ಜಾಲತಾಣದಿಂದ

ಕಟುಕರ ರೀತಿ ಮಾತನಾಡುವುದು ಸರಿಯಲ್ಲ: ಸಚಿವ ವೆಂಕಟೇಶ್​ಗೆ ಆರಗ ಜ್ಞಾನೇಂದ್ರ ತಿರುಗೇಟು

ಶಿವಮೊಗ್ಗ: ಪಶು ಸಂಗೋಪನ ಇಲಾಖೆ ಸಚಿವ ವೆಂಕಟೇಶ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಗೃಹ ಸಚಿವ ಮತ್ತು ತೀರ್ಥಹಳ್ಳಿ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಗೋವು ಕಡಿಯುವುದರಲ್ಲಿ ಸಾರ್ಥಕತೆ ಇಲ್ಲ. ಬದಲಿಗೆ ಗೋವು...

ಕಾರು-ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಸಾವು

ಹಾವೇರಿ: ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಇಬ್ಬರು ಸಾವಿಗೀಡಾಗಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿವೆ. ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕಿನ ಮೇಡ್ಲೇರಿ-ಅಂಕಸಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಹಾವೇರಿ ಜಿಲ್ಲೆ...

ರೈಲು ದುರಂತಕ್ಕೆ ಮಸೀದಿ ಕಾರಣವೆಂದು ಫೋಟೋ ಹಂಚಿದ ತುಮಕೂರಿನ ಬಿಜೆಪಿ ನಾಯಕಿ: ಒಡಿಶಾ ಪೊಲೀಸರಿಂದ ತನಿಖೆ

ತುಮಕೂರು: ಒಡಿಶಾದಲ್ಲಿ ನಡೆದ ಘೋರ ರೈಲು ದುರಂತದ ಸಮೀಪದಲ್ಲಿ ಮಸೀದಿ ಇತ್ತು ಎಂದು ತುಮಕೂರು ಮೂಲದ ಬಿಜೆಪಿ ನಾಯಕಿಯೊಬ್ಬರು ಎಡಿಟ್‌ ಮಾಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಒಡಿಶಾ ಪೊಲೀಸರು...

ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸುತ್ತೇನೆ: ವೀರೇಂದ್ರ ಸೆಹ್ವಾಗ್

ಹೊಸದಿಲ್ಲಿ: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸೆಹ್ವಾಗ್, ಈ ಚಿತ್ರವು ದೀರ್ಘಕಾಲದವರೆಗೆ ನಮ್ಮನ್ನು...

ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಂದ ಪತಿ

ಬೆಂಗಳೂರು: ಪತ್ನಿಯನ್ನೇ ಪತಿಯೊಬ್ಬ ಬರ್ಬರವಾಗಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ನಾಗರತ್ನ (32) ಕೊಲೆಯಾದ ಮಹಿಳೆ. ಪತಿ ಅಯ್ಯಪ್ಪ ಈ ಕೃತ್ಯ ಎಸಗಿದ್ದು, ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಈ ಘಟನೆ...

ಒಡಿಶಾ ರೈಲು ದುರಂತ : ಆಸ್ಪತ್ರೆಯಲ್ಲಿ ಹೆಣಗಳ ರಾಶಿ, ಮೃತರ ಗುರುತು ಪತ್ತೆ ಹಚ್ಚಲು ಸಂಬಂಧಿಕರ ಹರಸಾಹಸ

ಭುವನೇಶ್ವರ: ಒಂದೆಡೆ ರಕ್ತದ ವಾಸನೆ, ಇನ್ನೊಂದೆಡೆ ಹೆಣಗಳ ರಾಶಿ, ಮೂಗು ಮುಚ್ಚಿಕೊಂಡು ಕಣ್ಣೀರು ಹಾಕುತ್ತಾ ತಮ್ಮವರ ಹುಡುಕಾಟದಲ್ಲಿರುವ ಜನರು. ಮುಖದ ತುಂಬಾ ರಕ್ತ, ಅಪಘಾತದಲ್ಲಾದ ಗಾಯಗಳಿಂದ ಗುರುತು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಯ...

ಕುಸಿದು ಬಿದ್ದ ₹1,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ!

ಪಾಟ್ನಾ: ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್‌ಗಂಜ್ ಗಂಗಾ ಸೇತುವೆ ಭಾನುವಾರ ಕುಸಿದು ನೀರುಪಾಲಾಗಿದೆ. ಘಟನೆಯಲ್ಲಿ ಸದ್ಯ...

ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಲಾರ: ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಕಲ್ಲು ಕ್ವಾರಿಯಲ್ಲಿನ ನೀರಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ನಡೆದಿದೆ. ಹೊಸಕೋಟೆ ತಾಲೂಕಿನ ಎಂವಿಜೆ ಮೆಡಿಕಲ್ ಕಾಲೇಜಿನ ದರ್ಶಿನಿ (24) ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ. ಬಳ್ಳಾರಿ...
Join Whatsapp