ಎಂದು ಎಂಟಿಬಿ ನಾಗರಾಜ್ ಅವರು ಆತ್ಮಾವಲೋಕನ ಸಭೆಯಲ್ಲಿ ನೇರವಾಗಿ ಆರೋಪಿಸಿದ್ದಾರೆ. ಉಸ್ತುವಾರಿ ಸ್ಥಾನವನ್ನು ಡಾ.ಕೆ.ಸುಧಾಕರ್​ ಸಮರ್ಥವಾಗಿ...

ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಡಿಕ್ಕಿ : ಮೂವರು ಮೃತ್ಯು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು...
Join Whatsapp