ಜಾಲತಾಣದಿಂದ

ಗೃಹ ಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ: ಯಾರೆಲ್ಲಾ ಅರ್ಹರು?; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಮಂಗಳವಾರ ಮಾರ್ಗಸೂಚಿ ಪ್ರಕಟಿಸಿದೆ. ಬಿಪಿಎಲ್, ಎಪಿಎಲ್ ಕಾರ್ಡ್​ನಲ್ಲಿ ಕುಟುಂಬದ ಯಜಮಾನಿ ಎಂದು ನಮೂದು ಕಡ್ಡಾಯವಾಗಿದ್ದು, ನಮೂದಿಸಿರುವ ಮಹಿಳೆ ಯೋಜನೆಯ ಅರ್ಹ ಫಲಾನುಭವಿಗಳಾಗಲಿದ್ದಾರೆ. ಗೃಹ ಲಕ್ಷ್ಮೀ ಯೋಜನೆಗೆ ಯಾರೆಲ್ಲ...

ಉಚಿತ ಗ್ಯಾರಂಟಿ ಚುನಾವಣಾ ಗಿಮಿಕ್ ಎಂದ ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು: ಕಾಂಗ್ರೆಸ್​ ಪಕ್ಷವು ರಾಜ್ಯದಲ್ಲಿ ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೇರಲು ಚುನಾವಣಾಪೂರ್ವದಲ್ಲಿ ಘೋಷಿಸಿದ್ದ ಉಚಿತ ಗ್ಯಾರಂಟಿಗಳು ಬಹಳ ಮಹತ್ವದ್ದು ಎನ್ನಲಾಗಿವೆ. ಬಡ ಜನರ, ಮಧ್ಯಮವರ್ಗದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಗ್ಯಾರಂಟಿಗಳನ್ನು ಘೋಷಿಸಿದ್ದಾಗಿ ಕಾಂಗ್ರೆಸ್ ಹೇಳಿತ್ತು....

ಡಚ್‌ ಕೈಗಾರಿಕೋದ್ಯಮಗಳ ಹೂಡಿಕೆಗೆ ಉತ್ತೇಜನ: ಮುಖ್ಯಮಂತ್ರಿ ಭರವಸೆ

ಬೆಂಗಳೂರು: ಬೆಂಗಳೂರಿನಲ್ಲಿ ನೆದರ್‌ಲ್ಯಾಂಡ್‌ನ ಕಾನ್ಸುಲೇಟ್‌ ಜನರಲ್‌ ಎವೊಟ್‌ ಡಿ ವಿಟ್‌  ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ನೆದರ್‌ಲ್ಯಾಂಡ್‌ ದೇಶವು ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದು, ಒಟ್ಟಾರೆ...

ಮೀಸಲಾತಿ ವಿಚಾರದಲ್ಲಿ ಹುಡುಗಾಟ ಆಡಿದ್ದ ಬಿಜೆಪಿಯನ್ನು ನಾಡಿನ ಜನತೆ ಮತ್ತು ಅಹಿಂದ ಸಮುದಾಯಗಳು ತಿರಸ್ಕರಿಸಿವೆ: ಸಿದ್ದರಾಮಯ್ಯ

►ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ...

ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ರಾಜೇಂದ್ರ ಪ್ರಸಾದ್ ನೇಮಕ

ಬೆಂಗಳೂರು: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿಯಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕ ಕೆಎಎಸ್​ ಅಧಿಕಾರಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್ ನೇಮಕಗೊಂಡಿದ್ದಾರೆ. ಇತ್ತೀಚೆಗಷ್ಟೇ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು...

NEP ರದ್ದುಗೊಳಿಸುವ ಬಗ್ಗೆ ನಿರ್ಧಾರ ಮುಂದೆ ಕೈಗೊಳ್ಳಲಾಗುವುದು: ಸಚಿವ ಎಂಸಿ ಸುಧಾಕರ್

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ. ರಾಜ್ಯ ಪಠ್ಯಕ್ರಮ, ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಚರ್ಚೆ ಮಾಡುತ್ತೇವೆ....

ಯಾರೇ ಮಾತನಾಡಿದರೂ ಜೈಲಿಗೆ ಹಾಕ್ತೀವಿ ಎನ್ನಲು ಇದು ತಾಲಿಬಾನ್ ಆಡಳಿತ ಅಲ್ಲ: ಎಂಬಿ ಪಾಟೀಲ್​ಗೆ ಯತ್ನಾಳ್ ತಿರುಗೇಟು

ಬೆಂಗಳೂರು: ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದಕ್ಕೆ ಖಾರವಾಗಿ ತಿರುಗೇಟು ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಾರೇ ಮಾತನಾಡಿದರೂ ಜೈಲಿಗೆ ಹಾಕ್ತೀವಿ ಎನ್ನಲು ಇದು ತಾಲಿಬಾನ್...

ಮಣಿಪುರದಲ್ಲಿ ಕ್ರಿಶ್ಚಿಯನ್ನರ ವಿರುದ್ಧ ದಾಳಿ ಖಂಡಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು: ಮಂಗಳೂರಿನ ಸಮಾನ ಮನಸ್ಕರು ಮತ್ತು ಮಂಗಳೂರು ಕೆಥೊಲಿಕ್ ಸಭಾಗಳು ಜೂನ್ 6ರ ಮಂಗಳವಾರ ಮಂಗಳೂರು ಗಡಿಯಾರ ಗೋಪುರದ ಬಳಿ ಸಂಜೆ ನಾಲ್ಕೂವರೆ ಗಂಟೆಗೆ ಮಣಿಪುರದಲ್ಲಿ ಕ್ರಿಶ್ಚಿಯನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ...
Join Whatsapp