ಜಾಲತಾಣದಿಂದ

ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಡಿಕ್ಕಿ : ಮೂವರು ಮೃತ್ಯು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು...

ನೂತನ ಪೊಲೀಸ್​ ಆಯುಕ್ತರ ಖಡಕ್​ ಸೂಚನೆ: ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ರೌಡಿ ಶೀಟರ್​ಗಳ ಮನೆ ಮೇಲೆ ದಾಳಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನೆಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ. ನೂತನ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ದಾಳಿ​​...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಅಪಘಾತ : 5 ತಿಂಗಳಲ್ಲಿ ಪ್ರಾಣ ತೆತ್ತವರೆಷ್ಟು?

ಮಂಡ್ಯ: ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಿರಂತರವಾಗಿ ಡೆಡ್ಲಿ ಆಕ್ಸಿಡೆಂಟ್‌ಗಳು ನಡೆಯುತ್ತಿದ್ದು, ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಕೇವಲ 5 ತಿಂಗಳಲ್ಲೆ 55 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೈಸೂರು-ಬೆಂಗಳೂರು...

ಮಾಜಿ ಸಿಎಂ ಬಿಎಸ್​‌ವೈಗೆ ಬಿಗ್ ರಿಲೀಫ್ : ಡಿನೋಟಿಫಿಕೇಷನ್​ ಪ್ರಕರಣ​ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್ ನೀಡಿದೆ. 2015ರಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿಂದೆ...

ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನ

ಹೊಸದಿಲ್ಲಿ: ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಮತ್ತು 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರ ಸಂಸ್ಥೆಯಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದ ಗೀತಾಂಜಲಿ ಅಯ್ಯರ್ ಅವರು ಬುಧವಾರ (ಜೂನ್ 7) ನಿಧನರಾದರು. 1971...

ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು IPS ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ...

ಒಡಿಶಾದಲ್ಲಿ ಮತ್ತೊಂದು ದುರಂತ : ರೈಲಿನಡಿ ಸಿಲುಕಿ 6 ಮಂದಿ ಕಾರ್ಮಿಕರು ಮೃತ್ಯು

ಭುವನೇಶ್ವರ: ಒಡಿಶಾದ ಬಾಲಸೋರ್​ ಭೀಕರ ರೈಲು ಅಪಘಾತದ ಕಹಿ ನೆನೆಪು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದ ಬಳಿ ಬುಧವಾರ ಗೂಡ್ಸ್ ರೈಲಿನಡಿ ಸಿಲುಕಿ 6...

ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ದುಷ್ಕರ್ಮಿಗಳು : 8ರ ಬಾಲಕ, ತಾಯಿ ಮೃತ್ಯು

ಗುವಾಹಟಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ದ್ವೇಷ, ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ತಲೆಗೆ ಗುಂಡೇಟು ಬಿದ್ದು ಗಾಯಗೊಂಡಿದ್ದ 8 ವರ್ಷದ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದುಷ್ಕರ್ಮಿಗಳ ಗುಂಪೊಂದು ಅಂಬುಲೆನ್ಸ್‌ಗೆ ಬೆಂಕಿ...
Join Whatsapp