ಜಾಲತಾಣದಿಂದ

ಬೆಂಗಳೂರು-ಮೈಸೂರು ಎಕ್ಸ್’​ಪ್ರೆಸ್​ ವೇ| ಪ್ರಯಾಣ ದರ ಹೆಚ್ಚಳ ಮಾಡಿದ KSRTC

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್​’ಪ್ರೆಸ್​ ವೇಯಲ್ಲಿ ಪ್ರಯಾಣದ ದರ ಹೆಚ್ಚಳ ಮಾಡಿ ಕೆಎಸ್​ಆರ್​ಟಿಸಿ ಮಂಗಳವಾರ ಪ್ರಕಟಣೆ ಹೊರಡಿಸಿದೆ. ವೋಲ್ವೋ ಹಾಗೂ ಸಾಮಾನ್ಯ ಬಸ್​​ಗಳಿಗೆ ಪ್ರತ್ಯೇಕವಾಗಿ ದರ ಪರಿಷ್ಕರಣೆ ಮಾಡಲಾಗಿದೆ. ಐಷಾರಾಮಿ ಬಸ್​​ಗಳ ಪ್ರಯಾಣ ದರ...

ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ವೇಯಲ್ಲಿ ಟೋಲ್ ಸಂಗ್ರಹಕ್ಕೆ ಭಾರೀ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಬಂಧನ

ಮಂಡ್ಯ: ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ವೇಯಲ್ಲಿ ಮಂಗಳವಾರದಿಂದ ಟೋಲ್ ವಸೂಲಿ ಆರಂಭಗೊಂಡಿದ್ದು, ಇದರ ಬೆನ್ನಲ್ಲೇ ಸಾರ್ವಜನಿಕರು, ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ...

ಮಸೀದಿಯನ್ನು 3 ತಿಂಗಳೊಳಗೆ ತೆರವುಗೊಳಿಸಿ: ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಅಲಹಾಬಾದ್‌ ಉಚ್ಚ ನ್ಯಾಯಾಲಯದ ಆವರಣದೊಳಗಿರುವ ಮಸೀದಿಯನ್ನು ಮೂರು ತಿಂಗಳೊಳಗೆ ತೆರವುಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದೆ. ನ್ಯಾಯಾಲಯದ ಆವರಣದಿಂದ ಮಸೀದಿಯನ್ನು ಮೂರು ತಿಂಗಳೊಳಗೆ ಸ್ಥಳಾಂತರಿಸಬೇಕೆಂದು 2017ರ ನವೆಂಬರ್‌ನಲ್ಲಿ ಅಲಹಾಬಾದ್‌ ಹೈಕೋರ್ಟ್ ನೀಡಿದ್ದ...

ನಾನು ಕೆಲಸ ಬಿಡಬೇಕೇ?: ಬೌಲಿಂಗ್ ಮಾಡಿದ ಪೂಜಾರಗೆ ಅಶ್ವಿನ್ ಪ್ರಶ್ನೆ

ಅಹಮದಾಬಾದ್: ಇಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಾಲ್ಕನೇ ಪಂದ್ಯದಲ್ಲಿ ಭಾರತೀಯ ಬ್ಯಾಟರ್‌ಗಳಾದ ಚೇತೇಶ್ವರ ಪೂಜಾರ ಹಾಗೂ ಶುಭಮನ್ ಗಿಲ್ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಇಬ್ಬರು ತಲಾ ಒಂದು ಓವರ್...

ಬೆಂಗಳೂರು-ಮೈಸೂರು ಹೈವೇ ಟೋಲ್​ ಸಂಗ್ರಹ ನಾಳೆಯಿಂದ ಆರಂಭ

► ಟೋಲ್ ದರದ ಪಟ್ಟಿ ಹೀಗಿದೆ ರಾಮನಗರ: ಬೆಂಗಳೂರು-ಮೈಸೂರು ಹೈವೇಯಲ್ಲಿ ನಾಳೆಯಿಂದ(ಮಾ.14) ಮೊದಲ ಹಂತದ ಟೋಲ್ ಸಂಗ್ರಹಕ್ಕೆ NHAI ತೀರ್ಮಾನಿಸಿದೆ. ಟೋಲ್ ಸಂಗ್ರಹಕ್ಕೆ ವಿವಿಧ ಸಂಘಟನೆಗಳಿಂದ ತೀವ್ರ ವಿರೋಧ ಹಿನ್ನೆಲೆ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್​...

ಮದನಿ ನಗರದಲ್ಲಿ SDPI ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯಕ್ರಮ

ಉಳ್ಳಾಲ: SDPI ಕಾರ್ಯಕರ್ತರಿಂದ ಮದನಿ ನಗರ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪವಿತ್ರ ರಂಝಾನ್ ತಿಂಗಳು ಆರಂಭಕ್ಕೂ ಮುನ್ನ ಗ್ರಾಮವನ್ನು ಸ್ವಚ್ಛತೆಯಲ್ಲಿಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮದನಿ ನಗರ ಬೂತ್ ಸಮಿತಿ...

SDPI ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ

►ಅಭ್ಯರ್ಥಿ ಅಯ್ಕೆ ಬಗ್ಗೆ ಚರ್ಚೆ, ಎರಡು ಅಭ್ಯರ್ಥಿಗಳ ಹೆಸರು ರಾಜ್ಯ ಸಮಿತಿಗೆ ರವಾನೆ ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವ ಭಾವಿ ಸಭೆಯು ಸುಳ್ಯ ಕ್ಷೇತ್ರ ಉಸ್ತುವಾರಿ ಅಬ್ದುಲ್ ಕಲಾಂ...

ಬಾಂಬ್ ತಯಾರಿಕೆ ವೇಳೆ ಸ್ಫೋಟ| ಬಿಜೆಪಿ ಕಾರ್ಯಕರ್ತ ಮತ್ತು ಪತ್ನಿಗೆ ಗಾಯ

ಕಣ್ಣೂರು: ಮನೆಯೊಳಗೆ ಬಾಂಬ್ ನಿರ್ಮಾಣದ ವೇಳೆ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಕಾಕಯಂಙಾಟ್ ನಲ್ಲಿ ನಡೆದಿದೆ. ಗಾಯಗೊಂಡವರನ್ನು ಬಿಜೆಪಿ ಕಾರ್ಯಕರ್ತ ಸಂತೋಷ್ ಮತ್ತು ಆತನ ಪತ್ನಿ ಲಸಿತಾ ಎಂದು...
Join Whatsapp