ಜಾಲತಾಣದಿಂದ

ಮಣಿಪುರದಲ್ಲಿ ಕ್ರಿಶ್ಚಿಯನ್ನರ ವಿರುದ್ಧ ದಾಳಿ ಖಂಡಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು: ಮಂಗಳೂರಿನ ಸಮಾನ ಮನಸ್ಕರು ಮತ್ತು ಮಂಗಳೂರು ಕೆಥೊಲಿಕ್ ಸಭಾಗಳು ಜೂನ್ 6ರ ಮಂಗಳವಾರ ಮಂಗಳೂರು ಗಡಿಯಾರ ಗೋಪುರದ ಬಳಿ ಸಂಜೆ ನಾಲ್ಕೂವರೆ ಗಂಟೆಗೆ ಮಣಿಪುರದಲ್ಲಿ ಕ್ರಿಶ್ಚಿಯನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ...

ಒಡಿಶಾ ರೈಲು ದುರಂತ: ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ!

ಭುವನೇಶ್ವರ: ಒಡಿಶಾ ರೈಲು ದುರಂತದಲ್ಲಿ ಮಡಿದ ಹೆಣಗಳ ರಾಶಿಯಿಂದ ತಂದೆಯೊಬ್ಬರು ತನ್ನ ಮಗನನ್ನು ಜೀವಂತವಾಗಿ ಹೊರತೆಗೆದ ಘಟನೆ ವರದಿಯಾಗಿದೆ. ತಾತ್ಕಾಲಿಕ ಶವಾಗಾರವನ್ನಾಗಿ ಮಾಡಲಾದ ಬಾಲಾಸೋರ್​ನ ಶಾಲೆಯೊಂದರಲ್ಲಿ ಹೆಣಗಳ ರಾಶಿಯೇ ಇತ್ತು. ಆಂಬ್ಯುಲೆನ್ಸ್‌ನಲ್ಲಿ 230 ಕಿಮೀ...

ದೇವದುರ್ಗ ಶಾಸಕಿಗೆ ನಿಂದನೆ: ಬಿಜೆಪಿ ಕಾರ್ಯಕರ್ತರ ವಿರುದ್ಧ FIR​ ದಾಖಲು

ರಾಯಚೂರು: ದೇವದುರ್ಗ ಶಾಸಕಿ ಕರಿಯಮ್ಮ ಜಿ. ನಾಯಕ್​ ಅವರಿಗೆ ಅವಾಚ್ಯ ಶಬ್ದದಿಂದ ನಿಂದಿಸಿದ ಆರೋಪದಡಿ 8 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ದೇವದುರ್ಗ ಠಾಣೆಯಲ್ಲಿ ಎಫ್​​ಐಆರ್ (FIR)​ ದಾಖಲಾಗಿದೆ. ಅರಕೇರಾ ತಾಲೂಕಿನ ಆಲದಮರ ತಾಂಡಾದಲ್ಲಿ...

ಕಾರಿನ ಮೇಲೆ ಜಾಹೀರಾತು ಫಲಕ ಬಿದ್ದು ತಾಯಿ-ಮಗಳು ಮೃತ್ಯು

ಲಕ್ನೋ: ಕಾರಿನಲ್ಲಿ ಮಾಲ್​ಗೆಂದು ತೆರಳುತ್ತಿರುವಾಗ ಲಕ್ನೋದ ಏಕಾನಾ ಸ್ಟೇಡಿಯಂ ಬಳಿ ಜಾಹೀರಾತು ಫಲಕ ಬಿದ್ದು ತಾಯಿ-ಮಗಳು ಮೃತಪಟ್ಟ ದಾರುಣ ಘಟನೆ ನಡೆದಿದೆ.  ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ(ಜೂನ್.5) ಸಂಜೆ ಅಪಘಾತ...

ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ ಇನ್ನೂ ಪತ್ತೆಯಾಗದ 101 ಮೃತದೇಹಗಳ ಗುರುತು!

ಭುವನೇಶ್ವರ: ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 275 ಮೃತರ ಪೈಕಿ, 101 ಮೃತದೇಹಗಳ ಗುರುತು ಇನ್ನೂ ಪತ್ತೆಯೇ ಆಗಿಲ್ಲ. ಕೇವಲ 55 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿರುವ ಬಗ್ಗೆ ವರದಿಯಾಗಿದೆ. ಈಸ್ಟರ್ನ್ ಸೆಂಟ್ರಲ್...

ಇಂದಿನಿಂದ 2 ದಿನ ಗೃಹ ಸಚಿವ ಡಾ.ಪರಮೇಶ್ವರ್​ ಮಂಗಳೂರು, ಉಡುಪಿ ಪ್ರವಾಸ

ಮಂಗಳೂರು: ಗೃಹ ಸಚಿವ ಡಾ.ಪರಮೇಶ್ವರ್ ಅವರು ಇಂದಿನಿಂದ 2 ದಿನ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಇಂದು (ಜೂನ್ 6) ಬೆಳಿಗ್ಗೆ 8.35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಗೃಹ ಸಚಿವರು ಬೆಳಗ್ಗೆ...

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ; ಇಬ್ಬರು ಗಂಭೀರ

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ...

ತುಮಕೂರಿನ ಎಪಿಎಂಸಿಯಲ್ಲಿ ಕತ್ತು ಸೀಳಿ ಯುವಕನ ಹತ್ಯೆ

ತುಮಕೂರು: ಯುವಕನೋರ್ವನನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ಎಪಿಎಂಸಿಯಲ್ಲಿ ನಡೆದಿದೆ. ಮೃತನನ್ನು ಬಿಹಾರ ಮೂಲದ ಲಖನ್ ಮಾನ್ಸಿ (32) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ 5 ಗಂಟೆಯ ಸುಮಾರಿಗೆ ಈ ಕೊಲೆ...
Join Whatsapp