ಜಾಲತಾಣದಿಂದ
ಜಾಲತಾಣದಿಂದ
ತುಮಕೂರಿನ ಎಪಿಎಂಸಿಯಲ್ಲಿ ಕತ್ತು ಸೀಳಿ ಯುವಕನ ಹತ್ಯೆ
ತುಮಕೂರು: ಯುವಕನೋರ್ವನನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ಎಪಿಎಂಸಿಯಲ್ಲಿ ನಡೆದಿದೆ.
ಮೃತನನ್ನು ಬಿಹಾರ ಮೂಲದ ಲಖನ್ ಮಾನ್ಸಿ (32) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ 5 ಗಂಟೆಯ ಸುಮಾರಿಗೆ ಈ ಕೊಲೆ...
ಜಾಲತಾಣದಿಂದ
ಎರಡು ದಿನದಿಂದ ನಾಪತ್ತೆಯಾಗಿದ್ದ ಯುವಕ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ
ಮಡಿಕೇರಿ: ಎರಡು ದಿನದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇಣುಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಘಟನೆ ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ನಡೆದಿದ್ದು, ಬಾಳೆಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ (23)...
ಕರಾವಳಿ
ಸಲಫಿ ಮದ್ರಸಗಳ 7ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟ
ಮಂಗಳೂರು: ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್ ಮಂಗಳೂರು ಇದರ ಅಧೀನ ಸಂಸ್ಥೆ ಸಲಫಿ ಎಜುಕೇಶನ್ ಬೋರ್ಡ್(S.E.B) ವತಿಯಿಂದ 2022-23ನೇ ಸಾಲಿನ ಮೇ ತಿಂಗಳಲ್ಲಿ ನಡೆಸಲಾದ 7ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.
...
ಜಾಲತಾಣದಿಂದ
ಕುಸ್ತಿಪಟುಗಳ ನ್ಯಾಯಯುತ ಬೇಡಿಕೆಗಳನ್ನು ಅರ್ಥ ಮಾಡಿಕೊಳ್ಳಿ : ವಿಮೆನ್ ಇಂಡಿಯಾ ಮೂವ್’ಮೆಂಟ್
ಬೆಂಗಳೂರು: ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರ್ಮಾ ವಿರುದ್ಧ ನಿರಂತರ ಪ್ರತಿಭಟನೆಯಲ್ಲಿ ತೊಡಗಿರುವ ಕುಸ್ತಿಪಟುಗಳನ್ನು ಬೆಂಬಲಿಸಿ...
ಜಾಲತಾಣದಿಂದ
ಬಾರ್ ಕ್ಯಾಷಿಯರ್ ಮರ್ಡರ್ ಕೇಸ್ : ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು
ಶಿವಮೊಗ್ಗ: ಬಾರ್ ಕ್ಯಾಷಿಯರ್ ಮರ್ಡರ್ ಕೇಸ್ಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದು, ಕಾಲಿಗೆ ಫೈರಿಂಗ್ ಮಾಡಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸತೀಶ್ ಬಂಧಿತ ಆರೋಪಿ....
ಜಾಲತಾಣದಿಂದ
ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ : ಜಾರ್ಖಂಡ್ನ 3 ಮಹಿಳೆಯರ ಬಂಧನ
ಬೆಂಗಳೂರು: ಹೊರ ರಾಜ್ಯದಿಂದ ಕರ್ನಾಟಕಕ್ಕೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಮೂವರು ಅಂತರ್ ರಾಜ್ಯ ಮಹಿಳಾ ಡ್ರಗ್ ಪೆಡ್ಲರ್ಗಳನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪ್ರೇಮಾ, ಸುನೀತಾ ಮತ್ತು ಮುತ್ಯಾಲಮ್ಮ ಎಂದು...
ಜಾಲತಾಣದಿಂದ
ಬಿಹಾರದಲ್ಲಿ ಸೇತುವೆ ಕುಸಿತ : ಉದ್ದೇಶಪೂರ್ವಕವಾಗಿಯೇ ಉರುಳಿಸಲಾಗಿದೆ ಎಂದ ಡಿಸಿಎಂ ತೇಜಸ್ವಿ ಯಾದವ್
ಪಾಟ್ನಾ: ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಉರುಳಿಸಲಾಗಿದೆ ಎಂದು ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಹೇಳಿಕೆ ನೀಡಿದ್ದಾರೆ.
ತೇಜಸ್ವಿ ಯಾದವ್ ಪ್ರತಿಕ್ರಿಯಿಸಿ, ಕಳೆದ ವರ್ಷದ ಏಪ್ರಿಲ್ 30ರಂದು ಈ ಸೇತುವೆಯ ಒಂದು ಭಾಗ...
ಜಾಲತಾಣದಿಂದ
ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್ಗೆ ಆರಗ ಜ್ಞಾನೇಂದ್ರ ತಿರುಗೇಟು
ಶಿವಮೊಗ್ಗ: ಪಶು ಸಂಗೋಪನ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಗೃಹ ಸಚಿವ ಮತ್ತು ತೀರ್ಥಹಳ್ಳಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಗೋವು ಕಡಿಯುವುದರಲ್ಲಿ ಸಾರ್ಥಕತೆ ಇಲ್ಲ. ಬದಲಿಗೆ ಗೋವು...