ಜಾಲತಾಣದಿಂದ

ಮಹಾರಾಷ್ಟ್ರದ ಮಾಜಿ ಸಚಿವ ದೀಪಕ್ ಸಾವಂತ್ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರ್ಪಡೆ

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ದೀಪಕ್ ಸಾವಂತ್ ಬುಧವಾರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರಿದ್ದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ(ಯುಬಿಟಿ) ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಮುಂಬೈನ ಮೇಡಮ್ ಕಾಮಾ ರಸ್ತೆಯಲ್ಲಿರುವ ಪಕ್ಷದ ಪ್ರಧಾನ...

ಬೆಂಗಳೂರು: ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಮಾ.20ರಂದು ಆಟೋ ಸಂಚಾರ ಬಂದ್

►ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲಿರುವ ಆಟೋ ಚಾಲಕರು ಬೆಂಗಳೂರು: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ರ‍್ಯಾಪಿಡೋ ಬೈಕ್​ ಟ್ಯಾಕ್ಸಿಯನ್ನು ನಿಷೇಧಿಸಲು ಒತ್ತಾಯಿಸಿರುವ ಆಟೋ ಚಾಲಕರ‌ ಸಂಘಟನೆಗಳು ಮಾರ್ಚ್​ 20 ರಂದು ಬೆಂಗಳೂರಲ್ಲಿ ಆಟೋ ಸಂಚಾರವನ್ನು ಸಂಪೂರ್ಣ ಬಂದ್...

ರೌಡಿಶೀಟರ್​ ಬರ್ಬರ ಹತ್ಯೆ; ಇನ್ನೋರ್ವ ಗಂಭೀರ

ದಾವಣಗೆರೆ: ನ್ಯಾಯಾಲಯಕ್ಕೆ ಹಾಜರಾಗಿ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದ ಇಬ್ಬರು ರೌಡಿಶೀಟರ್​ಗಳ ತಲವಾರು ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲೂರು ಗ್ರಾಮದ ಬಳಿ ನಡೆದಿದೆ. ಮತ್ತೋರ್ವ ರೌಡಿಶೀಟರ್ ಗಂಭೀರವಾಗಿ...

ಕುಡಿದ ಮತ್ತಿನಲ್ಲಿ ಯುವತಿಗೆ ಕಿರುಕುಳ| ಟಿಟಿಇ ಅಮಾನತು

ಬೆಂಗಳೂರು: ಟಿಕೆಟ್ ಚೆಕ್ಕಿಂಗ್ ವೇಳೆ ಕುಡಿದ ಮತ್ತಿನಲ್ಲಿದ್ದ ರೈಲ್ವೇ ಟಿಕೆಟ್ ಪರೀಕ್ಷಕ(ಟಿಟಿಇ) ಯುವತಿಗೆ ಕಿರುಕುಳ ನೀಡಿದ್ದು, ಈ ಕುರಿತ ವೀಡಿಯೋ ವೈರಲಾಗುತ್ತಿದ್ದಂತೆಯೇ ಆತನನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ KR ಪುರಂ ರೈಲು ನಿಲ್ದಾಣದಲ್ಲಿ ಮಹಿಳಾ...

ವಿದ್ಯಾರ್ಥಿ ನಾಯಕ ಅತಿಖುರ್ರಹ್ಮಾನ್’ಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು

ನವದೆಹಲಿ: ವಿದ್ಯಾರ್ಥಿ ನಾಯಕ ಅತಿಖುರ್ ರಹಮಾನ್‌’ಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿದೆ.  ಯುಎಪಿಎ ಪ್ರಕರಣದಲ್ಲಿ ಜಾಮೀನು ಸಿಕ್ಕರೂ ಅತಿಖುರ್ ರಹಮಾನ್‌’ಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾರಿ ನಿರ್ದೇಶನಾಲಯ ಕೇಸ್‌’ನಲ್ಲಿ ಸಿಲುಕಿರುವ ...

18 ವಿರೋಧ ಪಕ್ಷಗಳ ನಾಯಕರಿಂದ ಇ.ಡಿ. ಕಚೇರಿ ಚಲೋ: ಮಾರ್ಗಮಧ್ಯೆ ತಡೆದ ಪೊಲೀಸರು

ನವದೆಹಲಿ: ಅದಾನಿ ವಿವಾದದ ಬಗ್ಗೆ ತನಿಖೆಗೆ ಒತ್ತಾಯಿಸಿ 18 ವಿರೋಧ ಪಕ್ಷಗಳ ನಾಯಕರು ಇ.ಡಿ.ಕಚೇರಿಗೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ ದೆಹಲಿ ಪೊಲೀಸರು ಮಾರ್ಗ ಮಧ್ಯೆ ಅವರೆಲ್ಲರನ್ನು ತಡೆದರು. ಅದಾನಿ-ಹಿಂಡನ್ ಬರ್ಗ್ ವಿವಾದದ ಬಗ್ಗೆ...

ಚಲಿಸುತ್ತಿದ್ದ ಕಾರಿನಿಂದ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ!

ಗುರುಗ್ರಾಮ: ಚಲಿಸುತ್ತಿದ್ದ ಕಾರಿನಿಂದ ಕರೆನ್ಸಿ ನೋಟುಗಳನ್ನು ವ್ಯಕ್ತಿಯೊಬ್ಬ ರಸ್ತೆಗೆ ಎಸೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹರಿಯಾಣದ ಗುರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಕುಳಿತ ಮುಖವನ್ನು ಅರ್ಧ...

ಕೊಡಗು: ಕಾಡಾನೆ ದಾಳಿ| ಗಂಭೀರ ಗಾಯಗೊಂಡ ಅರಣ್ಯ ಇಲಾಖೆ ಸಿಬ್ಬಂದಿ

ಕೊಡಗು: ಕಾಡಾನೆ ದಾಳಿಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೋರ್ವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದ ಚಿನಿವಾಡ ಪೈಸಾರಿಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಕಾಡಾನೆ ಮರಿಗೆ ಜನ್ಮ ನೀಡಿದ್ದು, ಜನಿಸುತ್ತಲೇ...
Join Whatsapp