ಜಾಲತಾಣದಿಂದ
ಜಾಲತಾಣದಿಂದ
ನೂತನ ಪೊಲೀಸ್ ಆಯುಕ್ತರ ಖಡಕ್ ಸೂಚನೆ: ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ರೌಡಿ ಶೀಟರ್ಗಳ ಮನೆ ಮೇಲೆ ದಾಳಿ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನೆಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ.
ನೂತನ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ದಾಳಿ...
ಜಾಲತಾಣದಿಂದ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಅಪಘಾತ : 5 ತಿಂಗಳಲ್ಲಿ ಪ್ರಾಣ ತೆತ್ತವರೆಷ್ಟು?
ಮಂಡ್ಯ: ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಿರಂತರವಾಗಿ ಡೆಡ್ಲಿ ಆಕ್ಸಿಡೆಂಟ್‌ಗಳು ನಡೆಯುತ್ತಿದ್ದು, ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಕೇವಲ 5 ತಿಂಗಳಲ್ಲೆ 55 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೈಸೂರು-ಬೆಂಗಳೂರು...
ಜಾಲತಾಣದಿಂದ
ಮಾಜಿ ಸಿಎಂ ಬಿಎಸ್ವೈಗೆ ಬಿಗ್ ರಿಲೀಫ್ : ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಆ ಮೂಲಕ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ನೀಡಿದೆ.
2015ರಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿಂದೆ...
ಜಾಲತಾಣದಿಂದ
ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನ
ಹೊಸದಿಲ್ಲಿ: ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಮತ್ತು 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರ ಸಂಸ್ಥೆಯಲ್ಲಿ ಸುದ್ದಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದ ಗೀತಾಂಜಲಿ ಅಯ್ಯರ್ ಅವರು ಬುಧವಾರ (ಜೂನ್ 7) ನಿಧನರಾದರು.
1971...
ಜಾಲತಾಣದಿಂದ
ಅಲೋಕ್ ಕುಮಾರ್ ಸೇರಿದಂತೆ ನಾಲ್ವರು IPS ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ
ಬೆಂಗಳೂರು: ಅಲೋಕ್ ಕುಮಾರ್ ಸೇರಿದಂತೆ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ...
ಜಾಲತಾಣದಿಂದ
ಒಡಿಶಾದಲ್ಲಿ ಮತ್ತೊಂದು ದುರಂತ : ರೈಲಿನಡಿ ಸಿಲುಕಿ 6 ಮಂದಿ ಕಾರ್ಮಿಕರು ಮೃತ್ಯು
ಭುವನೇಶ್ವರ: ಒಡಿಶಾದ ಬಾಲಸೋರ್ ಭೀಕರ ರೈಲು ಅಪಘಾತದ ಕಹಿ ನೆನೆಪು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಒಡಿಶಾದ ಜಾಜ್‌ಪುರ ರೈಲು ನಿಲ್ದಾಣದ ಬಳಿ ಬುಧವಾರ ಗೂಡ್ಸ್ ರೈಲಿನಡಿ ಸಿಲುಕಿ 6...
ಜಾಲತಾಣದಿಂದ
ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ದುಷ್ಕರ್ಮಿಗಳು : 8ರ ಬಾಲಕ, ತಾಯಿ ಮೃತ್ಯು
ಗುವಾಹಟಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ದ್ವೇಷ, ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ತಲೆಗೆ ಗುಂಡೇಟು ಬಿದ್ದು ಗಾಯಗೊಂಡಿದ್ದ 8 ವರ್ಷದ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದುಷ್ಕರ್ಮಿಗಳ ಗುಂಪೊಂದು ಅಂಬುಲೆನ್ಸ್‌ಗೆ ಬೆಂಕಿ...
ಜಾಲತಾಣದಿಂದ
‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ : ಮಾರ್ಗಸೂಚಿ ಬಿಡುಗಡೆ, ಷರತ್ತು-ನಿಬಂಧನೆಗಳು ಇಲ್ಲಿವೆ
ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ ಮಾರ್ಗಸೂಚಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ.
ಯೋಜನೆಯ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ...